ಸರ್ಕಾರಿ ಯೋಜನೆಗಳಿಗೆ ಆಧಾರ್ ಬದಲು ವೋಟರ್ ಐಡಿ: ಕೇಂದ್ರ ಸರ್ಕಾರದ ಹೊಸ ಚಿಂತನೆ!
(ನ್ಯೂಸ್ ಕಡಬ) newskadaba.com, ನ 06 . ನವದೆಹಲಿ: ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಕಾರ್ಡ್ ಬದಲಿಗೆ ಮತದಾರರ ಗುರುತಿನ ಚೀಟಿ ಸಂಖ್ಯೆ ಹಾಗೂ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಪಂಚಾಯತ್ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಈ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಫಲಾನುಭವಿಗಳ ಗುರುತಿಸುವಿಕೆ ಮತ್ತು ಪಾವತಿ ಪ್ರಕ್ರಿಯೆಯಲ್ಲಿ ವೋಟರ್ ಐಡಿ ಬಳಸುವ ಬಗ್ಗೆ ತಿಳಿಸಿದ್ದಾರೆ. ಆಧಾರ್ ಕಾರ್ಡ್ ಸುಲಭವಾಗಿ ಪಡೆಯಲು ಸಾಧ್ಯವಿರುವುದರಿಂದ ಅದರ ವಿಶ್ವಾಸಾರ್ಹತೆಯ […]
ಸರ್ಕಾರಿ ಯೋಜನೆಗಳಿಗೆ ಆಧಾರ್ ಬದಲು ವೋಟರ್ ಐಡಿ: ಕೇಂದ್ರ ಸರ್ಕಾರದ ಹೊಸ ಚಿಂತನೆ! Read More »
ಕರಾವಳಿ