News Kadaba Desk

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) Newskadaba.com ಹರಿಯಾಣ, ಜೂ. 22. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿ ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಸ್ಪಾ ಕೇಂದ್ರವೊಂದನ್ನು ಹೋಮ್ ಗಾರ್ಡ್ ಓರ್ವರು ನಡೆಸುತ್ತಿದ್ದ, ಅಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಹೋಂ ಗಾರ್ಡ್ ಅಧಿಕಾರಿಯ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹದಗೆಟ್ಟಿದ್ದ ಪುಳಿಕುಕ್ಕು – ನಾಕೂರುಗಯ ಸಂಪರ್ಕ ರಸ್ತೆ ➤ ಶ್ರಮದಾನದ ಮೂಲಕ ದುರಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಲಾಕ್ ಡೌನ್ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳುತ್ತಿರುವ ಯುವಕರು ಕೆಟ್ಟು ಹೋಗಿರುವ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಪ್ರಸಿದ್ದ ಕ್ಷೇತ್ರ ನಾಕೂರುಗಯವನ್ನು ಸಂಪರ್ಕಿಸುವ ಪುಳಿಕುಕ್ಕು ನಾಕೂರುಗಯ ರಸ್ತೆಯನ್ನು ಭಾನುವಾರದಂದು ಅಲ್ಲಿನ ಸ್ಥಳೀಯ ಯುವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ರಸ್ತೆ ದುರಸ್ತಿ ಹಾಗೂ ರಸ್ತೆ ಅಂಚಿನಲ್ಲಿರುವ ಗಿಡಗಂಟಿಗಳನ್ನು ಕಡಿಯಲಾಯಿತು. ಈ ಸಂದರ್ಭದಲ್ಲಿ ಪುರುಷೋತ್ತಮ ಜಿ, ಮನೀಶ್ ಪಿ, ಯತೀಶ್ ಪಿ, ಹರೀಶ್ ಪಿ, ಹರೀಶ್ ಕೆ, ಕೇಶವ ಡಿ,

ಹದಗೆಟ್ಟಿದ್ದ ಪುಳಿಕುಕ್ಕು – ನಾಕೂರುಗಯ ಸಂಪರ್ಕ ರಸ್ತೆ ➤ ಶ್ರಮದಾನದ ಮೂಲಕ ದುರಸ್ತಿ Read More »

ಕರಾವಳಿ

ನಾಳೆಯಿಂದ (ಜೂ.23) ದಕ್ಷಿಣ ಕನ್ನಡದಲ್ಲಿ ಎಲ್ಲಾ ಅಂಗಡಿಗಳು ಓಪನ್ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ನಾಳೆಯಿಂದ (ಜೂ.23) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಆಗಲಿದ್ದು ಅಪರಾಹ್ನ 2 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಅಂಗಡಿಗಳನ್ನು ತೆರೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ ಈಗಾಗಲೇ ಗೌರವಾನ್ವಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಭೇಟಿಯಾಗಿದ್ದು, ನನ್ನ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.      

ನಾಳೆಯಿಂದ (ಜೂ.23) ದಕ್ಷಿಣ ಕನ್ನಡದಲ್ಲಿ ಎಲ್ಲಾ ಅಂಗಡಿಗಳು ಓಪನ್ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) ಮಂಗಳೂರು, ಜೂ. 22. ದ.ಕ. ಜಿಲ್ಲೆಯ ಜನರಿಗೆ ಬಹಳ ದಿನಗಳ ಬಳಿಕ ಕೊಂಚ ರಿಲ್ಯಾಕ್ಸ್ ಸಿಕ್ಕಿದ್ದು, ನಾಳೆಯಿಂದ (ಜೂ . 23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ದಿನಸಿ ಅಂಗಡಿಗಳಂತೆಯೇ ಜವಳಿ ಅಂಗಡಿ, ಝರಾಕ್ಸ್ ಹಾಗೂ ಚಪ್ಪಲಿ ಅಂಗಡಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನನ್ವಯ ಮುಖ್ಯಮಂತ್ರಿ ಅವರಿಗೆ ಮನವಿ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.23) ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕಡಬ: ‘ಪ್ಲ್ಯಾಂಟ್ ಝೋನ್’ ನರ್ಸರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದೊಂದು ನರ್ಸರಿ ಸೋಮವಾರದಂದು ಶುಭಾರಂಭಗೊಂಡಿದೆ. ಕಡಬದ ಅನುಗ್ರಹ ಸಭಾಭವನದ ಮುಂಭಾಗದಲ್ಲಿ ಆರಂಭಗೊಂಡಿರುವ ಪ್ಲ್ಯಾಂಟ್ ಝೋನ್ ನರ್ಸರಿಯಲ್ಲಿ ಉತ್ತಮ ತಳಿಯ ಬುಶ್ ಆರೆಂಜ್, ಸೀಡ್ ಲೆಸ್ ಹಲಸು, ಗಮ್ ಲೆಸ್ ಹಲಸು, ರಂಬುಟಾನ್, ಸಿದ್ದು ಹಲಸು, ಥಾಯ್ಲಂಡ್ ಹಲಸು, ಡುರಿಯನ್, ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು, ಅಡಿಕೆ, ತೆಂಗು, ಹೂವಿನ ಗಿಡಗಳು, ಅಲಂಕಾರಿಕ ಸಸಿಗಳು, ಗ್ರೀನ್ ಮ್ಯಾಟ್ ಸೇರಿದಂತೆ ಅಪಾರ ಸಂಗ್ರಹವಿದ್ದು, ಹೆಚ್ಚಿನ ಮಾಹಿತಿಗಾಗಿ 98801

ಕಡಬ: ‘ಪ್ಲ್ಯಾಂಟ್ ಝೋನ್’ ನರ್ಸರಿ ಶುಭಾರಂಭ Read More »

ಕರಾವಳಿ

ಲಾಕ್‍ಡೌನ್ ನಡುವೆ ಬೆಂಗಳೂರಿನಿಂದ ಜಿಲ್ಲೆಗೆ ಬಂದ ಕೆಎಸ್ಸಾರ್ಟಿಸಿ ಬಸ್ ➤ ಕೊಕ್ಕಡದಲ್ಲಿ ತಡೆದು ವಾಪಸು ಬೆಂಗಳೂರಿಗೆ ಕಳುಹಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.22. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆಂದು ಆಗಮಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಕೊಕ್ಕಡದಲ್ಲಿ ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದ ಘಟನೆ ಸೋಮವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸಾರ್ವಜನಿಕ ಬಸ್ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಈ ನಡುವೆಯೂ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಆಗಮಿಸಿದ್ದು, ಬಸ್ಸಿನಲ್ಲಿ ಒಟ್ಟು 22 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಚಾರ ತಿಳಿದ ಪೊಲೀಸರು ಕೊಕ್ಕಡದಲ್ಲಿ ಬಸ್ಸನ್ನು ತಡೆದು ಬೆಂಗಳೂರಿಗೆ

ಲಾಕ್‍ಡೌನ್ ನಡುವೆ ಬೆಂಗಳೂರಿನಿಂದ ಜಿಲ್ಲೆಗೆ ಬಂದ ಕೆಎಸ್ಸಾರ್ಟಿಸಿ ಬಸ್ ➤ ಕೊಕ್ಕಡದಲ್ಲಿ ತಡೆದು ವಾಪಸು ಬೆಂಗಳೂರಿಗೆ ಕಳುಹಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹದಗೆಟ್ಟಿದ್ದ ಹೊಸ್ಮಠ, ದೇರಾಜೆ, ಪನ್ಯಾಡಿ ರಸ್ತೆ ➤ ಕಡಬ ತಾಲೂಕು ಡಿಕೆಶಿ ಅಭಿಮಾನಿ ಬಳಗದಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಡಿಕೆಶಿ ಅಭಿಮಾನಿ ಬಳಗ ಕಡಬ ತಾಲೂಕು ಇದರ ವತಿಯಿಂದ ಹೊಸಮಠ-ದೇರಾಜೆ-ಪನ್ಯಾಡಿ ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಲಾಯಿತು. ಕಳೆದ 40 ವರುಷಗಳಿಂದ ಹದಗೆಟ್ಟಿದ್ದ ಈ ರಸ್ತೆಯು ಹೊಂಡಗಳಿಂದ ತುಂಬಿದ್ದು ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಈ ವಿಚಾರವನ್ನು ಮನಗೊಂಡು ಡಿಕೆಶಿ ಅಭಿಮಾನಿಗಳ ಬಳಗದ ವತಿಯಿಂದ ರಸ್ತೆಗಳ ಹೊಂಡಗಳನ್ನು ಮುಚ್ಚುವ ಕೆಲಸ ಹಾಗೂ ರಸ್ತೆಯ ಇಕ್ಕೆಲಗಳಲ್ಲಿದ್ದ ಕಸ ಕಡ್ಡಿಗಳನ್ನು ಯಂತ್ರದ ಮೂಲಕ ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಡಿಕೆಶಿ ಅಭಿಮಾನಿ ಬಳಗದ

ಹದಗೆಟ್ಟಿದ್ದ ಹೊಸ್ಮಠ, ದೇರಾಜೆ, ಪನ್ಯಾಡಿ ರಸ್ತೆ ➤ ಕಡಬ ತಾಲೂಕು ಡಿಕೆಶಿ ಅಭಿಮಾನಿ ಬಳಗದಿಂದ ಶ್ರಮದಾನ Read More »

ಕರಾವಳಿ

ನೆಟ್ಟಣ ಸೈಂಟ್ ಮೇರೀಸ್ ಚರ್ಚ್ ನಿಂದ ಸಮಾಜಮುಖಿ ಕಾರ್ಯ ➤ ಬಿಳಿನೆಲೆ ಪಂಚಾಯತ್ ಗೆ ಆರೋಗ್ಯ ರಕ್ಷಾ ಪರಿಕರ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ.21. ನೆಟ್ಟಣ ಸಂತ ಮೇರಿಸ್ ಚರ್ಚ್ ವತಿಯಿಂದ ಬಿಳಿನೆಲೆ ಗ್ರಾಮ ಪಂಚಾಯಿತಿಗೆ ಆರೋಗ್ಯ ರಕ್ಷಾ ಪರಿಕರಣಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೊರೊನ ವಾರಿಯರ್ಸ್ ಆಗಿ ಕೋವಿಡ್ 19 ಅನ್ನು ಗ್ರಾಮ ಮಟ್ಟದಲ್ಲಿ ಹತೋಟಿಗೆ ತರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಮನಗಂಡು ನೆಟ್ಟಣ ಸಂತ ಮೇರಿಸ್ ಚರ್ಚ್ ವತಿಯಿಂದ ಗ್ರಾಮ ಪಂಚಾಯಿತಿಗೆ ಮತ್ತು ಪಂಚಾಯಿತಿಗೆ ಬರುವ ಸಾರ್ವಜನಿಕರ ಅನುಕೂಲತೆಗಾಗಿ ಪರಿಕರಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ್ ಮಾತನಾಡಿ ನೆಟ್ಟಣ ಮತ್ತು

ನೆಟ್ಟಣ ಸೈಂಟ್ ಮೇರೀಸ್ ಚರ್ಚ್ ನಿಂದ ಸಮಾಜಮುಖಿ ಕಾರ್ಯ ➤ ಬಿಳಿನೆಲೆ ಪಂಚಾಯತ್ ಗೆ ಆರೋಗ್ಯ ರಕ್ಷಾ ಪರಿಕರ ಹಸ್ತಾಂತರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಇಂದು 542 ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿಗೆ 14 ಮಂದಿ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ಹತೋಟಿಗೆ ಬಂದಿದ್ದು, ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಂದು 542 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಕೊರೋನಾ ಮಹಾಮಾರಿಗೆ ಇಂದು 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 637 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7017 ಆ್ಯಕ್ಟಿವ್ ಕೇಸ್ ಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯ ಇಂದು 6.44% ಪಾಸಿಟಿವಿಟಿ ರೇಟ್ ಕಂಡುಬಂದಿದ್ದು, ಇದುವರೆಗೆ 1065 ಮಂದಿ ಬಲಿಯಾಗಿದ್ದಾರೆ.      

ದಕ್ಷಿಣ ಕನ್ನಡದಲ್ಲಿ ಇಂದು 542 ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿಗೆ 14 ಮಂದಿ ಬಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊಂಬಾರು: KFDCಯ 21 ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರು ಕೊರೋನಾ ಕೇರ್ ಸೆಂಟರ್ ಗೆ ಶಿಫ್ಟ್

(ನ್ಯೂಸ್ ಕಡಬ) newskadaba.com ಕಡಬ, ಜೂ.21. ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಿ ಆರ್ ಸಿ ಕಾಲನಿಯಲ್ಲಿ 21 ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು, ಇವರನ್ನು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ನವೀನ್ ಭಂಡಾರಿ ಹಾಗೂ ಕಡಬ ತಹಶೀಲ್ದಾರರಾದ ಅನಂತ ಶಂಕರ್ ನೇತೃತ್ವದಲ್ಲಿ ಸೋಮವಾರದಂದು ಪುತ್ತೂರು ತಾಲೂಕಿನ ಬಲ್ನಾಡು ಎಂಬಲ್ಲಿರುವ ಕೋವಿಡ್ ನಿಗಾ ಸೆಂಟರಿಗೆ ಕಳುಹಿಸಿಕೊಡಲಾಯಿತು.   ಈ ಸಂದರ್ಭದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಶೀಲ ಶಿವಪ್ರಸಾದ್,

ಕೊಂಬಾರು: KFDCಯ 21 ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರು ಕೊರೋನಾ ಕೇರ್ ಸೆಂಟರ್ ಗೆ ಶಿಫ್ಟ್ Read More »

ಕರಾವಳಿ
Scroll to Top