News Kadaba Desk

ಬೆಂಗಳೂರು: 8 ತಿಂಗಳಿನಿಂದ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪತ್ತೆ; ಸಿಐಡಿ ಕಾರ್ಯಾಚರಣೆ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ.09. ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಹೈಡ್ರಾಮಾ ಕೊನೆಗೂ ಅಂತ್ಯಗೊಂಡಿದ್ದು, ಸಿಐಡಿ ತನಿಖೆಯ ಮೂಲಕ 8 ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ಕಳೆದ ಜನವರಿ 31ರಂದು ದ್ವಿತೀಯ ಪಿಯುಸಿಯ ತನಿಷ್ಕಾ ಮತ್ತು ಪ್ರಥಮ ಪಿಯುಸಿಯ ತೇಜಸ್ವಿನಿ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದರು. ಸ್ಥಳೀಯ ಪೊಲೀಸರಿಗೆ ಸುಳಿವು ಸಿಗದ ಕಾರಣ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.ತನಿಖೆಯ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಕ್ಕ ಸೆಲ್ಫಿ ಚಿತ್ರದ ಆಧಾರದ ಮೇಲೆ ಅಧಿಕಾರಿಗಳು […]

ಬೆಂಗಳೂರು: 8 ತಿಂಗಳಿನಿಂದ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪತ್ತೆ; ಸಿಐಡಿ ಕಾರ್ಯಾಚರಣೆ ಯಶಸ್ವಿ Read More »

ಕರಾವಳಿ

ಕ್ಯಾನ್ಸರ್ ಔಷಧಿ ದರ ನಿಯಂತ್ರಣಕ್ಕೆ ಕೇಂದ್ರಕ್ಕೆ ಕೆಆರ್‌ ಸರ್ಕಾರದ ಮನವಿ: ಸಚಿವ ಯು.ಟಿ. ಖಾದರ್ (ನ್ಯೂಸ್‌ ಕಡಬ) newskadaba.com,  ಸೆ.09. ದುಬಾರಿ ಕ್ಯಾನ್ಸರ್ ಔಷಧಿ ಹಾಗೂ ಇಂಜೆಕ್ಷನ್‌ಗಳ ಬೆಲೆ ನಿಗದಿಗೆ ಸೂಕ್ತ ಚೌಕಟ್ಟು ರೂಪಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ.ರಾಜ್ಯದಲ್ಲಿ ಬಳಕೆಯಲ್ಲಿರುವ 351 ಕ್ಯಾನ್ಸರ್ ಫಾರ್ಮುಲೇಷನ್‌ಗಳ ಪೈಕಿ ಕೇವಲ 39 ಶೆಡ್ಯೂಲ್ಡ್ ಮತ್ತು 22 ನಾನ್‌-ಶೆಡ್ಯೂಲ್ಡ್ ಔಷಧಿಗಳಿಗೆ ಮಾತ್ರ ಬೆಲೆ ನಿಯಂತ್ರಣವಿದೆ. ಹೀಗಾಗಿ, ಎಲ್ಲಾ ಕ್ಯಾನ್ಸರ್ ಔಷಧಿಗಳನ್ನು DPCO (ಔಷಧ ಬೆಲೆ ನಿಯಂತ್ರಣ ಆದೇಶ) ವ್ಯಾಪ್ತಿಗೆ

Read More »

ಕರಾವಳಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಆಡಳಿತ ಸಿಬ್ಬಂದಿ ಫೆಲಿಕ್ಸ್ ಡಿ’ಸೋಜ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಸೆ.09. ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಆಡಳಿತ ಸಿಬ್ಬಂದಿ ಫೆಲಿಕ್ಸ್ ಡಿ’ಸೋಜ (73) ಅವರು ಸೆಪ್ಟೆಂಬರ್ 8, 2026 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫೆಲಿಕ್ಸ್ ಡಿ’ಸೋಜ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಸುದೀರ್ಘ ಕಾಲ ಆಡಳಿತ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಆಡಳಿತ ಸಿಬ್ಬಂದಿ ಫೆಲಿಕ್ಸ್ ಡಿ’ಸೋಜ ಇನ್ನಿಲ್ಲ Read More »

ಕರಾವಳಿ

(ನ್ಯೂಸ್‌ ಕಡಬ) newskadaba.com,  ಸೆ.09. ಕೃಷ್ಣಾಪುರದಿಂದ ಬೆಂಗ್ರೆಗೆ ತೆರಳುತ್ತಿದ್ದ ರಿಕ್ಷಾ ಪಲ್ಟಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಬೆಂಗ್ರೆ ಸೂಪರ್ ಸ್ಟಾರ್ ಗ್ರೌಂಡ್ ಬಳಿ ಸಂಭವಿಸಿದೆ. ರಿಕ್ಷಾದಲ್ಲಿ ಜೋಹರಾ (68), ಅವರ ಮಗಳು ಸಪ್ನಾಜ್ (33), ಮೊಮ್ಮಕ್ಕಳಾದ ಮಹಮ್ಮದ್ ಸಲ್ವಾನ್ (4) ಮತ್ತು ಮಹಮ್ಮದ್ ಶೆಹಾಜಾನ್ (10 ತಿಂಗಳು) ಪ್ರಯಾಣಿಸುತ್ತಿದ್ದರು. ಚಾಲಕ ಅಬ್ದುಲ್ ಅಜೀಜ್ ಅವರ ದುಡುಕುತನ ಮತ್ತು ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಜೋಹರಾ ಅವರ ಬಲಗೈ ಹೆಬ್ಬೆರಳು ತುಂಡಾಗಿದೆ. ಸಪ್ನಾಜ್ ಅವರ ತಲೆಯ

Read More »

ಕರಾವಳಿ

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಸತತ ಏರಿಕೆಯ ಬಳಿಕ ಇಂದು ಬಂಗಾರದ ಬೆಲೆಯಲ್ಲಿ ಕೊಂಚ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಸೆ.09. ನಿರಂತರವಾಗಿ ಏರಿಕೆಯಾಗುತ್ತಿದ್ದ ಬಂಗಾರದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. 22 ಕ್ಯಾರಟ್ ಚಿನ್ನ ಗ್ರಾಂಗೆ ₹95 ಇಳಿಕೆಯಾಗಿದ್ದು, ಪ್ರಸ್ತುತ ದರ ₹14,145 ಆಗಿದೆ.8 ಗ್ರಾಂಗೆ ₹1,13,160, 10 ಗ್ರಾಂಗೆ  ₹1,41,450, 100 ಗ್ರಾಂಗೆ ₹14,14,500.. 24ಕ್ಯಾರಟ್ ಚಿನ್ನ ಕ್ಕೆ ಗ್ರಾಂಗೆ ₹104 ಕಡಿಮೆಯಾಗಿದ್ದು, ಪ್ರಸ್ತುತ ದರ ₹15,431 ಆಗಿದೆ. 8 ಗ್ರಾಂ: ₹1,23,448, 10 ಗ್ರಾಂ: ₹1,54,310,  100 ಗ್ರಾಂ: ₹15,43,100 ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಯಥಾಸ್ಥಿತಿ ಕಾಯ್ದುಕೊಂಡಿದೆ.1ಗ್ರಾಂ:

ಚಿನ್ನದ ಪ್ರಿಯರಿಗೆ ಸಿಹಿ ಸುದ್ದಿ: ಸತತ ಏರಿಕೆಯ ಬಳಿಕ ಇಂದು ಬಂಗಾರದ ಬೆಲೆಯಲ್ಲಿ ಕೊಂಚ ಇಳಿಕೆ! Read More »

ಕರಾವಳಿ

ಅಣ್ಣನ ಅಗಲಿಕೆ ತಾಳಲಾರದೆ ಕೆಲವೇ ಗಂಟೆಗಳಲ್ಲಿ ಕಿರಿಯ ಸಹೋದರನೂ ನಿಧನ!

(ನ್ಯೂಸ್‌ ಕಡಬ) newskadaba.com,  ಸೆ. 09. ಕೆಲವೇ ಗಂಟೆಗಳ ಕಾಲಾವಧಿಯಲ್ಲಿ ಇಬ್ಬರು ವೃದ್ಧ ಸಹೋದರರು ಕುಸಿದು ಬಿದ್ದು ಮೃತಪಟ್ಟ ಮನಕಲುಕುವ ಘಟನೆಯೊಂದು ಕುಂಬ್ಡಾಜೆ ಪಂಚಾಯತ್ ವ್ಯಾಪ್ತಿಯ ಉಬ್ರಂಗಳದಲ್ಲಿ ನಡೆದಿದೆ.ಉಬ್ರಂಗಳ ನಿವಾಸಿಗಳಾದ ರಾಮಕೃಷ್ಣ ಭಟ್ (70) ಹಾಗೂ ಅವರ ಕಿರಿಯ ಸಹೋದರ ಕೇಶವ ಭಟ್ (65) ಮೃತಪಟ್ಟ ದುರ್ದೈವಿಗಳು.ಭಾನುವಾರ ಸಂಜೆ ರಾಮಕೃಷ್ಣ ಭಟ್ ಅವರು ಕೊಟ್ಟಿಗೆಗೆ ತೆರಳಿ ಜಾನುವಾರುಗಳಿಗೆ ನೀರು ನೀಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಮನೆಯೊಳಗೆ ಪೂಜೆ ಮುಗಿಸಿ ಹೊರಬಂದ ಕೇಶವ ಭಟ್ ಅವರಿಗೆ

ಅಣ್ಣನ ಅಗಲಿಕೆ ತಾಳಲಾರದೆ ಕೆಲವೇ ಗಂಟೆಗಳಲ್ಲಿ ಕಿರಿಯ ಸಹೋದರನೂ ನಿಧನ! Read More »

ಕರಾವಳಿ

ಪಿಎಂ ಕಿಸಾನ್ ಯೋಜನೆಯ ಪ್ರೋತ್ಸಾಹಧನಕ್ಕೆ ಇ-ಕೆವೈಸಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಸೆ. 09. ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ಪಡೆಯಲು ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತರು ಇ-ಕೆವೈಸಿ (e-KYC) ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕಳೆದ ವರ್ಷ 3,11,602 ರೈತರಿದ್ದ ಫಲಾನುಭವಿಗಳ ಸಂಖ್ಯೆ ಈ ಬಾರಿ 2,16,860ಕ್ಕೆ ಕುಸಿದಿದೆ. ಒಂದೇ ಕುಟುಂಬದ ಪ್ರತ್ಯೇಕ ಆಸ್ತಿ, ಪತಿ-ಪತ್ನಿ ಪ್ರಕರಣ, ಆದಾಯ ತೆರಿಗೆ ಪಾವತಿ ಮತ್ತು ತಾಂತ್ರಿಕ ಕಾರಣಗಳಿಂದಾಗಿ 94,742 ರೈತರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟುಹೋಗಿವೆ.ಜಿಲ್ಲೆಯ 2,16,960 ಅರ್ಹ ರೈತರ ಪೈಕಿ

ಪಿಎಂ ಕಿಸಾನ್ ಯೋಜನೆಯ ಪ್ರೋತ್ಸಾಹಧನಕ್ಕೆ ಇ-ಕೆವೈಸಿ ಕಡ್ಡಾಯ Read More »

ಕರಾವಳಿ

(ನ್ಯೂಸ್‌ ಕಡಬ) newskadaba.com,  ಸೆ. 09. ಕಾರಾಗೃಹದೊಳಗೆ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಸಹ ಆರೋಪಿ ಪ್ರತಾಪ್ ಅವರನ್ನು ಬೆಂಗಳೂರಿನ ನ್ಯಾಯಾಲಯ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆಗಸ್ಟ್ 11ರಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಪ್ರಜ್ವಲ್ ಬಳಿಯಿಂದ ನೀಲಿ ಬಣ್ಣದ ಸ್ಮಾರ್ಟ್‌ಫೋನ್ ವಶಪಡಿಸಿಕೊಳ್ಳಲಾಗಿತ್ತು.ಮೊಬೈಲ್‌ನಲ್ಲಿ ವಾಟ್ಸ್‌ಆ್ಯಪ್, ಫೇಸ್‌ಬುಕ್ ಸೇರಿದಂತೆ ಹಲವು ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಲಾಗಿತ್ತು. ಪ್ರಸ್ತುತ ಈ ಫೋನ್ ಅನ್ನು

Read More »

ಕರಾವಳಿ

ಬೆಂಗಳೂರಿಗೆ ತೆರಳಿದ್ದ ಉಳ್ಳಾಲ ಯುವಕ ನಾಪತ್ತೆ: ಆತಂಕದಲ್ಲಿ ಕುಟುಂಬಸ್ಥರು

(ನ್ಯೂಸ್‌ ಕಡಬ) newskadaba.com,  ಸೆ. 09. ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ, 19 ವರ್ಷದ ಅಜಯ್ ಡಿಸೋಜಾ ಎಂಬ ಯುವಕ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿ ನಾಪತ್ತೆಯಾಗಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 9 ರಂದು ಅಜಯ್ ಹೊಸ ಕೆಲಸದ ಹುಡುಕಾಟದಲ್ಲಿದ್ದು, ಉದ್ಯೋಗದ ನಿಮಿತ್ತ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಹಾಗೂ ಆಗಸ್ಟ್ 10ಕ್ಕೆ ಬೆಂಗಳೂರು ತಲುಪಿದ ನಂತರ ಅಜಯ್ ತಮ್ಮ ಮನೆಯವರಿಗೆ ಕರೆ ಮಾಡಿ, ನಗರದ

ಬೆಂಗಳೂರಿಗೆ ತೆರಳಿದ್ದ ಉಳ್ಳಾಲ ಯುವಕ ನಾಪತ್ತೆ: ಆತಂಕದಲ್ಲಿ ಕುಟುಂಬಸ್ಥರು Read More »

ಕರಾವಳಿ

ಚೊಕ್ಕಹಳ್ಳಿಯಲ್ಲಿ ಮಹಿಳೆ ಅನುಮಾನಾಸ್ಪದ ಮೃತ್ಯು– ಪ್ರಿಯಕರನ ವಿರುದ್ಧ ಕೊಲೆ ಆರೋಪ

(ನ್ಯೂಸ್‌ ಕಡಬ) newskadaba.com,  ಸೆ .08 . ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಇನಮಿಂಚೇನಹಳ್ಳಿಯ ನಿವಾಸಿ ಚೈತ್ರಾ. ಇವರು ಕಳೆದ 7-8 ವರ್ಷಗಳಿಂದ ಗಂಡನಿಂದ ದೂರವಾಗಿ, ತಮ್ಮ 10 ಮತ್ತು 12 ವರ್ಷದ ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ಎಂಬಾತನ ಮೇಲೆ ಹಲ್ಲೆ ಹಾಗೂ ಕೊಲೆ ಮಾಡಿದ ಆರೋಪ ಕೇಳಿಬಂದಿದೆ.ಚೊಕ್ಕಹಳ್ಳಿಯ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದ್ದು, ಚೈತ್ರಾ ಅವರನ್ನು ಪಕ್ಕದ ಮನೆಯವರ

ಚೊಕ್ಕಹಳ್ಳಿಯಲ್ಲಿ ಮಹಿಳೆ ಅನುಮಾನಾಸ್ಪದ ಮೃತ್ಯು– ಪ್ರಿಯಕರನ ವಿರುದ್ಧ ಕೊಲೆ ಆರೋಪ Read More »

ಕರಾವಳಿ
Scroll to Top