ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ
(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 13. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 60ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂಪಾಯಿ ಹಾಗೂ ಶೇ. 75 ಅಂಕಗಳಿಗಿಂತ ಹೆಚ್ಚು ಗಳಿಸಿದವರಿಗೆ ತಲಾ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಡನೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]
ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ Read More »
ಕರಾವಳಿ







