ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ➤ ಸೋಮವಾರದಿಂದಲೇ ಶಾಲೆ ತೆರೆಯಲು ಗ್ರೀನ್ ಸಿಗ್ನಲ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ರಾಜ್ಯದಲ್ಲಿ 6ರ ಮೇಲಿನ ತರಗತಿಯನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಯನ್ನು ತೆರೆಯಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ […]
ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್ ➤ ಸೋಮವಾರದಿಂದಲೇ ಶಾಲೆ ತೆರೆಯಲು ಗ್ರೀನ್ ಸಿಗ್ನಲ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









