News Kadaba Desk

ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಇಲ್ಲಿನ ಗಾಂಧಿನಗರದಲ್ಲಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಕಬ್ಬಿಣ ಸಮಾಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದ ಪರಿಣಾಮ ವ್ಯಾಪಾರಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಗುಜರಿ ವ್ಯಾಪಾರಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜರಿ ವ್ಯಾಪಾರ ನಡೆಸುತ್ತಿದ್ದ ಇವರು, ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ […]

ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪುರಸ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕಾಲಿಕವಾಗಿ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ.ಶಿವಮೂರ್ತಿ ಮುರುಘಾ ಶರಣರು ಪುನೀತ್ ರಾಜ್ ಕುಮಾರ್ ಅವರಿಗೆ ‘ಮರಣೋತ್ತರ ಬಸವಶ್ರೀ ಪ್ರಶಸ್ತಿ’ ನೀಡುವುದಾಗಿ ತಿಳಿಸಿದರು. ಈ ಕುರಿತು ಶಿವರಾಜ್ ಕುಮಾರ್ ಅವರ ಜೊತೆ ಚರ್ಚಿಸಲಾಗಿದೆ ಎಂದ ಅವರು, ಮುರುಘಾ ಮಠದಲ್ಲಿ 2022ರಲ್ಲಿ ನಡೆಯುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುನೀತ್

ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪುರಸ್ಕಾರ Read More »

ಕರ್ನಾಟಕ

ಪಟಾಕಿ ತರಲೆಂದು ತೆರಳಿದ್ದ ಬಾಲಕನ ಹತ್ಯೆಗೈದ ದುಷ್ಕರ್ಮಿಗಳು..! ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 05. 4 ಲಕ್ಷ ರೂ. ಗೆ ಬೇಡಿಕೆ ಇಟ್ಟು, ಬಾಲಕನೋರ್ವನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳ ತಂಡವೊಂದು ಹಣ ದೊರಕುವುದಿಲ್ಲವೆಂದು ಖಚಿತವಾದ ಬಳಿಕ ಬಾಲಕನನ್ನು ಹತ್ಯೆ ಮಾಡಿ ಮೃತದೇಹವನ್ನು ಕೆರೆಯೊಂದರ ಬಳಿ ಬಿಸಾಡಿ ಹೋದ ಘಟನೆ ಹುಣಸೂರ ತಾಲೂಕಿನ ಹನಗೋಡಿನಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಹನಗೋಡು ಗ್ರಾಮದ ತರಕಾರಿ ವ್ಯಾಪಾರಿ ನಾಗರಾಜ್ ಎಂಬವರ ಪುತ್ರ ಕಾರ್ತಿಕ್ (9) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬುಧವಾರದಂದು ಸಂಜೆ 7.30ರ ವೇಳೆಗೆ ಪಟಾಕಿ ತರಲೆಂದು ಮನೆಯಿಂದ

ಪಟಾಕಿ ತರಲೆಂದು ತೆರಳಿದ್ದ ಬಾಲಕನ ಹತ್ಯೆಗೈದ ದುಷ್ಕರ್ಮಿಗಳು..! ➤ ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಪರವಾನಿಗೆ ಕೊಡಿಸುವುದಾಗಿ ವಂಚನೆ ➤ ಆರೋಪಿ ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಲೈಸೆನ್ಸ್ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಭವಾನಿರಾವ್ ಮೋರೆ ಎಂದು ಗುರುತಿಸಲಾಗಿದೆ. ಈತ ಸುರೇಶ್ ಎಂಬವರಿಂದ 25 ಲಕ್ಷ ರೂ. ಪಡೆದು ವಂಚನೆ ಮಾಡಿದ್ದು, ಈ ಕುರಿತಂತೆ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಶಿವಮೊಗ್ಗದಲ್ಲಿ ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಈತ ಸದ್ಯ ಕೆಪಿಟಿಸಿಎಲ್ ನಿರ್ದೇಶಕನಾಗಿದ್ದ ಎಂದು ತಿಳಿದುಬಂದಿದೆ.

ಗೃಹ ಸಚಿವರ ಹೆಸರಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಪರವಾನಿಗೆ ಕೊಡಿಸುವುದಾಗಿ ವಂಚನೆ ➤ ಆರೋಪಿ ಸಿಸಿಬಿ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ. 08ರಿಂದ ಎಲ್ ಕೆಜಿ ಯುಕೆಜಿ ತರಗತಿ ಆರಂಭಕ್ಕೆ ಸರಕಾರದಿಂದ ಗ್ರೀನ್ ಸಿಗ್ನಲ್..! ➤ ಪೋಷಕರಿಗೆ ಗೈಡ್ ಲೈನ್ಸ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ನವೆಂಬರ್ 8 ರಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯಂತೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರು, ಇಲಾಖೆಯ ಕೋವಿಡ್ ತಾಂತ್ರಿಕ ಸಹ ಸಮಿತಿ ಸದಸ್ಯರು

ನ. 08ರಿಂದ ಎಲ್ ಕೆಜಿ ಯುಕೆಜಿ ತರಗತಿ ಆರಂಭಕ್ಕೆ ಸರಕಾರದಿಂದ ಗ್ರೀನ್ ಸಿಗ್ನಲ್..! ➤ ಪೋಷಕರಿಗೆ ಗೈಡ್ ಲೈನ್ಸ್ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 05. ಗೆಳೆಯರ ಜೊತೆ ವಿಹಾರಕ್ಕೆಂದು ಬಂದು ಕಪ್ಪೆ ಚಿಪ್ಪಿ ಹೆಕ್ಕುತ್ತಿದ್ದ ಸಂದರ್ಭ ಸಮುದ್ರಪಾಲಾದ ಯುವಕನ ಮೃತದೇಹವು ಸುರತ್ಕಲ್ ಠಾಣೆಯ ಚಿತ್ರಾಪುರ ಕಡಲ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸರಿಪಳ್ಳ ನಿವಾಸಿ ತಿಲಕ್ ರಾಜ್ (20) ಎಂದು ಗುರುತಿಸಲಾಗಿದೆ. ವಿಹಾರಕ್ಕೆಂದು ಗೆಳೆಯರ ಜೊತೆ ಬಂದಿದ್ದ ಈತ, ಮಂಗಳೂರು ಹೊರವಲಯದ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದ ವೇಳೆ ಸಮುದ್ರ ಪಾಲಾಗಿದ್ದು, ಇದೀಗ ಆತನ ಮೃತದೇಹವು ಪತ್ತೆಯಾಗಿದೆ. ಈ ಕುರಿತು ಸುರತ್ಕಲ್

ಮಂಗಳೂರು: ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪ್ರವಾದಿಯನ್ನು ನಿಂದಿಸಿದಾತನ ಬಂಧನಕ್ಕೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಪ್ರವಾದಿ ಮುಹಮ್ಮದ್ (ಸ.ಅ)ರನ್ನು ಅಶ್ಲೀಲ ಪದಗಳಿಂದ‌ ನಿಂದಿಸಿ‌, ಕೋಟ್ಯಾಂತರ ಜನರ‌ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಜಗದೀಶ ಐವರ್ನಾಡು ಎಂಬಾತನಮೇಲೆ ಜಿಲ್ಲಾ ಪೋಲಿಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಪ್ರವಾದಿವರ್ಯರ ವಿರುದ್ಧ ಜಗದೀಶ ಐವರ್ನಾಡು ಎಂಬಾತ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಜಿಲ್ಲಾ ಪೋಲಿಸರು ಕೂಡಲೇ ಸ್ವಯಂ ಪ್ರೇರಿತ ಪ್ರಕರಣ

ಸುಳ್ಯ: ಪ್ರವಾದಿಯನ್ನು ನಿಂದಿಸಿದಾತನ ಬಂಧನಕ್ಕೆ ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ ➤ 10 ಮಂದಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಅಡಿಕೆ ಕದ್ದ ಆರೋಪದಲ್ಲಿ 16 ವರ್ಷದ ಬಾಲಕನೋರ್ವನಿಗೆ ಗುಂಪು ಹಲ್ಲೆ ನಡೆಸಿದ ಪ್ರಕರಣ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ

ಸುಳ್ಯ: ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ ➤ 10 ಮಂದಿಯ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ ➤ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೈದ ಕೇಂದ್ರ ಕಾರಾಗೃಹದ ವಾರ್ಡನ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 05. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಗೆ ವೀಡಿಯೋ ಕರೆ ಮಾಡಿ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ವಸತಿ ಗೃಹದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೇಂದ್ರ ಕಾರಾಗೃಹದ ವಾರ್ಡನ್ ಅಸ್ಪಾಕ್ ತಗಡಿ (24) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ನಿವಾಸಿಯಾದ ಇವರು ಕಳೆದ ಎರಡೂವರೆ ವರ್ಷದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಾರ್ಡನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದ

ಕೌಟುಂಬಿಕ ಕಲಹ ➤ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೈದ ಕೇಂದ್ರ ಕಾರಾಗೃಹದ ವಾರ್ಡನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.05. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಡೆದಿದೆ. ಮೃತರನ್ನು ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27)ಎಂದು ಗುರುತಿಸಲಾಗಿದೆ. ಸಂದೇಶ್ ತನ್ನ ಬೈಕ್‌ನಲ್ಲಿ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದ್ದು,

ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top