ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ವಿವಿಧ ಹುದ್ದೆಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.10. ರಾಜ್ಯ ಮಾನವ ಹಕ್ಕುಗಳ ಆಯೋಗವು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಈ ನೇಮಕಾತಿಯು 6 ತಿಂಗಳ ಅವಧಿ ಅಥವಾ ನೇಮಕಾತಿಯಾದವರ ಸೇವೆಯು ತೃಪ್ತಿಕರವೆಂದು ಕಂಡುಬಂದಲ್ಲಿ ಪುನಃ ಮುಂದುವರೆಸುವುದು ಆಯೋಗದ ವಿವೇಚನೆಗೆ ಒಳಪಟ್ಟಿರುತ್ತದೆ. ಈಗಾಗಲೇ ಆಯೋಗಕ್ಕೆ ಯಾವುದೇ ಹುದ್ದೆಗಾಗಿ ನೇರವಾಗಿ ಅರ್ಜಿ ಸಲ್ಲಿಸಿದ್ದರೆ ಈ ಪ್ರಕಟಣೆಯನ್ನು […]
ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ವಿವಿಧ ಹುದ್ದೆಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »
ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್







