News Kadaba Desk

ವಿಶೇಷ ಲೇಖನ – ಇಂದು ವಿಶ್ವ ಸೊಳ್ಳೆಗಳ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

ಜಗತ್ತಿನಾದ್ಯಂತ ಆಗಸ್ಟ್ 20ನ್ನು ವಿಶ್ವ ಸೊಳ್ಳೆಗಳ ದಿನ ಎಂದು ಆಚರಿಸಲಾಗುತ್ತಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಆಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮನುಕುಲದ ಮಹೋನ್ನತಿಗೆ ಮಹತ್ತರ ಕೊಡುಗೆ ನೀಡಿ, 1902ರಲ್ಲಿ ವೈದ್ಯ ವಿಜ್ಞಾನಕ್ಕಾಗಿ ನೊಬೆಲ್ ಪ್ರಶಸ್ತಿ ದೊರೆತ ಭಾರತೀಯ ಸಂಜಾತ ಬ್ರಿಟಿಷ್ ವೈದ್ಯ ಸರ್‌ ರೋನಾಲ್ಡ್ರೋಸ್‌ ಅವರನ್ನು ಸ್ಮರಿಸುವ ಸುದಿನ. 1897ನೇ ಆಗಸ್ಟ್ 20ರಂದು ತಾನು ಮಾಡಿದ ಸಂಶೋಧನೆಗಳ ಮೂಲಕ ಸೊಳ್ಳೆಗಳಿಂದ ಮನುಷ್ಯನಿಗೆ ಮಲೇರಿಯಾ ಹರಡುತ್ತದೆ ಎಂದು ಜಗತ್ತಿಗೆ ಸಾರಿ ಹೇಳಿದ ಸುದಿನ. ಆ […]

ವಿಶೇಷ ಲೇಖನ – ಇಂದು ವಿಶ್ವ ಸೊಳ್ಳೆಗಳ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ಸವಿತಾ ಸಮಾಜ ಸಮಾಲೋಚನಾ ಸಭೆ ➤ ನೂತನ ಅಧ್ಯಕ್ಷರಾಗಿ ವಸಂತ ಭಂಡಾರಿ ಮೂರಾಜೆ ಆಯ್ಕೆ

ಕಡಬ, ಆ.19. ಸವಿತಾ ಸಮಾಜ ಸಂಘದ ಕಡಬ ತಾಲೂಕು ಮಟ್ಟದ ಸಮಾಲೋಚನ ಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕಡಬದ ಜೈರಾಮ್ ಟವರ್ಸ್ ಹೊಟೇಲ್ ವೃದ್ಧಿಯ ಸಭಾಂಗಣದಲ್ಲಿ ಜರಗಿತು. ಮಾರ್ಗದರ್ಶಕರಾಗಿ ಆಗಮಿಸಿದ ದ.ಕ.ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸದಸ್ಯ ಸೀತಾರಾಮ ಗೌಡ ಪೊಸವಳಿಕೆ ಅವರು ಮಾತನಾಡಿ ಯಾವುದೇ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಅವರು ಸಂಘಟಿತರಾಗಿ ಕಾರ್ಯಚಟುವಟಿಕೆಗಳನ್ನು ನಡೆಸಬೇಕು. ನಾವು ಸಂಘಟಿತರಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ನಮಗೆ ನಮ್ಮ ಹಕ್ಕೊತ್ತಾಯಗಳನ್ನು ಸಮರ್ಥವಾಗಿ ಮಂಡಿಸಲು ಸಾಧ್ಯ.

ಕಡಬ: ಸವಿತಾ ಸಮಾಜ ಸಮಾಲೋಚನಾ ಸಭೆ ➤ ನೂತನ ಅಧ್ಯಕ್ಷರಾಗಿ ವಸಂತ ಭಂಡಾರಿ ಮೂರಾಜೆ ಆಯ್ಕೆ Read More »

ಕರಾವಳಿ

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ.19. ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗ್ಯಾಂಗ್ ವೊಂದನ್ನು ಜನನಬಂಧಿಸಿರುವ ಚಿಕ್ಕಮಗಳೂರು ಪೊಲೀಸರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವರ್ಗದವರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ ತಂಡ ಆ ಬಳಿಕ ಮನೆಗೆ ಕರೆಸಿ ಮೋಸದ ಬಲೆಗೆ ಬೀಳಿಸಿ ನಗ್ನ ವಿಡಿಯೋ ಮಾಡಿಕೊಂಡು ಯಾಮಾರಿಸುತ್ತಿದ್ದರು. ತಾಯಿ, ಮಗಳು ಸೇರಿದಂತೆ 6 ಮಹಿಳೆಯರು ಹಾಗೂ ಏಳು ಪುರುಷರು ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಂದ ಮೋಸ

ತಾಯಿ-ಮಗಳಿಂದಲೇ ಹನಿ ಟ್ರ್ಯಾಪ್ ದಂಧೆ ➤ ಖತರ್ನಾಕ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಪಾರ್ಸೆಲ್ ಸಾಗಾಟದ ವಾಹನ ➤ ಮಧ್ಯ ರಸ್ತೆಯಲ್ಲೇ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ.19. ಪಾರ್ಸೆಲ್ ಸಾಗಾಟದ ಕ್ಯಾಂಟರ್ ವಾಹನವೊಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರದ ದೋಣಿಗಲ್ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್, ದೋಣಿಗಲ್ ಸಮೀಪ ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ. ಸ್ಥಳೀಯರು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಅದಾಗಲೇ ಬೆಂಕಿಯ ಕೆನ್ನಾಲಗೆಗೆ ಕ್ಯಾಂಟರ್ ಲಾರಿ ಭಸ್ಮವಾಗಿದೆ. ಚಾಲಕ ತಕ್ಷಣವೇ ಹೊರ ಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.          

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಪಾರ್ಸೆಲ್ ಸಾಗಾಟದ ವಾಹನ ➤ ಮಧ್ಯ ರಸ್ತೆಯಲ್ಲೇ ಸುಟ್ಟು ಭಸ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕಟ್ಟಿಗೆಯಿಂದ ಹೊಡೆದು ಕೊಂದು ಆ ಬಳಿಕ ಮಹಡಿಯಿಂದ ಬಿದ್ದ ಬಗ್ಗೆ ಕಟ್ಟು ಕಥೆ ಕಟ್ಟಿದ ಪತಿ ಮಹಾಶಯನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಹೊರವಲಯದ ದರೆಗುಡ್ಡೆ ಎಂಬಲ್ಲಿ ಈ ಕೃತ್ಯ ನಡೆದಿದ್ದು, ದಿನ್ ರಾಜ್ ಎಂಬಾತ ಒಂದೂವರೆ ವರ್ಷದ ಹಿಂದೆ ಸುನಿತಾ ಎಂಬ ಯುವತಿಯನ್ನು ವಿವಾಹವಾಗಿದ್ದ ಎನ್ನಲಾಗಿದೆ. ಆದರೆ ಸುನಿತಾಳ ತಾಯಿ ಮನೆಯಲ್ಲಿ ಒಬ್ಬರೇ ಇರುತ್ತಿದ್ದರಿಂದ, ಮಗಳು ಸುನಿತಾ ಸಹ ತಾಯಿಯೊಂದಿಗೆ ತವರು ಮನೆಯಲ್ಲೇ

ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಂದ ಪತಿ ಮಹಾಶಯ ➤ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಲ್ ಅಮೀನ್ ಪೆರುವಾಯಿ ಯುಎಇ ಘಟಕದ ಮಹಾಸಭೆ ➤ ನೂತನ ಅಧ್ಯಕ್ಷರಾಗಿ ಖಲೀಲ್ ಕಾನ, ಪ್ರ.ಕಾರ್ಯದರ್ಶಿಯಾಗಿ ಅಶ್ರಫ್ ಮುಚ್ಚಿರಪದವು

(ನ್ಯೂಸ್ ಕಡಬ) newskadaba.com ಯುಎಇ, ಆ.19. ಅಲ್ ಅಮೀನ್ ಪೆರುವಾಯಿಯ ಯುಎಇ ಘಟಕದ ಮಹಾಸಭೆ ಹಾಗೂ 2021-22 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಶಾರ್ಜಾದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷ ರಾಗಿ ಖಲೀಲ್ ಕಾನ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಝೀಝ್ ದಂಡೆಪುಣಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಅಶ್ರಫ್ ಮುಚ್ಚಿರಪದವು, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್ ಮುಚ್ಚಿರಪದವು ಹಾಗೂ ಸಿದ್ದೀಖ್ ಕಾನ, ಕೋಶಾಧಿಕಾರಿಯಾಗಿ ಹಮೀದ್ ಕುಂಬ್ಳೆ ಆಯ್ಕೆಯಾದರು. ರಿಸೀವರ್ ಗಳಾಗಿ ದುಬೈ ಬಾತಿಶ್

ಅಲ್ ಅಮೀನ್ ಪೆರುವಾಯಿ ಯುಎಇ ಘಟಕದ ಮಹಾಸಭೆ ➤ ನೂತನ ಅಧ್ಯಕ್ಷರಾಗಿ ಖಲೀಲ್ ಕಾನ, ಪ್ರ.ಕಾರ್ಯದರ್ಶಿಯಾಗಿ ಅಶ್ರಫ್ ಮುಚ್ಚಿರಪದವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.18. ಕೊರೋನಾ ಸೋಂಕಿನ ಭೀತಿಯಿಂದ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದಂಪತಿಯ ಮರಣೋತ್ತರ ಪರೀಕ್ಷೆಗೆ ಮುನ್ನ ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಕೊರೋನಾ ನಗೆಟಿವ್ ವರದಿ ಬಂದಿದೆ. ಮೂಲತಃ ಪಡುಬಿದ್ರಿ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂಬವರು ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದ ಅಪಾರ್ಟ್‌ಮೆಂಟ್ ಒಂದರಲ್ಲಿ ಕೊರೋನಾ ಜೊತೆಗೆ ಬ್ಲ್ಯಾಕ್ ಫಂಗಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು‌. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ

ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ವರ್ತಕರಿಗೆ, ಚಾಲಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ➤ ಕಡಬ ತಹಶೀಲ್ದಾರ್ ಅನಂತ ಶಂಕರ್ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.17. ನಾಳೆ (ಆ.18) ಕಡಬದ ವರ್ತಕರಿಗೆ, ವಾಹನ ಚಾಲಕರಿಗೆ ಮತ್ತು ಸಾರ್ವಜನಿಕರಿಗೆ ಕಡ್ಡಾಯ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸುವಂತೆ ಕೊರೋನಾ ಕಾರ್ಯಪಡೆ ಸಭೆಯಲ್ಲಿ ಕಡಬ ತಹಸೀಲ್ದಾರ್ ಅನಂತಶಂಕರ್ ಅವರು ವೈದ್ಯಾಧಿಕಾರಿಗಳಿಗೆ ಮತ್ತು ಕಡಬ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಪಡೆ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಕಡಬ ಭಾಗದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಹತೋಟಿಗೆ ತರುವ ಬಗ್ಗೆ ಕೊರೋನಾ ಕಾರ್ಯಪಡೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಅಂತೆಯೇ

ನಾಳೆಯಿಂದ ವರ್ತಕರಿಗೆ, ಚಾಲಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ ➤ ಕಡಬ ತಹಶೀಲ್ದಾರ್ ಅನಂತ ಶಂಕರ್ ಸೂಚನೆ Read More »

ಕರಾವಳಿ

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ಕೊರೋನಾ ಸೋಂಕಿತ ದಂಪತಿ ಡೆತ್‌ನೋಟ್‌ ಬರೆದಿಟ್ಟು ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಬೈಕಂಪಾಡಿ ಸಮೀಪದ ಚಿತ್ರಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಮೂಲತಃ ಪಡುಬಿದ್ರಿ ನಿವಾಸಿಗಳಾದ ಚಿತ್ರಾಪುರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಎಂದು ಗುರುತಿಸಲಾಗಿದೆ. ಡೆತ್ ನೋಟ್ ಬರೆದಿರುವ ಗಯಣ ಸುವರ್ಣ ‘ನಾನು 14ನೇ ವಯಸ್ಸಿನಿಂದಲೇ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. 2000ನೇ ಇಸವಿಯಲ್ಲಿ ನಮ್ಮ ಮದುವೆಯಾಗಿದೆ. 2001ರಲ್ಲಿ ಗರ್ಭಿಣಿಯಾಗಿದ್ದಾಗ ನನಗೆ

ಕೊರೋನಾ ಸೋಂಕಿನ ನಡುವೆ ಬ್ಲಾಕ್ ಫಂಗಸ್ ಭೀತಿ ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಲಂಡನ್, ಆ.16. ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಾಟದಲ್ಲಿ ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಳ್ಳುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 272 ರನ್ ಗಳ ಗುರಿ ಹೊಂದಿದ್ದ ಇಂಗ್ಲೆಂಡ್ 51.5 ಓವರ್ ಗಳಲ್ಲಿ 120 ರನ್ ಗಳಿಸಿ ಆಲ್ಔಟ್ ಆಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.  

ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ Read More »

ಕ್ರೀಡಾ ನ್ಯೂಸ್
Scroll to Top