ಕೊಣಾಜೆ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) Newskadaba.com ಕೊಣಾಜೆ, ಆ. 15. ದ.ಕ.ಜಿ.ಪಂ.ಉ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆಯಲ್ಲಿ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಕೊಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರುಕ್ಮಿಣಿ ಧ್ವಜಾರೋಹಣ ನೇರವೇರಿಸಿದರು. ಕೊಣಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಶಿವಪ್ಪ ಗೌಡ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ನವೀನ ಮನೆ ಜಾಲ್, ಪಿಡಿಒ ಪದ್ಮನಾಭ ಪಿ, ಸಿ.ಎ. ಬ್ಯಾಂಕ್ ನಿರ್ದೇಶಕರಾದ ರಘುಚಂದ್ರ ಮನೆ ಜಾಲ್, […]
ಕೊಣಾಜೆ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ, ಕರ್ನಾಟಕ









