News Kadaba Desk

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.11. ಟಾಲಿವುಡ್ ಖ್ಯಾತ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತಕ್ಕೀಡಾದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಕೇಬಲ್ ಬ್ರಿಡ್ಜ್ ನ ಬಳಿ ಸಾಯಿಧರ್ಮ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಆಸ್ಪತ್ರೆಗೆ ಪವನ್ ಕಲ್ಯಾಣ್, ಅಲ್ಲು ಅರ್ಜುನ್ […]

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ನೆಲ್ಯಾಡಿ: ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಜಮಾಯಿಸಿದ ಭಕ್ತರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.11. ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ

ನೆಲ್ಯಾಡಿ: ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಜಮಾಯಿಸಿದ ಭಕ್ತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ,

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅಡಿಕೆ ಸುಳಿಕೊಳೆ ರೋಗ ಪತ್ತೆ ➤ ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಭೇಟಿ

(ನ್ಯೂಸ್ ಕಡಬ) Newskadaba.com ಕಡಬ, ಸೆ. 08. ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಎಂಬವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು, ಸಿಪಿಸಿಆರ್.ಐ ವಿಟ್ಲದ ವಿಜ್ಞಾನಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಳೆದ ಕೆಲವು ಸಮಯಗಳಿಂದ ಸುರೇಶ್ ಎಂಬವರ ತೋಟದಲ್ಲಿ ಅಡಿಕೆ ಮರಗಳು ಸಿರಿ ಕೊಳೆತು ಸಾಯುತ್ತಿದ್ದವು. ಅಡಿಕೆ ಮರ ಹಳದಿ ಬಣ್ಣಕ್ಕೆ ತಿರುಗಿ ಬಳಿಕ ಮರದ ಕೊಂಬೆ

ಕಡಬ: ಅಡಿಕೆ ಸುಳಿಕೊಳೆ ರೋಗ ಪತ್ತೆ ➤ ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಭೇಟಿ Read More »

ಕರಾವಳಿ, ಕರ್ನಾಟಕ

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಸೆ.08. ಇಲೆಕ್ಟ್ರಿಕ್ ವಾಹನದಲ್ಲಿ ಕ್ರಾಂತಿಯನ್ನು ಸೃಷ್ಟಿಸಿರುವ ಹೈದರಾಬಾದ್ ಮೂಲದ ಕಂಪೆನಿ ‘ಪ್ಯೂರ್’ ಇದೀಗ ತನ್ನ ಶಾಖೆಯನ್ನು ಕಡಬದಲ್ಲೂ ಪ್ರಾರಂಭಿಸಿದೆ. ಅತೀ ಕಡಿಮೆ ದರದಲ್ಲಿ ಹೆಚ್ಚು ಚಾಲನಾ ಶಕ್ತಿಯನ್ನು ಹೊಂದಿರುವ ಪ್ಯೂರ್ ಇಲೆಕ್ಟ್ರಿಕಲ್ ವಾಹನಗಳು 4 ಮಾಡೆಲ್ ಗಳಲ್ಲಿ ಲಭ್ಯವಿದ್ದು, 8 ವಿಭಿನ್ನ ಬಣ್ಣಗಳಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಪ್ಯೂರ್ ಇಪ್ಲುಟೋ 7G ಮತ್ತು ಪ್ಯೂರ್ ಇಟ್ರಾನ್ಸ್ neo ಮಾಡೆಲ್ ವಾಹನಗಳು ಒಂದು ಸಲ ಚಾರ್ಜ್ ಮಾಡಿದ್ದಲ್ಲಿ 120 ಕಿಲೋಮೀಟರ್ ಕ್ರಮಿಸಲಿದ್ದು, ಒಂದು ಬಾರಿ

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಸೆ.07. ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಸೆಲೆಬ್ರಿಟಿಯೋರ್ವಳ ಫೋಟೋ ಅಪ್‌ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಕೋಲ್ಕತ್ತಾ ಪೊಲೀಸರಿಂದ ಬಂಧಿತರಾಗಿದ್ದ ಕಡಬದ ಯುವಕನಿಗೆ ಅಲ್ಲಿನ ನ್ಯಾಯಾಲಯ ಬುಧವಾರದಂದು ಜಾಮೀನು ನೀಡಿದೆ. ಪಶ್ಚಿಮ ಬಂಗಾಳದ ಸೆಲೆಬ್ರಿಟಿ ಸುಲಘ್ನ ರಾಯ್ ಚೌಧುರಿ ಎಂಬಾಕೆಯ ಫೋಟೋವನ್ನು ಕಡಬದ ನೂಜಿಬಾಳ್ತಿಲ ನಿವಾಸಿ ಸಂಜಯ್ ಕೃಷ್ಣ ಅವರು ಸಾಮಾಜಿಕ ಜಾಲತಾಣದ ಖಾತೆಯೊಂದಕ್ಕೆ ಅಪ್ ಲೋಡ್ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾನು ಪಂಜರದ ಪಕ್ಷಿ, ಇನ್ನು ನನಗಾರು ಗತಿ, ಕೇಳ ಬಯಸುವೆ ನನ್ನ ಕಥೆಯ..? ➤ ವೈರಲ್ ಆಯಿತು ಗಣೇಶ್ ಅನಿಲ ಅವರ ವ್ಯಂಗ್ಯಭರಿತ ಕಥೆ

(ನ್ಯೂಸ್ ಕಡಬ) newskadaba.com ಕಡಬ, ಸೆ.07. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಕಳೆದ ಸುಮಾರು10 ತಿಂಗಳಿನಿಂದ ರಸ್ತೆಯಲ್ಲೇ ಬಾಕಿಯಾಗಿರುವ ಬೃಹತ್ ಗಾತ್ರದ ಕ್ರೇನ್ ಬಗ್ಗೆ ಅನಿಲ ನಿವಾಸಿ ಗಣೇಶ್ ಎಂಬವರು ಬರೆದಿರುವ ವ್ಯಂಗ್ಯಭರಿತ ಕಥೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ‘ನಾನು ಪಂಜರದ ಪಕ್ಷಿ, ಇನ್ನು ನನಗಾರು ಗತಿ, ಕೇಳ ಬಯಸುವೆ ನನ್ನ ಕಥೆಯ’ ಎಂಬ ತಲೆಬರಹದಡಿ ‘ಸುಮಾರು ಒಂದು ವರ್ಷದ ಹಿಂದೆ ನನ್ನನ್ನು ದೂರದ ಊರಿಂದ ಈ ಊರಿಗೆ

ನಾನು ಪಂಜರದ ಪಕ್ಷಿ, ಇನ್ನು ನನಗಾರು ಗತಿ, ಕೇಳ ಬಯಸುವೆ ನನ್ನ ಕಥೆಯ..? ➤ ವೈರಲ್ ಆಯಿತು ಗಣೇಶ್ ಅನಿಲ ಅವರ ವ್ಯಂಗ್ಯಭರಿತ ಕಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕೈಕಂಬ: ಹೆದ್ದಾರಿಗೆ ಉರುಳಿ ಬಿದ್ದ ಮರ ಪಿಡಬ್ಲ್ಯೂಡಿಯಿಂದ ತೆರವು ➤ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಕಡಬ, ಸೆ.07. ರಾಜ್ಯ ಹೆದ್ದಾರಿ 114 ರ ಗುಂಡ್ಯ ಸುಬ್ರಹ್ಮಣ್ಯ ರಸ್ತೆಯ ಚೇರು ಸಮೀಪ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದ್ದ ಬೃಹತ್ ಮರವನ್ನು ಲೋಕೋಪಯೋಗಿ ಇಲಾಖೆಯಿಂದ ತೆರವುಗೊಳಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗಡ್ಡವಾಗಿ ಉರುಳಿ ಬಿದ್ದಿತ್ತು. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಚಾರ ತಿಳಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.      

ಕೈಕಂಬ: ಹೆದ್ದಾರಿಗೆ ಉರುಳಿ ಬಿದ್ದ ಮರ ಪಿಡಬ್ಲ್ಯೂಡಿಯಿಂದ ತೆರವು ➤ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.07. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೋಮವಾರದಂದು ವಿಧ್ಯುಕ್ತವಾಗಿ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ರೆ. ಫಾದರ್ ಅರುಣ್ ವಿಲ್ಸನ್ ಲೋಬೊರವರು “ಡಾ. ಎಸ್. ರಾಧಾಕೃಷ್ಣನ್ ರವರ ಆದರ್ಶವು ಎಳೆಯ ಮನಸ್ಸುಗಳಲ್ಲಿ ನೆಲೆ ನಿಲ್ಲಲು ಹಾಗೂ ನಮ್ಮ ಗುರುಪರಂಪರೆಯ ಬಗ್ಗೆ ಗೌರವ ಹೊಂದಿ ವಿದ್ಯಾರ್ಥಿಗಳು ಉತ್ತಮ ಮನಸ್ಸಿನ ಹೃದಯವಂತ ವ್ಯಕ್ತಿಗಳಾಗಿ ಬೆಳೆಯಲು ಇಂತಹ ಕಾರ್ಯಕ್ರಮ ಪೂರಕವಾಗಿದೆ. ಶಿಕ್ಷಕರನ್ನು ಗೌರವಿಸುವ ಜೊತೆಗೆ ಅವರ ಮಾರ್ಗದರ್ಶನದಂತೆ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ
Scroll to Top