ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ
(ನ್ಯೂಸ್ ಕಡಬ) newsksdaba.com ಜೂ. 06. ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ […]
ಮಳೆಗಾಲದಲ್ಲಿ ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ Read More »
ಕರಾವಳಿ








