ಮಂಗಳೂರು: ಮಗುವನ್ನು ಬದಲಾಯಿಸಿದ ಲೇಡಿಗೋಶನ್ ಆಸ್ಪತ್ರೆ ವೈದ್ಯರು ➤ DNA ಪರೀಕ್ಷೆಗೆ ಪೋಷಕರ ಒತ್ತಾಯ
(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 15. ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿಗೆ ಗಂಡು ಮಗು ನೀಡಿ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯ ಎಡವಟ್ಟು ಮಾಡಿದ್ದು, ಈ ಬಗ್ಗೆ ಪೋಷಕರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂದಾಪುರ ಮೂಲದ ಅಮ್ರಿನ್ ಎಂಬವರಿಗೆ ಸೆಪ್ಟೆಂಬರ್ 27 ರಂದು ತಡರಾತ್ರಿ 12 ಗಂಟೆಗೆ ಹೆರಿಗೆಯಾಗಿತ್ತು. ಆಸ್ಪತ್ರೆಯ ದಾಖಲಾತಿ ಪ್ರಕಾರ ಮಗುವನ್ನು ಹೆಣ್ಣು ಎಂದು ನಮೂದಿಸಲಾಗಿತ್ತು. ಆದರೆ ಮಗುವಿನ ದೈಹಿಕ ತೂಕ […]
ಮಂಗಳೂರು: ಮಗುವನ್ನು ಬದಲಾಯಿಸಿದ ಲೇಡಿಗೋಶನ್ ಆಸ್ಪತ್ರೆ ವೈದ್ಯರು ➤ DNA ಪರೀಕ್ಷೆಗೆ ಪೋಷಕರ ಒತ್ತಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







