News Kadaba Desk

ಮದುವೆಗೆ ಮನೆಯವರ ವಿರೋಧ ➤ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ.14. ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ಚಾಮರಾಜನಗರದ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಕಾಂಚನ(20) ಹಾಗೂ ಶ್ರೀನಿವಾಸ್(26) ಎಂದು ಗುರುತಿಸಲಾಗಿದೆ. ಸ್ಟಾಫ್ ನರ್ಸ್ ಆಗಿದ್ದ ಕಾಂಚನ ಹಾಗೂ ಕಾರು ಚಾಲಕನಾಗಿದ್ದ ಶ್ರೀನಿವಾಸ್ ಪರಸ್ಪರ ಪ್ರೀತಿಸುತ್ತಿದ್ದು, ಇವರ ಮದುವೆಗೆ ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ತೇರಂಬಳ್ಳಿ ಕೆರೆಯ ಬಳಿ […]

ಮದುವೆಗೆ ಮನೆಯವರ ವಿರೋಧ ➤ ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿಸಿಸಿ ಬ್ಯಾಂಕ್ ಮತ್ತು ಬಿಳಿನೆಲೆ ಪಂಚಾಯತ್ ವತಿಯಿಂದ ಹಣಕಾಸು ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಆ.13. ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರ ಕನಸಿನಂತೆ ಗ್ರಾಮೀಣ ಪ್ರದೇಶದವರಿಗೆ ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯ, 94C ಗೆ ಡಿಸಿಸಿ ಬ್ಯಾಂಕ್ ನಿಂದ ಸಿಗುವ ಹಣಕಾಸು ಮಾಹಿತಿ ಕಾರ್ಯಕ್ರಮವು ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆಯವರ ಮನವಿಯ ಮೇರೆಗೆ ಡಿಸಿಸಿ ಬ್ಯಾಂಕ್ ನ ಸುಬ್ರಹ್ಮಣ್ಯ ಶಾಖೆಯ ಸಹಯೋಗದೊಂದಿಗೆ ಬಿಳಿನೆಲೆ ಗ್ರಾಮ ಪಂಚಾಯಿತಿಯ ಸಭಾಭವನದಲ್ಲಿ ನಡೆಯಿತು. ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆಯವರು

ಡಿಸಿಸಿ ಬ್ಯಾಂಕ್ ಮತ್ತು ಬಿಳಿನೆಲೆ ಪಂಚಾಯತ್ ವತಿಯಿಂದ ಹಣಕಾಸು ಮಾಹಿತಿ ಕಾರ್ಯಾಗಾರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ➤ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದು ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಕಳೆದ ವಾರದ ವೀಕೆಂಡ್ ಕರ್ಫ್ಯೂನಂತೆ ಅಪರಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ➤ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ

ಕಡಬ: ನಿವೇಶನ ಮರು ಮಂಜೂರು ವಿಚಾರಕ್ಕೆ ಸಚಿವ ಎಸ್.ಅಂಗಾರ ಗರಂ ➤ ತಾತ್ಕಾಲಿಕ ತಡೆಯಾಜ್ಞೆ ಹೊರಡಿಸಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಆ.12. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ 94 ಸಿ ಯೋಜನೆಯಡಿಯಲ್ಲಿ ಮಂಜೂರಾಗಿದ್ದ ಹಕ್ಕುಪತ್ರವನ್ನು ರದ್ದು ಪಡಿಸಿ ಎರಡು ವರ್ಷವಾಗಿದ್ದು, ಈ ನಡುವೆ ಅದೇ ಜಮೀನಿನನ್ನು ಅಧಿಕಾರಿಗಳು ಮರು ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಮಾಧ್ಯಮ ವರದಿಗೆ ಎಚ್ಚೆತ್ತ ಇಲಾಖೆಯು ಮತ್ತೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಲ್ಲಂತಡ್ಕ ಹಿಂದೂ ರುದ್ರಭೂಮಿ ಸಮೀಪ ಸರಕಾರಿ ಜಾಗದಲ್ಲಿ ಎರಡು ವರ್ಷಗಳ ಹಿಂದೆ ಏಕಾಏಕಿ ಏಳು ಅಕ್ರಮ ಕಟ್ಟಡ ನಿರ್ಮಾಣಕ್ಕೆ

ಕಡಬ: ನಿವೇಶನ ಮರು ಮಂಜೂರು ವಿಚಾರಕ್ಕೆ ಸಚಿವ ಎಸ್.ಅಂಗಾರ ಗರಂ ➤ ತಾತ್ಕಾಲಿಕ ತಡೆಯಾಜ್ಞೆ ಹೊರಡಿಸಿದ ಅಧಿಕಾರಿಗಳು Read More »

ಕರಾವಳಿ

ದ್ವಿಚಕ್ರ ವಾಹನ-ಲಾರಿ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.12: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಗುರುವಾರದಂದು ಸಂಭವಿಸಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಡ ಎಂಬವರ ಪುತ್ರ ಗಣೇಶ್ ಬಂಗೇರ (54) ಎಂದು ಗುರುತಿಸಲಾಗಿದೆ. ಮೃತರು ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಬುಡೋಳಿ ಸಮೀಪ ಮಂಗಳೂರು

ದ್ವಿಚಕ್ರ ವಾಹನ-ಲಾರಿ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಇಂದಿನಿಂದ ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಆಫರ್ ➤ ಕೇವಲ 299 ರೂ.ಗೆ 3 ಜೊತೆ ಮಹಿಳೆಯರ ಟಾಪ್ಸ್

(ನ್ಯೂಸ್ ಕಡಬ) newskadaba.com ಕಡಬ, ಆ.12. ಪುರುಷರ, ಮಹಿಳೆಯರ ಹಾಗೂ ಮಕ್ಕಳ ವಸ್ತ್ರಗಳ ಪ್ರಸಿದ್ಧ ಮಳಿಗೆ ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಇಂದಿನಿಂದ (ಆಗಸ್ಟ್ 12) ವಿಶೇಷ ಫ್ರೀಡಂ ಸೇಲ್ ಆಫರ್ ನಡೆಯಲಿದೆ. ಮಹಿಳೆಯರ 3 ಜೊತೆ ಕುರ್ತೀಸ್ ಬೆಲೆ 299/- 349/- 399/- 449/- 499/ ನೈಟಿ 149/- 159/- 169/- 179/- ಸಾರಿ ಸ್ಕರ್ಟ್ 99/- ಮಕ್ಕಳ 3 ಜೊತೆ ಕುರ್ತೀಸ್ ಬೆಲೆ 249/- 299/- ಮಕ್ಕಳ ಫ್ರಾಕ್ 199/- 299/- 399/- ಮಕ್ಕಳ

ಇಂದಿನಿಂದ ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಆಫರ್ ➤ ಕೇವಲ 299 ರೂ.ಗೆ 3 ಜೊತೆ ಮಹಿಳೆಯರ ಟಾಪ್ಸ್ Read More »

ಕರಾವಳಿ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಂತ ಚಿಕ್ಕಪ್ಪನಿಂದಲೇ ಅಪ್ರಾಪ್ತ ಬಾಲಕಿಯ‌ ಅತ್ಯಾಚಾರ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ.12. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮೂಡಬಿದಿರೆಯಿಂದ ವರದಿಯಾಗಿದೆ. ತೆಂಕಮಿಜಾರು ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿನಿ, ಅಪ್ರಾಪ್ತೆ ಬಾಲಕಿಯು ಸೋಮವಾರದಂದು ತನ್ನ ಮನೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಆಕೆಯ ಚಿಕ್ಕಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ನೀಡಿದ ದೂರಿನ ಮೇರೆಗೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.        

ಸ್ವಂತ ಚಿಕ್ಕಪ್ಪನಿಂದಲೇ ಅಪ್ರಾಪ್ತ ಬಾಲಕಿಯ‌ ಅತ್ಯಾಚಾರ ಯತ್ನ ➤ ಆರೋಪಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಹಂದಿಗೆಂದು ಇಟ್ಟಿದ್ದ ಉರುಳಿಗೆ ಬಿದ್ದ ಚಿರತೆ ➤ ಯಶಸ್ವಿ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಸವಣೂರು, ಆ.12. ಹಂದಿಗೆಂದು ಇಟ್ಟ ಉರುಳಿಗೆ ಚಿರತೆಯೊಂದು ಬಿದ್ದ ಘಟನೆ ಬೆಳ್ಳಾರೆ ಸಮೀಪ ಬುಧವಾರದಂದು ನಡೆದಿದೆ. ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಯಾರೋ ಅಪರಿಚಿತರು ಹಂದಿಗೆಂದು ಉರುಳು ಇಟ್ಟಿದ್ದರು. ಬುಧವಾರ ಬೆಳಿಗ್ಗೆ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿತ್ತು. ವಿಷಯ ತಿಳಿದ ಅರಣ್ಯಾಧಿಕಾರಿಗಳು ಅರಿವಳಿಕೆ ತಜ್ಞರನ್ನು ಕರೆಸಿ ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಆ ಬಳಿಕ ಬೋನಿಗೆ ಹಾಕಿ ಪಶ್ಚಿಮ ಘಟ್ಟದ ಕಾಡಿಗೆ ಬಿಡಲಾಗಿದೆ. ಕಾರ್ಯಾಚರಣೆಯ ವೇಳೆ ಪುತ್ತೂರು ಹಾಗೂ

ಬೆಳ್ಳಾರೆ: ಹಂದಿಗೆಂದು ಇಟ್ಟಿದ್ದ ಉರುಳಿಗೆ ಬಿದ್ದ ಚಿರತೆ ➤ ಯಶಸ್ವಿ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ Read More »

ಕರಾವಳಿ
Scroll to Top