News Kadaba Desk

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.20: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು. ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಮಾವ-ಅಳಿಯ ಇಬ್ಬರೂ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಪ್ರತೀಕ್ ಕೆರೆಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಿಲು ಮಾವ ಪ್ರಭಾಕರ್ ಕೂಡ ಕೆರೆಗೆ […]

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋವಾ ಸುಂದರಿ ಸಾದ್ವಿ ಸೈಲ್‌ಗೆ ‘ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ

(ನ್ಯೂಸ್‌ ಕಡಬ) newskadaba.com,  ಎ.20: ಗೋವಾ: ದೇಶದ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಗೋವಾ ಮೂಲದ ಪ್ರತಿಭೆ ಸಾದ್ವಿ ಸೈಲ್ ಅವರು ‘ಮಿಸ್ ಇಂಡಿಯಾ ವರ್ಲ್ಡ್ 2026’ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಸೌಂದರ್ಯ ಮತ್ತು ಬುದ್ಧಿವಂತಿಕೆಯ ಅಪರೂಪದ ಸಂಗಮವಾಗಿರುವ ಸಾದ್ವಿ, ಈ ಮೂಲಕ ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅರ್ಹತೆ ಪಡೆದಿದ್ದಾರೆ. ಸಾಧನೆಯ ಹಾದಿ: ಸೌಂದರ್ಯದ ಜೊತೆಗೆ ಉದ್ಯಮಶೀಲತೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮೊದಲೇ ಗುರುತಿಸಿಕೊಂಡಿದ್ದ ಸಾದ್ವಿ, ಕೇವಲ ಸೌಂದರ್ಯ ಸ್ಪರ್ಧೆಗಳಿಗೆ ಸೀಮಿತವಾಗದೆ ಯಶಸ್ವಿ ಉದ್ಯಮಿಯಾಗಿಯೂ

ಗೋವಾ ಸುಂದರಿ ಸಾದ್ವಿ ಸೈಲ್‌ಗೆ ‘ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಎ.20:  ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ (50) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಸುಮಾರು ನಾಲ್ಕು ವರ್ಷಗಳಿಂದ ಈತ ನ್ಯಾಯಾಲಯದ ಕಲಾಪಗಳಿಗೆ ಗೈರಾಗಿದ್ದರಿಂದ, ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.   ಆರೋಪಿಯು ತೆಂಕಮಿಜಾರು ಗ್ರಾಮದ ಅರ್ಗ

ಮೂಡುಬಿದಿರೆ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಎ.20:  ಮಂಗಳೂರು: ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಭವ್ಯ ಸ್ವಾಗತ ಕೋರಲಾಯಿತು. ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಮಂಗಳೂರಿಗೆ ಆಗಮಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ| ಸ್ಟೀಫನ್ ಡಿಸೋಜಾ ಅವರು ಡಾ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.20:  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ನಡೆದ ವೈಭವದ ಸಿಡಿಮದ್ದು ಪ್ರದರ್ಶನದ ವೇಳೆ ಭಕ್ತರಿಗೆ ಕಿಡಿ ತಾಗಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಕುಂದಾಪುರ ಮೂಲದ ಸುಮಂತ್ ಶೆಟ್ಟಿ, ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶ್ವಂತ್, ಮೋಹನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ನೇಹಿತರಾಗಿದ್ದು, ಎಲ್ಲರೂ ಪುತ್ತೂರು ಜಾತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು

ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದಿಗೆ ಅಂಕ ಪ್ರಶ್ನಿಸಿ ಸರ್ಕಾರ ಹೈಕೋರ್ಟ್‌ಗೆ, ಏ.24ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಡೌಟ್‌

(ನ್ಯೂಸ್‌ ಕಡಬ) newskadaba.com,  ಎ.20:  ತೃತೀಯ ಭಾಷಾ ವಿಷಯಗಳಿಗೆ ಗ್ರೇಡಿಂಗ್‌ ಬದಲು ಅಂಕಗಳನ್ನೇ ನೀಡುವಂತೆ ಮಾಡಿರುವ ಆದೇಶ ಮರುಪರಿಶೀಲಿಸುವಂತೆ ಸರ್ಕಾರ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿರುವುದರಿಂದ ಪರೀಕ್ಷೆಗೂ ಮೊದಲೇ ಪ್ರಕಟಿಸಿದ್ದ ಏ.24ರ ಸಂಭಾವ್ಯ ದಿನಾಂಕದಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಕಡಿಮೆ. ಗ್ರೇಡಿಂಗ್‌ ಬದಲು ಅಂಕಗಳನ್ನೇ ನೀಡುವಂತೆ ಆದೇಶಿಸಿರುವ ಪೀಠದ ಮುಂದೆ ಏ.21ರಂದು ಮರುಪರಿಶೀಲನಾ ಅರ್ಜಿಯು ವಿಚಾರಣೆಗೆ ನಿಗದಿಯಾಗಿದೆ. ಹೈಕೋರ್ಟ್‌ ಯಾವ ಆದೇಶ ನೀಡಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಈ

ಹಿಂದಿಗೆ ಅಂಕ ಪ್ರಶ್ನಿಸಿ ಸರ್ಕಾರ ಹೈಕೋರ್ಟ್‌ಗೆ, ಏ.24ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಡೌಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸತತ ರಜೆ: ಮಂಗಳೂರು, ಉಡುಪಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು

(ನ್ಯೂಸ್‌ ಕಡಬ) newskadaba.com,  ಎ.20:  ಶಾಲಾ ರಜೆಗಳು ಮತ್ತು ಸತತ ಎರಡು ದಿನಗಳ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಕೇಂದ್ರಗಳು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ.ಭಾನುವಾರ ಅಕ್ಷಯ ತೃತೀಯವೂ ಆಗಿದ್ದರಿಂದ, ಶುಭ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಾಗಿತ್ತು. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಎಂದಿಗಿಂತಲೂ ಅಧಿಕವಾಗಿತ್ತು. ಸೋಮವಾರ ಬಸವ ಜಯಂತಿ ನಿಮಿತ್ತ ಸರ್ಕಾರಿ ರಜೆ ಘೋಷಿಸಿರುವುದರಿಂದ, ಶನಿವಾರವೂ ರಜೆ ಪಡೆದವರಿಗೆ ಸತತ ಮೂರು ದಿನಗಳ ರಜೆ ಲಭಿಸಿದಂತಾಗಿದೆ. ಅನೇಕ ಕುಟುಂಬಗಳು ಮುಂಚಿತವಾಗಿಯೇ

ಸತತ ರಜೆ: ಮಂಗಳೂರು, ಉಡುಪಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.20:  ​ ರಾಜ್ಯದಲ್ಲಿ ಏ.21ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನೂ ಮಳೆಯ ನಡುವೆಯೂ ಮುಂದಿನ 5 ದಿನಗಳ ಕಾಲ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು,

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಎ.17: ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು. ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು?

(ನ್ಯೂಸ್‌ ಕಡಬ) newskadaba.com,  ಎ.17: ಅಕ್ಷಯ ತೃತೀಯ ಹಬ್ಬದ ಶುಭ ಸಂದರ್ಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಕುಸಿತ ಕಂಡುಬಂದಿದೆ. ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿಯಾಗಿದ್ದು, ಬೆಲೆ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ನಿರೀಕ್ಷಿಸಲಾಗಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ 24 ಕ್ಯಾರಟ್ ಚಿನ್ನ (ಅಪರಂಜಿ): ಪ್ರತಿ 10 ಗ್ರಾಂ ಚಿನ್ನದ ಮೇಲೆ ₹1,370 ರಷ್ಟು ಭಾರಿ ಇಳಿಕೆಯಾಗಿದೆ. ನಿನ್ನೆ ಪ್ರತಿ ಗ್ರಾಂಗೆ ₹15,557

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top