LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು
(ನ್ಯೂಸ್ ಕಡಬ) newskadaba.com ಮಾ. 14. ದೇಶಾದ್ಯಂತ LPG ಕೊರತೆ ಎದುರಾದ ಬೆನ್ನಲ್ಲೇ ಅನಿಲ ಮಾಹಿತಿಯ ನವೀಕರಣವನ್ನು ಪಡೆಯುವ ನೆಪದಲ್ಲಿ ಆನ್ಲೈನ್ ವಂಚಕರು ಮಹಿಳೆಯರಿಬ್ಬರಿಗೆ ವಂಚಿಸಿದ ಘಟನೆ ಮಹಾರಾಷ್ಟ್ರದ ಕಲ್ಯಾಣ-ಡೊಂಬಿವಲಿ ಪ್ರದೇಶದಿಂದ ವರದಿಯಾಗಿದೆ. ದೂರಿನ ಪ್ರಕಾರ, ಇಬ್ಬರು ಮಹಿಳೆಯರು ಅಪರಿಚಿತ ವ್ಯಕ್ತಿಯ ಕರೆಯನ್ನು ಸ್ವೀಕರಿಸಿದ್ದರು. ತಾನು ಮಹಾನಗರ ಗ್ಯಾಸ್ ಲಿಮಿಟೆಡ್ ನಿಂದ ಮಾತನಾಡುತ್ತಿರುವುದಾಗಿ ಹೇಳಿಕೊಂಡಿದ್ದ ವ್ಯಕ್ತಿ ತಮ್ಮ ಫೋನ್ ನಲ್ಲಿ ಫಾರಂ ಭರ್ತಿ ಮಾಡಲು ಎಪಿಕೆ ಫೈಲ್ ಒಂದನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ತೆರೆಯುವಂತೆ […]
LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







