ಇಂದು ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಟ್ರಯಲ್ ರನ್ ದಿಢೀರ್ ರದ್ದು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಇಂದು ಅದ್ದೂರಿಯಾಗಿ ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದ್ದು, ಈ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೇ ವಲಯವು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿದೆ. ಕಳೆದ ವಾರವಷ್ಟೇ ರೈಲ್ವೇ ಹಿರಿಯ ಅಧಿಕಾರಿಗಳು ವಂದೇ ಭಾರತ್ ರೈಲು ಸಂಚಾರದ ಕುರಿತು ಅಧಿಕೃತ ಪ್ರಸ್ತಾವನೆ ಸಿದ್ಧಪಡಿಸಿರುವ ಮಾಹಿತಿ ಹೊರಬಿದ್ದಿತ್ತು. ಈ ಪ್ರಾಯೋಗಿಕ ಓಡಾಟದ ಸುದ್ದಿ ಕೇಳಿ ಕರಾವಳಿ ಪ್ರಯಾಣಿಕರು ಸಂತಸಗೊಂಡಿದ್ದರು. ಆದರೆ, ಈಗ ದಿಢೀರನೆ […]
ಇಂದು ನಡೆಯಬೇಕಿದ್ದ ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಟ್ರಯಲ್ ರನ್ ದಿಢೀರ್ ರದ್ದು Read More »
ಕರಾವಳಿ, ಕರ್ನಾಟಕ








