ಎಸ್ ವೈಎಸ್ ಕಡಬ ಸೆಂಟರ್ ಪುನರ್ ರಚನೆ ➤ ಅಧ್ಯಕ್ಷರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಕಾರ್ಯದರ್ಶಿಯಾಗಿ ಬಶೀರ್ ಚೆನ್ನಾರ್ ಪುನರಾಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ನ. 02. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ರಿ.) ಎಸ್‌ವೈಎಸ್ ಕಡಬ ಸೆಂಟರ್ ಇದರ ಪುನರ್ ರಚನಾ ಸಭೆಯು ಸೋಮವಾರದಂದು ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯಿತು. ಸಯ್ಯಿದ್ ಸಾದಾತ್ ತಂಙಳ್ ಕರ್ವೇಲು ದುಆ ನೆರೆವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸೆಂಟರ್ ಅಧ್ಯಕ್ಷರಾದ ಉಮರ್ ಮುಸ್ಲಿಯಾರ್ ಮರ್ಧಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾದ್ಯಕ್ಷರಾದ ಅಬೂಬಕ್ಕರ್ ಸಅದಿ ಮಜೂರ್ ಉದ್ಘಾಟಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಚೆನ್ನಾರ್ ರವರು ವರದಿ ವಾಚಿಸಿದರು. ಕೋಶಾಧಿಕಾರಿ […]









