ಕಡಬ: ತೋಟಕ್ಕೆ ನುಗ್ಗಿದ ಕಾಡಾನೆ ➤ ಅಪಾರ ಕೃಷಿ ನಾಶ
(ನ್ಯೂಸ್ ಕಡಬ) Newskadaba.com ಕಡಬ, ಅ. 27. ಕೃಷಿ ತೋಟಕ್ಕೆ ನಿರಂತರ ಕಾಡಾನೆ ಲಗ್ಗೆ ಇಡುತ್ತಿರುವ ಪರಿಣಾಮ ಕೃಷಿಕರು ಅಪಾರ ನಷ್ಟ ಅನುಭವಿಸುತ್ತಿರುವ ಸ್ಥಿತಿ ತಾಲೂಕಿನ ಸುಬ್ರಹ್ಮಣ್ಯ ಮತ್ತು ಪಂಜ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸುತ್ತಿದೆ. ಕಳೆದ ಹಲವು ದಿನಗಳಿಂದ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೈಯುತ್ತಿದೆ. ಎಳುವಾಳೆ ರಾಮಚಂದ್ರ ಗೌಡ ಅವರ ತೋಟಕ್ಕೆ ಕಳೆದ ಹಲವು ದಿನಗಳಿಂದ ಕಾಡಾನೆ ಲಗ್ಗೆ ಇಟ್ಟು 100 ಅಧಿಕ ಬಾಳೆ, 50ಕ್ಕೂ […]
ಕಡಬ: ತೋಟಕ್ಕೆ ನುಗ್ಗಿದ ಕಾಡಾನೆ ➤ ಅಪಾರ ಕೃಷಿ ನಾಶ Read More »
ಕರಾವಳಿ, ಕರ್ನಾಟಕ






