News Kadaba Desk

ಇಂದಿನ (ಸೆ.26) ದಿನ ಭವಿಷ್ಯ

​ಮೇಷ ಜನರು ನಿಮ್ಮೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿರುತ್ತಾರೆ. ಆದರೆ ಅಗತ್ಯವಿರುವ ಸಮಯದಲ್ಲಿ ಯಾರೂ ಮುಂದೆ ಬರುವುದಿಲ್ಲ. ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಅಸಭ್ಯ ವರ್ತನೆಯಿಂದಾಗಿ, ನೀವು ನಿಮ್ಮ ಮೇಲೆ ಹೆಚ್ಚು ಅವಲಂಬಿತರಾಗಬೇಕಾಗುತ್ತದೆ. ಮನೆಯ ಹೊರಗೆ ತಿನ್ನುವುದನ್ನು ತಪ್ಪಿಸಿ ಮತ್ತು ಯಾವುದೇ ರೀತಿಯ ಪಿತೂರಿಯ ಬಗ್ಗೆ ಎಚ್ಚರದಿಂದಿರಿ. ಮನೆಯ ಕಿರಿಯ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯಿರಿ. ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ನಿಮ್ಮ ಬೆಂಬಲ ಬೇಕಾಗುತ್ತದೆ. ಕುಟುಂಬದಲ್ಲಿ ಅನಗತ್ಯ ವೆಚ್ಚಗಳು ಹೆಚ್ಚಾಗುತ್ತವೆ, ಯಾರೊಬ್ಬರ ತಪ್ಪನ್ನು ಪ್ರತಿಭಟಿಸುವುದರಿಂದ ಅನಗತ್ಯ ಗಲಾಟೆ ಕೂಡ ಆಗುತ್ತದೆ. ಇಂದಿನ […]

ಇಂದಿನ (ಸೆ.26) ದಿನ ಭವಿಷ್ಯ Read More »

ಕರ್ನಾಟಕ, ಭವಿಷ್ಯ

ಗಂಡ ಹೆಂಡತಿಯರ ನಡುವೆ ಕಲಹ ಏಕಾಗುತ್ತದೆ ಮತ್ತು ಅದನ್ನು ಬಗೆಹರಿಸಿಕೊಳ್ಳುವುದು ಹೇಗೆ ?

ಗಂಡ ಹೆಂಡತಿಯರ ನಡುವೆ ಕಲಹ ಏಕಾಗುತ್ತದೆ ಮತ್ತು ಅದನ್ನು ಬಗೆಹರಿಸಿಕೊಳ್ಳುವುದು ಹೇಗೆ ಪ್ರತಿನಿತ್ಯ ಗಂಡ-ಹೆಂಡತಿಯ ನಡುವೆ ಕಿರಿಕಿರಿ,ಕಲಹಗಳು, ಮನಸ್ತಾಪ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯ ಮೂಡುತ್ತಿರುತ್ತದೆ. ಗಂಡ ಹೆಂಡತಿಯರನ್ನು ಮದುವೆ ವಿಚಾರದಲ್ಲಿ ನೋಡಿದಾಗ ಇವರಿಬ್ಬರ ನಡುವೆ ಮುಖ್ಯವಾಗಿ ಇರಬೇಕಾದದ್ದು ಬುದ್ಧಿ,ಮನಸ್ಸು ,ದೇಹ. ಬುದ್ಧಿ,ಮನಸ್ಸು , ದೇಹ ಸೇರಬೇಕು ಎಂದೇ ಮದುವೆಯನ್ನು ಮಾಡುವುದು. ಬುದ್ಧಿ ಎಂದರೆ ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು ಒಂದು ಧರ್ಮ. ಮನಸ್ಸು ಎಂದರೆ

ಗಂಡ ಹೆಂಡತಿಯರ ನಡುವೆ ಕಲಹ ಏಕಾಗುತ್ತದೆ ಮತ್ತು ಅದನ್ನು ಬಗೆಹರಿಸಿಕೊಳ್ಳುವುದು ಹೇಗೆ ? Read More »

ಭವಿಷ್ಯ

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಇಲ್ಲಿನ ಕಳಾರ ಸಮೀಪ ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಆರೋಪ‌ದಡಿ ಬಂಧಿತರಾಗಿದ್ದ ಮೂವರಿಗೆ ಜಾಮೀನು ಮಂಜೂರಾಗಿದೆ. ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ ಎಂಬಾತ ನಡೆಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ‌ ಮಾಡುತ್ತಿದ್ದ ಮಹಿಳೆಯರಿಬ್ಬರು

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪೊಲೀಸ್ ಸಿಬ್ಬಂದಿಯ ಅತ್ಯಾಚಾರ ಸುದ್ದಿ ವೈರಲ್ ➤ ದೂರು ಬಂದಲ್ಲಿ ಸೂಕ್ತ ಕ್ರಮ: ಡಿವೈಎಸ್ಪಿ ಗಾನ ಪಿ.ಕುಮಾರ್

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಇಲ್ಲಿನ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವ ಯುವತಿಯೋರ್ವಳನ್ನು ಅತ್ಯಾಚಾರಗೈದ ಬಗೆಗಿನ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಪುತ್ತೂರು ಡಿವೈಎಸ್ಪಿ ಶನಿವಾರದಂದು ಕಡಬ ಠಾಣೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ನ್ಯಾಯ ಅರಸುತ್ತಾ ಠಾಣೆಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಆ ಬಳಿಕ ಸಹಾಯದ ನೆಪದಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಸ್ಥಳೀಯ ವೆಬ್ ನ್ಯೂಸ್ ಚಾನಲ್‌ಗಳು ವರದಿ ಮಾಡುತ್ತವೆ

ಕಡಬ: ಪೊಲೀಸ್ ಸಿಬ್ಬಂದಿಯ ಅತ್ಯಾಚಾರ ಸುದ್ದಿ ವೈರಲ್ ➤ ದೂರು ಬಂದಲ್ಲಿ ಸೂಕ್ತ ಕ್ರಮ: ಡಿವೈಎಸ್ಪಿ ಗಾನ ಪಿ.ಕುಮಾರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದಲ್ಲೊಂದು ಮಸಾಜ್ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ➤ ಇಲ್ಲಿ ನಡೆಯುತ್ತಿದೆ ಹಸಿ ಮಾಂಸ ದಂಧೆ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಇಲ್ಲಿನ ಕಳಾರ ಸಮೀಪ ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಇದೀಗ ಆರೋಪ‌ ಕೇಳಿ ಬಂದಿದೆ. ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ ಎಂಬಾತ ನಡೆಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ‌ ಮಾಡುತ್ತಿದ್ದ ಮಹಿಳೆಯರಿಬ್ಬರು

ಕಡಬದಲ್ಲೊಂದು ಮಸಾಜ್ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ➤ ಇಲ್ಲಿ ನಡೆಯುತ್ತಿದೆ ಹಸಿ ಮಾಂಸ ದಂಧೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀ ಆಂಜನೇಯಸ್ವಾಮಿ ನೆನೆಯುತ್ತ ಇಂದಿನ ದಿನ ಭವಿಷ್ಯವನ್ನು ನೋಡಿ

ಮೇಷ ರಾಶಿ ನಿಮ್ಮ ಕುಟುಂಬ ಸಮೇತ ಈದಿನ ಧರ್ಮಕಾರ್ಯಗಳನ್ನು ಪೂಜೆ ಮಾಡಿಸುವುದು ಒಳ್ಳೆಯದು. ಹಣಕಾಸಿನಲ್ಲಿ ಮೋಸ ಮಾಡುವ ವ್ಯಕ್ತಿ ಕಾಣಿಸುತ್ತಾರೆ. ಪೋಷಕರು ಉನ್ನತ ವ್ಯಾಸಂಗ ಮಾಡಲು ಪ್ರೋತ್ಸಾಹಿಸಬೇಕು. ಉದ್ಯೋಗಕ್ಕೆ ತೆರಳಬೇಕಾದರೆ ಹಣೆಗೆ ಕುಂಕುಮವನ್ನು ಹಚ್ಚಿಕೊಂಡು ಹೋಗುವುದರಿಂದ ಯಶಸ್ಸು ನಿಮ್ಮದಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9380973370 ವೃಷಭ ರಾಶಿ ನಿಮ್ಮೊಡನೆ ಅತಿ ಸ್ವಂತ ದವರು ಕೀಳಾಗಿ ಮಾತನಾಡುವುದು ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಕೆಟ್ಟ ಹವ್ಯಾಸಗಳನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡುವುದರಿಂದ

ಶ್ರೀ ಆಂಜನೇಯಸ್ವಾಮಿ ನೆನೆಯುತ್ತ ಇಂದಿನ ದಿನ ಭವಿಷ್ಯವನ್ನು ನೋಡಿ Read More »

ಕರ್ನಾಟಕ, ಭವಿಷ್ಯ

ಕಡಬ: ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಇಲ್ಲಿನ ಮಸಾಜ್ ಪಾರ್ಲರ್ ವೊಂದರ ಮಾಲಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ನೊಂದ ಮಹಿಳೆ ಇದೀಗ ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿನ ಕಳಾರ ಸಮೀಪ ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಕೇರಳದ ವಯನಾಡ್ ನಿವಾಸಿ ಮಸಾಜ್ ಸೆಂಟರ್ ನಡೆಸುತ್ತಿದ್ದು, ಈ ನಡುವೆ ಅಲ್ಲಿಗೆ ಬರುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇಂದು ರಾತ್ರಿ ನೊಂದ ಮಹಿಳೆಯೋರ್ವರು ಕಡಬ ಠಾಣೆಗೆ ದೂರು ನೀಡಿದ್ದು,

ಕಡಬ: ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಖಜಾನೆ ಅಧಿಕಾರಿಯನ್ನೇ ಸುಲಿಗೆ ಮಾಡಿದ ಮಂಗಳಮುಖಿ ➤ ಒಂದೂವರೆ ಸಾವಿರ ರೂ. ಕಿತ್ತು ಪರಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.24. ಇಲ್ಲಿನ ಬಸ್ ನಿಲ್ದಾಣದಲ್ಲಿ ನಿಂತಿದ್ದ ಖಜಾನಾಧಿಕಾರಿಯ ಜೇಬಿನಿಂದ ಮಂಗಳಮುಖಿಯೋರ್ವಳು ಒಂದೂವರೆ ಸಾವಿರ ಹಣವನ್ನು ಎಳೆದೊಯ್ದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಬುಧವಾರ ರಾತ್ರಿ ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯ ಬಸ್ ನಿಲ್ದಾಣದಲ್ಲಿದ್ದ ಬಸ್ ಹತ್ತಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಬಸ್ಸಿನೊಳಗೆ ಬಂದ ಮಂಗಳಮುಖಿಯೊಬ್ಬಾಕೆ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಖಜಾನಾಧಿಕಾರಿಯವರು ಹಣ ಕೊಡಲಿಲ್ಲವೆನ್ನಲಾಗಿದೆ. ಅಲ್ಲಿಂದ ಹೋದಂತೆ ನಟಿಸಿದ ಆಕೆ ಹಿಂತಿರುಗಿ ಬಂದು ಖಜಾನಾಧಿಕಾರಿಯವರ ಜೇಬಿಗೆ ಕೈ ಹಾಕಿ ಜೇಬಿನಲ್ಲಿದ್ದ ಒಂದೂವರೆ

ಖಜಾನೆ ಅಧಿಕಾರಿಯನ್ನೇ ಸುಲಿಗೆ ಮಾಡಿದ ಮಂಗಳಮುಖಿ ➤ ಒಂದೂವರೆ ಸಾವಿರ ರೂ. ಕಿತ್ತು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಇಬ್ಬರು ಆಪ್ತ ಸ್ನೇಹಿತರು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.24. ನಿರ್ಜನ ಪ್ರದೇಶದ ಜಲಪಾತದಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಆಪ್ತ ಸ್ನೇಹಿತರಿಬ್ಬರು ಪ್ರಾಣ ಕಳೆದುಕೊಂಡ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ಸ್ನೇಹಿತರನ್ನು ಬೆಂಗಳೂರು ನಿವಾಸಿಗಳಾದ ಶಾಮ್ವೆಲ್ ಜೇಕಬ್(21) ಹಾಗೂ ಸಿಬಲ್ ಥಾಮಸ್ (21) ಎಂದು ಗುರುತಿಸಲಾಗಿದೆ. ಆಪ್ತ ಸ್ನೇಹಿತರಾಗಿದ್ದ ಇವರು ದ್ವಿಚಕ್ರ ವಾಹನದಲ್ಲಿ ಮಂಡ್ಯ ಪ್ರವಾಸಕ್ಕೆ ತೆರಳಿದ್ದು, ಗಗನಚುಕ್ಕಿ ಜಲಪಾತ ವೀಕ್ಷಿಸಿ ಆ ಬಳಿಕ ಗಾಣಾಳು ಫಾಲ್ಸ್ ಗೆ ತೆರಳಿದ್ದಾರೆ. ನಿರ್ಜನ ಪ್ರದೇಶವಾಗಿರುವ ಗಾಣಾಳು ಫಾಲ್ಸ್ ನಲ್ಲಿ ಸೆಲ್ಫಿ

ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಇಬ್ಬರು ಆಪ್ತ ಸ್ನೇಹಿತರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೇಟೆಗೆಂದು ತೆರಳಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.23. ತಲೆಗೂದಲು ತೆಗೆಸಲೆಂದು ಪೇಟೆಗೆ ತೆರಳಿದ ವ್ಯಕ್ತಿಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಕಲ್ಲಟ ನಿವಾಸಿ ತಿಮ್ಮಪ್ಪ ಎಂದು ಗುರುತಿಸಲಾಗಿದೆ. ವಿಪರೀತ ಅಮಲು ಪದಾರ್ಥ ಸೇವನೆಯ ಚಟವನ್ನು ಹೊಂದಿದ್ದ ಇವರು ಸೆಪ್ಟೆಂಬರ್ 08 ರಂದು ಕೂದಲು ತೆಗೆಸಲೆಂದು ಪೇಟೆಗೆ ಹೋದವರು ಹಿಂತಿರುಗಿಲ್ಲ ಎನ್ನುತ್ತಾರೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದೆ.    

ಪೇಟೆಗೆಂದು ತೆರಳಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top