ದ್ವಿತೀಯ ಪಿಯು ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡುವ ಸಾಧ್ಯತೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದೇ ತಿಂಗಳ 29ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಯಾವುದೇ ಪೂರ್ವಭಾವಿ ಸಿದ್ದತೆಗಳನ್ನು ಕೈಗೊಳ್ಳದೇ ಆತುರದಲ್ಲಿ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಹಿನ್ನೆಲೆ ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿದ್ದು, ಮುಂದೂಡುವ ಸಾಧ್ಯತೆಗಳಿವೆ. […]
ದ್ವಿತೀಯ ಪಿಯು ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡುವ ಸಾಧ್ಯತೆ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







