News Kadaba Desk

ಗಣೇಶ ವಿಗ್ರಹ ವಿಸರ್ಜನೆ ವೇಳೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿ ಡಿಸಿ ಆದೇಶ

(ನ್ಯೂಸ್‌ ಕಡಬ) newskadaba.com, ಸೆ. 12. ಗಣೇಶೋತ್ಸವ ಹಾಗೂ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆಯ ದೃಷ್ಟಿಯಿಂದ ಸೆ.14, 16 ಮತ್ತು 18ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಆದೇಶ ಹೊರಡಿಸಿದ್ದಾರೆ. ಸೆ.14ರಂದು ಬೆಳಗ್ಗೆ 6ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೆ.16ರಂದು ಅಪರಾಹ್ನ 2:00 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೆ.18ರಂದು […]

ಗಣೇಶ ವಿಗ್ರಹ ವಿಸರ್ಜನೆ ವೇಳೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿ ಡಿಸಿ ಆದೇಶ Read More »

ಕರಾವಳಿ

ಮಂಗಳೂರು ರೈಲ್ವೆ ಪ್ರದೇಶ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆ: ಅಕ್ಟೋಬರ್ 1ರಿಂದ ಅಧಿಕೃತ ಜಾರಿ

(ನ್ಯೂಸ್‌ ಕಡಬ) newskadaba.com, ಸೆ. 12. ಮಂಗಳೂರು ರೈಲ್ವೆ ಪ್ರದೇಶವನ್ನು ದಕ್ಷಿಣ ರೈಲ್ವೆಯ) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, 2026ರ ಅಕ್ಟೋಬರ್ 1ರಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಸುಗಮ ಆಡಳಿತಾತ್ಮಕ ವರ್ಗಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಹಾಗೂ ಮೈಸೂರು ವಿಭಾಗಗಳ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮತ್ತು ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಮನ್ವಯ ಸಭೆ ಮಂಗಳೂರಿನಲ್ಲಿ ನಡೆಯಿತು.ರೈಲು ಕಾರ್ಯಾಚರಣೆಯ ನಿಯಂತ್ರಣ ವ್ಯವಸ್ಥೆ, ದಾಖಲೆಗಳು ಹಾಗೂ ಮೂಲಸೌಕರ್ಯ/ಆಸ್ತಿಗಳ ಹಸ್ತಾಂತರದ ಕುರಿತು

ಮಂಗಳೂರು ರೈಲ್ವೆ ಪ್ರದೇಶ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆ: ಅಕ್ಟೋಬರ್ 1ರಿಂದ ಅಧಿಕೃತ ಜಾರಿ Read More »

ಕರಾವಳಿ

ನಕಲಿ ಔಷಧ ಜಾಲ SIT ತನಿಖೆ: ಬೆಂಗಳೂರು ಸೇರಿ ದೇಶದ ಹಲವೆಡೆ ಆಸ್ಪತ್ರೆಗಳಿಗೆ ಫೇಕ್‌ ಮೆಡಿಸನ್ ಪೂರೈಸಿದ ಕಂಪನಿ ಮಾಲೀಕ ಅರೆಸ್ಟ್‌!

(ನ್ಯೂಸ್‌ ಕಡಬ) newskadaba.com, ಸೆ. 12. ನಕಲಿ ಔಷಧಗಳ ತಯಾರಿ ಹಾಗೂ ಮಾರಾಟ ಜಾಲದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು, ವರ್ಷಾನುಗಟ್ಟಲೇ ನಕಲಿ ಔಷಧ ಸರಬರಾಜು ಮಾಡಿದ್ದ ಸರಬರಾಜು ಕಂಪನಿಗಳ ಮೇಲೆ ಶುಕ್ರವಾರ(ಸೆ.11ರಂದು) ದಾಳಿ ನಡೆಸಿದ್ದಾರೆ. ಈ ಜಾಲದ ಪ್ರಧಾನ ಕಿಂಗ್‌ಪಿನ್‌ ಎನ್ನಲಾದ ವೀರೇಶ್‌ ಎಂಬುವನನ್ನು ವಶಕ್ಕೆ ಪಡೆದಿದೆ. ಮಿನರ್ವ ಸರ್ಕಲ್‌ನಲ್ಲಿರುವ ವೀರೇಶ್‌ ಮಾಲೀಕತ್ವದ ಕೃಪಾ ಫಾರ್ಮ ಹಾಗೂ ತೆಲಂಗಾಣ, ಹಿಮಾಚಲಪ್ರದೇಶ, ಹರಿಯಾಣ, ಮಹಾರಾಷ್ಟ್ರ, ತಮಿಳುನಾಡಿನಲ್ಲಿರುವ ವಿವಿಧ ಔಷಧ ಸರಬರಾಜು ಕಂಪನಿಗಳ ಮೇಲೆ ದಾಳಿ

ನಕಲಿ ಔಷಧ ಜಾಲ SIT ತನಿಖೆ: ಬೆಂಗಳೂರು ಸೇರಿ ದೇಶದ ಹಲವೆಡೆ ಆಸ್ಪತ್ರೆಗಳಿಗೆ ಫೇಕ್‌ ಮೆಡಿಸನ್ ಪೂರೈಸಿದ ಕಂಪನಿ ಮಾಲೀಕ ಅರೆಸ್ಟ್‌! Read More »

ಕರಾವಳಿ

ದಕ್ಷಿಣ ಕನ್ನಡ: ಇಂದಿನಿಂದ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ಶನಿವಾರ ಪೂರ್ಣ ದಿನ ತರಗತಿ — ಶಿಕ್ಷಣ ಇಲಾಖೆ ಆದೇಶ

(ನ್ಯೂಸ್‌ ಕಡಬ) newskadaba.com, ಸೆ. 12. ಮಳೆಯಿಂದಾಗಿ ನಷ್ಟವಾದ ಶೈಕ್ಷಣಿಕ ದಿನಗಳನ್ನು ಸರಿದೂಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರ ಪೂರ್ಣ ದಿನ ತರಗತಿ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮುಂಗಾರಿನಲ್ಲಿ ನಿರಂತರ ಮಳೆಯಿಂದಾಗಿ ಜಿಲ್ಲಾಡಳಿತವು 10ಕ್ಕೂ ಹೆಚ್ಚು ದಿನ ರಜೆ ನೀಡಿದ್ದರಿಂದ ಪಠ್ಯಕ್ರಮ ಪೂರ್ಣಗೊಳಿಸುವುದು ವಿಳಂಬವಾಗಿತ್ತು.ಅರ್ಧ ದಿನದ ಬದಲಾಗಿ ಪೂರ್ಣ ದಿನದ ತರಗತಿಗಳ ಜೊತೆಗೆ, ಅಗತ್ಯಕ್ಕೆ ತಕ್ಕಂತೆ ವಿಶೇಷ ಪರಿಹಾರ ತರಗತಿಗಳನ್ನು ಆಯೋಜಿಸಲು ಶಾಲೆಗಳಿಗೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಇಂದಿನಿಂದ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ಶನಿವಾರ ಪೂರ್ಣ ದಿನ ತರಗತಿ — ಶಿಕ್ಷಣ ಇಲಾಖೆ ಆದೇಶ Read More »

ಕರಾವಳಿ

ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಸೆ. 12. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಕಡಿಂಗ ನಿವಾಸಿ ಹಿತೇಶ್ ಎಂಬುವರ ತೋಟದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ.ಕುಟುಂಬಸ್ಥರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಲಾಯಿಲದ ಉರಗ ರಕ್ಷಕ ‘ಸ್ನೇಕ್ ಅಶೋಕ್’, ಕಾರ್ಯಾಚರಣೆ ನಡೆಸಿ ಹಾವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಣೆಯ ಸಮಯದಲ್ಲಿ ಕಾಳಿಂಗ ಸರ್ಪವು ತಾನು ನುಂಗಿದ್ದ ಹೆಬ್ಬಾವನ್ನು ಹೊರಗೆ ಕಕ್ಕಿದೆ (ವಾಂತಿ ಮಾಡಿದೆ).ಯಾವುದೇ ಅಪಾಯವಾಗದಂತೆ ಕಾಳಿಂಗ ಸರ್ಪವನ್ನು ಹಿಡಿದ ಉರಗ ರಕ್ಷಕರು, ಬಳಿಕ

ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ Read More »

ಕರಾವಳಿ

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಸೆ. 11.22ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ₹14,015 .8 ಗ್ರಾಂಕ್ಕೆ ₹1,12,120  .10 ಗ್ರಾಂ ಚಿನ್ನದ ಬೆಲೆ ₹1,40,150..100 ಗ್ರಾಂಗೆ ₹14,01,500.. 24ಕ್ಯಾರಟ್ ಚಿನ್ನದ 1 ಗ್ರಾಂ ₹15,289 ..8 ಗ್ರಾಂಗೆ  ₹1,22,312. 10 ಗ್ರಾಂ: ₹1,52,890, 100 ಗ್ರಾಂ: ₹15,28,900.

ಇಂದಿನ ಚಿನ್ನದ ಬೆಲೆ Read More »

ಕರಾವಳಿ

ಪನತ್ತಡಿ ಮೀಸಲು ಅರಣ್ಯದಲ್ಲಿ ಜಿಂಕೆ ಬೇಟೆ: ಓರ್ವ ವಶಕ್ಕೆ, ಇಬ್ಬರು ಪರಾರಿ

(ನ್ಯೂಸ್‌ ಕಡಬ) newskadaba.com, ಸೆ. 11. ಕಾಸರಗೋಡು: ಪನತ್ತಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕರಿಕೆ ಸಿದ್ದಿಕ್ ಎಂ.ಎಚ್. (50). ಸುಮಾರು 40 ಕೆಜಿ ಜಿಂಕೆ ಮಾಂಸ, ದೇಶೀ ನಿರ್ಮಿತ ಬಂದೂಕು ಹಾಗೂ ಮದ್ದುಗುಂಡುಗಳು. ಕಾಞಂಗಾಡ್ ವಲಯ ಅರಣ್ಯಾಧಿಕಾರಿ ಕೆ. ರಾಹುಲ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪಣತ್ತಡಿ ವಲಯ ಅರಣ್ಯಾಧಿಕಾರಿ ಎಂ.ಪಿ. ರಾಜು

ಪನತ್ತಡಿ ಮೀಸಲು ಅರಣ್ಯದಲ್ಲಿ ಜಿಂಕೆ ಬೇಟೆ: ಓರ್ವ ವಶಕ್ಕೆ, ಇಬ್ಬರು ಪರಾರಿ Read More »

ಕರಾವಳಿ

ಮಂಗಳೂರು–ಯಶವಂತಪುರ ವಂದೇ ಭಾರತ್ 2ನೇ ಪ್ರಾಯೋಗಿಕ ಸಂಚಾರ ಯಶಸ್ವಿ: ಕರಾವಳಿ ಪ್ರಯಾಣಿಕರಲ್ಲಿ ಹರ್ಷ

(ನ್ಯೂಸ್‌ ಕಡಬ) newskadaba.com, ಸೆ. 11. ಮಂಗಳೂರು: ಬಹುನಿರೀಕ್ಷಿತ ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ನಡುವಿನ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ನ 2ನೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಪರೀಕ್ಷಾರ್ಥ ಸಂಚಾರದಲ್ಲಿ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಯಾಣಿಸಿ, ರೈಲಿನ ವೇಗ, ಕಾರ್ಯಾಚರಣಾ ಸಮಯ ಹಾಗೂ ಸುರಕ್ಷತಾ ಮಾನದಂಡಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ದಕ್ಷಿಣ ಪಶ್ಚಿಮ ರೈಲ್ವೆಯ ವಿದ್ಯುತ್ ,ಮೆಕ್ಯಾನಿಕಲ್ ಹಾಗೂ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಘಾಟ್ ಪ್ರದೇಶ ಸೇರಿದಂತೆ

ಮಂಗಳೂರು–ಯಶವಂತಪುರ ವಂದೇ ಭಾರತ್ 2ನೇ ಪ್ರಾಯೋಗಿಕ ಸಂಚಾರ ಯಶಸ್ವಿ: ಕರಾವಳಿ ಪ್ರಯಾಣಿಕರಲ್ಲಿ ಹರ್ಷ Read More »

ಕರಾವಳಿ

ಪಾಲ್ತಾಡು ಶ್ರೀವಿಷ್ಣುಮಿತ್ರವೃಂದದ ವತಿಯಿಂದ 15ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಾರೋಪ

(ನ್ಯೂಸ್‌ ಕಡಬ) newskadaba.com, ಸೆ. 11.ಸವಣೂರು :ಶ್ರೀಕೃಷ್ಣನ ಜೀವನವು ಕೇವಲ ಪುರಾಣ ಕಥೆಯಲ್ಲ, ಅದು ಪ್ರತಿಯೊಬ್ಬರ ಬದುಕಿಗೆ ಮಾರ್ಗದರ್ಶನ ನೀಡುವ ಆದರ್ಶ ಜೀವನ ಸಂದೇಶವಾಗಿದೆ ಎಂದು ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷೆ ಇಂದಿರಾ ಬಿ.ಕೆ. ಅವರು ಹೇಳಿದರು. ಪಾಲ್ತಾಡು ವಿಷ್ಣುನಗರ ಶ್ರೀ ವಿಷ್ಣು ಮಿತ್ರವೃಂದದ ವತಿಯಿಂದ ಅಷ್ಟಮಿ ಮೈದಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ 15ನೇ ವರ್ಷದ ಮೊಸರುಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಶ್ರೀಕೃಷ್ಣನು ಬಾಲ್ಯದಲ್ಲೇ ತೋರಿದ ಧೈರ್ಯ, ಸತ್ಯಕ್ಕಾಗಿ ನಿಂತ ನಿಲುವು,

ಪಾಲ್ತಾಡು ಶ್ರೀವಿಷ್ಣುಮಿತ್ರವೃಂದದ ವತಿಯಿಂದ 15ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಾರೋಪ Read More »

ಕರಾವಳಿ

ಜೂನಿಯರ್ ಖೋ ಖೋ ಚಾಂಪಿಯನ್‌ಷಿಪ್ 2026

(ನ್ಯೂಸ್‌ ಕಡಬ) newskadaba.com,  ಸೆ.09. ಒಡಿಶಾದಲ್ಲಿ ನಡೆದ AM/NS ಇಂಡಿಯಾ ಜೂನಿಯರ್ ಖೋ ಖೋ ಚಾಂಪಿಯನ್‌ಷಿಪ್ 2026ರ ಬಾಲಕರ ವಿಭಾಗದಲ್ಲಿ ಕರ್ನಾಟಕ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಪಡೆದುಕೊಂಡಿದೆ.ರೋಮಾಂಚನಕಾರಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ 36–34 ಅಂಕಗಳಿಂದ ಮಹಾರಾಷ್ಟ್ರವನ್ನು ಕೇವಲ 2 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಕರ್ನಾಟಕದ ಇಬ್ರಾಹಿಂ ‘ಅತ್ಯುತ್ತಮ ಅಟ್ಯಾಕರ್’ ಹಾಗೂ ಅನಿಕೇತ್ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಮುಡಿಗೇರಿಸಿಕೊಂಡರೆ, ಮಹಾರಾಷ್ಟ್ರದ

ಜೂನಿಯರ್ ಖೋ ಖೋ ಚಾಂಪಿಯನ್‌ಷಿಪ್ 2026 Read More »

ಕರಾವಳಿ
Scroll to Top