ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ
(ನ್ಯೂಸ್ ಕಡಬ) newskadaba.com ಉಡುಪಿ, ಜು.11. ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವೊಂದನ್ನು ಉಡುಪಿಯಿಂದ ಕಿಡಿಗೇಡಿಯೊಬ್ಬ ಅಪಹರಿಸಿದ್ದು, ಆರೋಪಿ ಮಗುವನ್ನು ಎತ್ತಿಕೊಂಡು ಬಸ್ ಹತ್ತುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಎರಡೂವರೆ ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆರೋಪಿ ಪರಶು ಕೆಲವು ದಿನಗಳ ಹಿಂದಷ್ಟೇ ದಂಪತಿಗೆ […]
ಕೂಲಿ ಕಾರ್ಮಿಕ ದಂಪತಿಯ ಪುಟ್ಟ ಮಗುವಿನ ಅಪಹರಣ ➤ ಸಿಸಿ ಟಿವಿಯಲ್ಲಿ ಸೆರೆ Read More »
ಕರಾವಳಿ, ಕ್ರೈಮ್ ನ್ಯೂಸ್








