News Kadaba Desk

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ.23. ತನ್ನ ನೆಚ್ಚಿನ ಸಿನಿಮಾ ತಾರೆಯನ್ನು ಮಾತನಾಡಿಸಬೇಕೆಂಬ ಹಂಬಲದಿಂದ ನೆರೆಯ ತೆಲಂಗಾಣ ರಾಜ್ಯದ ಹುಚ್ಚು ಅಭಿಮಾನಿಯೋರ್ವ ಕರ್ನಾಟಕಕ್ಕೆ ಆಗಮಿಸಿದ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಕನ್ನಡತಿ, ಮಡಿಕೇರಿಯ ವಿರಾಜಪೇಟೆ ನಿವಾಸಿ ರಶ್ಮಿಕಾ ಮಂದಣ್ಣ ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಇಲ್ಲೋರ್ವ ತೆಲಂಗಾಣ ನಿವಾಸಿ ಆಕಾಶ್ ತ್ರಿಪಾಠಿ ಎಂಬ ಹುಚ್ಚು ಅಭಿಮಾನಿ ರಶ್ಮಿಕಾ ಮಂದಣ್ಣ ಅವರನ್ನು ನೋಡಬೇಕೆಂಬ ತವಕದಿಂದ ಮಡಿಕೇರಿ ಕಡೆಗೆ ಹೆಜ್ಜೆ ಹಾಕಿದ್ದಾನೆ. ತೆಲಂಗಾಣದಿಂದ ಮೈಸೂರಿಗೆ ರೈಲು ಹತ್ತಿ […]

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ Read More »

ಕರ್ನಾಟಕ, ಲೈಫ್‍ಸ್ಟೈಲ್, ಸಿನಿಮಾ

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ➤ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ➤ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಲ್ಲಾಡಳಿತದ ನಿಲುವಿಗೆ ಸೆಡ್ಡು ಹೊಡೆದ ಉಪ್ಪಿನಂಗಡಿಯ ವ್ಯಾಪಾರಸ್ಥರು ➤ ಪುಟ್ಪಾತ್ ನಲ್ಲಿ ವಸ್ತುಗಳನ್ನಿರಿಸಿ ಮಾರಾಟ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಲಾಕ್‌ಡೌನ್ ನಿಯಮಾವಳಿಯ ಗೊಂದಲದ ನಡುವೆ ಮಂಗಳವಾರದಂದು ಉಪ್ಪಿನಂಗಡಿ ಪರಿಸರದಲ್ಲಿ ಬಿರುಸಿನ ವ್ಯಾಪಾರ ವಹಿವಾಟು ನಡೆದವು. ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದ ಜಿಲ್ಲಾಡಳಿತದ ನಿಲುವಿನಂತೆ ಹಲವು ದಿನಗಳ ಕಾಲ ಅಂಗಡಿಯಲ್ಲಿ ವ್ಯಾಪಾರ ನಡೆಸಲಾಗದೇ ಜೀನವದಲ್ಲಿ ಸಂಕಷ್ಟ ಎದುರಿಸಿದ್ದ ಬಹುತೇಕ ವ್ಯಾಪಾರಿಗಳು ತಮ್ಮ ತಮ್ಮ ಅಂಗಡಿ ಮುಂಭಾಗದ ಪುಟ್ ಪಾತ್‌ನಲ್ಲಿ ವಸ್ತುಗಳನ್ನಿರಿಸಿ  ಮಾರಾಟ ಮಾಡುವ ಮೂಲಕ ತಮ್ಮನ್ನು ತಾವು ಪುಟ್‌ಪಾತ್ ವ್ಯಾಪಾರಿಗಳೆಂದು ಘೋಷಿಸಿಕೊಂಡರು. ಈ ಮಧ್ಯೆ ಜಿಲ್ಲಾ ಉಸ್ತುವಾರಿ

ಜಿಲ್ಲಾಡಳಿತದ ನಿಲುವಿಗೆ ಸೆಡ್ಡು ಹೊಡೆದ ಉಪ್ಪಿನಂಗಡಿಯ ವ್ಯಾಪಾರಸ್ಥರು ➤ ಪುಟ್ಪಾತ್ ನಲ್ಲಿ ವಸ್ತುಗಳನ್ನಿರಿಸಿ ಮಾರಾಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22.: ಅನ್ಯ ಮನೆಯ ಕೆಲಸಕ್ಕೆಂದು  ಹೋಗಿದ್ದ ಮಹಿಳೆಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಕರಾಯ ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಕ್ಕೆಪದವು ಉಳಿ  ಗ್ರಾಮದ ನಿವಾಸಿ ದೇವಕಿ (೬೨) ಎಂದು  ತಿಳಿಯಲಾಗಿದೆ. ಈಕೆ  ರಾಮಕೃಷ್ಣ ಕರ್ಕೇರ  ಎಂಬವರ ಮನೆ ಕೆಲಸಕ್ಕೆಂದು  ಬಂದಿದ್ದ ವೇಳೆ ಕುಸಿದು ಬಿದ್ದು  ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು  ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಅಲ್ಲಿ ಅವರು ಮೃತಪಟ್ಟರೆಂದು ತಿಳಿಸಲಾಯಿತು. ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಕೆಲಸಕ್ಕೆ ತೆರಳಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ

ಕಡಬ, ಜೂ.22. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು ದ್ವಿಚಕ್ರ ವಾಹನ ಸಹಿತ ಮದ್ಯದ ಪ್ಯಾಕೆಟ್ ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಹಳೆನೇರಂಕಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಹಳೆನೇರಂಕಿ ಜಂಕ್ಷನ್‌ನಲ್ಲಿರುವ ಗೋಳಿಮರದ ಅಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 90 ಎಂಎಲ್‌ನ 31 ಪ್ಯಾಕೇಟ್ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಈ ವೇಳೆ ಆರೋಪಿ ಹಳೆನೇರಂಕಿ ನಿವಾಸಿ ಕಾಳಪ್ಪ

ಹಳೆನೇರಂಕಿ: ಅಕ್ರಮ ಮದ್ಯ ಮಾರಾಟದ ವೇಳೆ ಅಬಕಾರಿ ಅಧಿಕಾರಿಗಳ ದಾಳಿ ➤ ದ್ವಿಚಕ್ರ ವಾಹನ ಸಹಿತ ಮದ್ಯ ವಶಕ್ಕೆ, ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ

(ನ್ಯೂಸ್ ಕಡಬ) Newskadaba.com ವಿಟ್ಲ, ಜೂ. 22. ಇಲ್ಲಿನ ವೀರಕಂಬ ಗ್ರಾಮದ ಕೆಲಿಂಜ ಸಮೀಪದ ಕಲ್ಮಲೆ ಎಂಬಲ್ಲಿನ ವಾಸಿಸುತ್ತಿರುವ ಕೃಷಿಕರು ಇದೀಗ ಕಾಡುಕೋಣಗಳ ಹಾವಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇಲ್ಲಿನ ಕಲ್ಮಲೆ ವಿಠಲ ರೈ ಎಂಬವರ ಅಡಿಕೆ ತೋಟಕ್ಕೆ ಕಳೆದ ಐದಾರು ದಿನಗಳಿಂದ ನುಗ್ಗಿದ ಎರಡು ಕಾಡುಕೋಣಗಳು 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮತ್ತು ತೆಂಗಿನ ಗಿಡಗಳನ್ನು ಹಾನಿಗೈದಿದೆ. ಕಳೆದ ವರ್ಷ ಇದೇ ರೀತಿ ದಾಳಿ ನಡೆಸಿದ ಕಾಡುಕೋಣಗಳು 200ಕ್ಕೂ ಹೆಚ್ಚು ಆಡಿಕೆ ಹಾಗೂ ತೆಂಗಿನ ಮರಗಳನ್ನು ನಾಶಪಡಿಸಿದ್ದವು

ವಿಟ್ಲ: ತೋಟಕ್ಕೆ ನುಗ್ಗಿ ಕೃಷಿ ನಾಶಗೊಳಿಸಿದ ಕಾಡುಕೋಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಘೋಷಿತ ತುರ್ತುಪರಿಸ್ಥಿತಿಯ ಈ ಸನ್ನಿವೇಶದಲ್ಲಿ ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಕ್ಯಾಂಪಸ್ ಫ್ರಂಟ್ ರಾಷ್ಟ್ರವ್ಯಾಪಿ ಅಭಿಯಾನ

(ನ್ಯೂಸ್ ಕಡಬ) Newskadaba.com ಜೂ. 22. ಸಮರ್ಥ ಲಿಖಿತ ಸಂವಿಧಾನವನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತವು 1975-77ರಲ್ಲಿ ‘ರಾಷ್ಟ್ರೀಯ ತುರ್ತುಸ್ಥಿತಿ’ಯನ್ನು ಎದುರಿಸಬೇಕಾಗಿ ಬಂದಿತ್ತು. ಈ ಅವಧಿಯಲ್ಲಿ, ಸಂವಿಧಾನವನ್ನು ಅಮಾನತುಗೊಳಿಸಿದ ನಂತರ ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಸಲಾಯಿತು. ವಿರೋಧ ಪಕ್ಷಗಳು ಮತ್ತು ನಾಯಕರನ್ನು ಮೌನಗೊಳಿಸಿ ಜೈಲಿಗೆ ತಳ್ಳಲಾಯಿತು. ನಾಲ್ಕನೇ ಸ್ಥಂಭವಾದ ಮಾಧ್ಯಮ ಮತ್ತು ಪತ್ರಿಕಾ ಕಾರ್ಯ ಚಟುವಟಿಕೆಗಳನ್ನು ತಡೆಹಿಡಿಯಲಾಯಿತು. ದಮನಕಾರಿ ಕಾನೂನುಗಳನ್ನು ಬಳಸಿಕೊಂಡು ಭಿನ್ನಾಭಿಪ್ರಾಯದ ಧ್ವನಿಗಳಿಗೆ ವಾಗ್ಬಂಧನ ವಿಧಿಸಲಾಯಿತು. ಭಾರತೀಯ ಪ್ರಜಾಪ್ರಭುತ್ವವು 21

ಅಘೋಷಿತ ತುರ್ತುಪರಿಸ್ಥಿತಿಯ ಈ ಸನ್ನಿವೇಶದಲ್ಲಿ ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಕ್ಯಾಂಪಸ್ ಫ್ರಂಟ್ ರಾಷ್ಟ್ರವ್ಯಾಪಿ ಅಭಿಯಾನ Read More »

ಕರ್ನಾಟಕ

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 22. ತಂದೆಯೋರ್ವ ಸ್ವತಃ ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ಶರ್ಮಿತ್ (25) ಎಂದು ಗುರುತಿಸಲಾಗಿದೆ. ಈತನ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ತನ್ನ ಪುತ್ರನನ್ನೇ ಹತ್ಯೆಗೆ ಯತ್ನಿಸಿದ ಆರೋಪಿ. ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರದಂದು ಸಂಜೆ ಮನೆಯಲ್ಲಿ ತಂದೆ ಹಾಗೂ ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷವನ್ನಿಟ್ಟು ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ

ಮಂಗಳೂರು: ತಂದೆ ಮತ್ತು ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ➤ ಮಗನಿಗೆ ಬೆಂಕಿ ಹಚ್ಚಿ ಹತ್ಯೆಗೆತ್ನಿಸಿದ ತಂದೆ, ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ ➤ ಕ್ಯಾಂಪಸ್ ಫ್ರಂಟ್ ಹೋರಾಟ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 22. ಹಲವು ವರ್ಷಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡಾ ಉಡುಪಿ ಜಿಲ್ಲೆಗೆ ಒದಗಿ ಬಂದಿಲ್ಲ. ಒಂದು ವಿದ್ಯಾರ್ಥಿ ಅವನ ಶಾಲಾ ಜೀವನದಲ್ಲಿ ಇರುವಾಗಲೇ ಆತನೊಬ್ಬ ವೈದ್ಯನಾಗಬೇಕೆಂಬ ಕನಸನ್ನು ಇಟ್ಟುಕೊಂಡು ಅದರ ಹಿಂದೆ ಬಹಳಷ್ಟು ಶ್ರಮವಹಿಸುತ್ತಾನೆ. ಆದರೆ ನೀಟ್ ಪರೀಕ್ಷೆ ಬರೆದ ನಂತರ ಕಾಲೇಜು ಪ್ರವೇಶ ಸಮಯದಲ್ಲಿ ಅಲ್ಲಿಯ ಶುಲ್ಕ ರಚನೆ ನೋಡಿದಾಗ ಅವನ ಕನಸನ್ನು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಗಟ್ಟಲೆ ಫೀಸು ನೀಡಲು ಸಾಧ್ಯವಾಗದೆ ಮತ್ತು ಜಿಲ್ಲೆಯಲ್ಲಿ

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ ➤ ಕ್ಯಾಂಪಸ್ ಫ್ರಂಟ್ ಹೋರಾಟ Read More »

ಕರಾವಳಿ, ಕರ್ನಾಟಕ
Scroll to Top