ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಬಂಟ್ವಾಳದ ಗ್ಲಾಡಿಸ್ ಪಾಯ್ಸ್
(ನ್ಯೂಸ್ ಕಡಬ) newskadaba.com, ಸೆ. 07. ದಕ್ಷಿಣ ಕೊರಿಯಾದ ದೇಗುದಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬಂಟ್ವಾಳದ ನಿವೃತ್ತ ಶಿಕ್ಷಕಿ ಗ್ಲಾಡಿಸ್ ಪಾಯ್ಸ್ ಎರಡು ಪದಕಗಳನ್ನು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಆಗಸ್ಟ್ 22 ರಿಂದ ಸೆಪ್ಟೆಂಬರ್ 3 ರವರೆಗೆ ನಡೆದ ಪ್ರತಿಷ್ಠಿತ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಗ್ಲಾಡಿಸ್ ಪಾಯ್ಸ್ ಮಹಿಳೆಯರ 70–75 ವಯಸ್ಸಿನ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಅವರು ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದರು ಮತ್ತು 200 ಮೀಟರ್ ಹರ್ಡಲ್ಸ್‌ನಲ್ಲಿ […]




