ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ➤ ಪಂಚಾಯತ್ ನಲ್ಲಿ ಧರಣಿ ಕುಳಿತ ಮೂವರು ಸದಸ್ಯರು
(ನ್ಯೂಸ್ ಕಡಬ) newskadaba.com ಕಡಬ, ಅ.29. ಸದಸ್ಯರ ಗಮನಕ್ಕೆ ತಾರದೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಈ ಬಗ್ಗೆ ಅಧ್ಯಕ್ಷರು ಹಾಗೂ ಪಿಡಿಒ ಅವರನ್ನು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಮರ್ಧಾಳ ಗ್ರಾಮ ಪಂಚಾಯತ್ ನ ಮೂವರು ಸದಸ್ಯರು ಪಂಚಾಯತ್ ಒಳಗಡೆ ಧರಣಿ ಕುಳಿತಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಒಂದನೇ ವಾರ್ಡ್ ಸದಸ್ಯರಾದ ಶಾಕೀರ್, ಮೀನಾಕ್ಷಿ ಹಾಗೂ ಅಜಯ್ ಕುಮಾರ್ ಅವರು ಇಂದು ಅಪರಾಹ್ನದಿಂದ ಪಂಚಾಯತ್ ಒಳಗೆ ಪ್ರತಿಭಟನೆ ಕುಳಿತಿದ್ದು, ಪಂಚಾಯತ್ ಕಛೇರಿಗೆ ಬೀಗ ಹಾಕಲು […]




