ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!
(ನ್ಯೂಸ್ ಕಡಬ) newskadaba.com ಮಾ. 17. ಕಡಬ ತಾಲೂಕಿನ ನೆಲ್ಯಾಡಿ ನಿವಾಸಿಯೊಬ್ಬರು ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣ ಸಮೀಪದ ವಸತಿ ಗೃಹದ ಬಾಡಿಗೆ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್ ಪಿ ಎಂ ಎಂದು ಗುರುತಿಸಲಾಗಿದೆ. ಮಂಗಳೂರು ಬರ್ಕೆಯ ಕೋಸ್ಟಲ್ ಗಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಜಿನ್ಸನ್ ಅವರು ಪತ್ನಿ ಇಬ್ಬರು ಮಕ್ಕಳ […]
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..! Read More »
ಕರಾವಳಿ, ಕ್ರೈಮ್ ನ್ಯೂಸ್







