ಊಟ ಖಾಲಿ ಆಗಿದೆ ಎಂದ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಚೂರಿ ಇರಿತ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಊಟ ಖಾಲಿ ಆಗಿದೆ ಎಂದು ಹೇಳಿದ್ದಿಕ್ಕೆ ಹೋಟೆಲ್ ಮಾಲೀಕನಿಗೆ ವ್ಯಕ್ರಿಯೋರ್ವ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್ ಚಾಕು ಇರಿತಕ್ಕೆ ಒಳಗಾಗಿದ್ದು, ಗಾಯಾಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೌಡಿಶೀಟರ್ ಯಲ್ಲಪ್ಪ ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಹೋಟೆಲ್ ಗೆ ಬಂದಿದ್ದು, ಈ […]
ಊಟ ಖಾಲಿ ಆಗಿದೆ ಎಂದ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಚೂರಿ ಇರಿತ..! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









