News Kadaba Desk

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

(ನ್ಯೂಸ್‌ ಕಡಬ) newskadaba.com, ಜೂ.04: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್‌.ಅನುರಾಧ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆಯ […]

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಂಸ್ಕೃತಿಕ ತಂಡಗಳಿಗೆ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಅವಕಾಶ

(ನ್ಯೂಸ್ ಕಡಬ) newskadaba.com ಜೂ. 04.  ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (Indian Council Cultural Relations) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಐ.ಸಿ.ಸಿ.ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾ ತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ (Empanel) ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು

ಸಾಂಸ್ಕೃತಿಕ ತಂಡಗಳಿಗೆ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಅವಕಾಶ Read More »

ಕರಾವಳಿ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 04.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು  ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ Read More »

ಕರ್ನಾಟಕ

ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 04.  2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಾಗಿದೆ. ಕೋರ್ಸ್ ವಿವರ ಮತ್ತು ಪ್ರೋತ್ಸಾಹಧನ ಮೊತ್ತ ಎಸ್.ಎಸ್.ಎಲ್.ಸಿ ಯಲ್ಲಿ  ಶೇ.60 ರಿಂದ 74.99 ಅಂಕ ಪಡೆದವರಿಗೆ 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ, ಪಿ.ಯು.ಸಿ, ಪಾಲಿಟೆಕ್ನಿಕ್ ಡಿಪ್ಲೊಮಾ- 20 ಸಾವಿರ,  ಪದವಿ( ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಬಿ.ಪಿ.ಎಡ್- 25

ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ

(ನ್ಯೂಸ್‌ ಕಡಬ) newskadaba.com, ಜೂ.04: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿರಿಯ ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಈ ಬಾರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡಲು ವಿಫಲವಾಗಿದೆ. ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರ ಹೆಸರು ಸಂಭಾವ್ಯ

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ

(ನ್ಯೂಸ್‌ ಕಡಬ) newskadaba.com, ಜೂ.04: ತೈಲ ಬೆಲೆಗಳು ಭಾರಿ ಏರಿಕೆಯಾಗಿವೆ. ಇದರಿಂದ ಡಾಲರ್ ಮೌಲ್ಯವೂ ಬಲಗೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗಳ ಈ ಬೆಳವಣಿಗೆಗಳು ಚಿನ್ನ ಬೆಳ್ಳಿ ಬೆಲೆ ಮೇಲೆ ಒತ್ತಡ ಸೃಷ್ಟಿಸಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 4 2026 ಗುರುವಾರದಂದು, 24 ಕ್ಯಾರೆಟ್ 10 ಗ್ರಾಂ ಬೆಲೆ 1,56,110 ರೂಪಾಯಿ ದಾಖಲಾಗಿದೆ. 1 ಗ್ರಾಂ ಬೆಲೆ, 15,611 ರೂ ದಾಖಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನದ

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ!

(ನ್ಯೂಸ್‌ ಕಡಬ) newskadaba.com, ಜೂ.04: ಹೆತ್ತ ತಾಯಿಯನ್ನೇ ಕಾಡಿನಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಪುತ್ರ ಕಾಡಿನ ಮಧ್ಯೆ ಬಿಟ್ಟು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ಸಮಯೋಚಿತ ನೆರವಿನಿಂದ ಮಹಿಳೆ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಗೋಕಾಕ್ ಮೂಲದ ಸಂತೋಷ್ ಕಟ್ಟಿ ಎಂಬಾತ ಜೂನ್ 2ರಂದು ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ಅರಣ್ಯ ಪ್ರದೇಶಕ್ಕೆ ತನ್ನ ತಾಯಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅಲ್ಲಿಯೇ ಬಿಟ್ಟು ಬಂದಿದ್ದಾನೆ

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.04: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜೂ. 04. ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು. ಕೆಲಸದ ಸ್ಥಳ ಎಕ್ಸ್‍ಪರ್ಟ್ ಕಾಲೇಜು, ವಳಚ್ಚಿಲ್, ಮಂಗಳೂರು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ Read More »

ಕರಾವಳಿ

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಸ್ವಾಯತ್ತತೆ), ಮಂಗಳೂರು ಇಲ್ಲಿ 2026-27ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ ಸೇವೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ  ವರ್ಕಿಂಗ್ ಪ್ರೊಫೆಶನಲ್ಸ್  ಡಿಪ್ಲೊಮಾ ಕೋರ್ಸ್‍ಗಳಿಗೆ

ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್: ಅವಧಿ ವಿಸ್ತರಣೆ Read More »

ಕರಾವಳಿ
Scroll to Top