News Kadaba Desk

(ನ್ಯೂಸ್ ಕಡಬ) Newskadaba.com ಕೇರಳ, ಜೂ. 21. ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪ ವೈದ್ಯಾರಂಗಡಿ ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಲಕ್ಕಾಡ್ ನ ಚೆರ್ಪುಲ್ಲಸಿರಿ ನಿವಾಸಿಗಳಾದ ನಾಸರ್, ಜುಬೈರ್, ಮುಹಮ್ಮದ್ ಸಾಹೀರ್, ಹಸೈನಾರ್ ಹಾಗೂ ತಾಹಿರ್ ಎಂದು ಗುರುತಿಸಲಾಗಿದೆ. ಈ ಐದೂ ಮಂದಿಯು ಮಹಿಂದ್ರಾ ಬೊಲೆರೋ ವಾಹನದಲ್ಲಿ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಕುರಿತು […]

Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿತ ➤ ಯುವಕನ ರಕ್ಷಣೆ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜೂ. 21. ರಸ್ತೆ ಬದಿಯಲ್ಲಿರುವ ತಡೆಗೋಡೆಯ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಯುವಕನೋರ್ವ ಮಣ್ಣಿನಡಿ ಸಿಲುಕಿ, ನಂತರ ಸ್ಥಳೀಯರ ಹರಸಾಹಸದಿಂದ ಬದುಕುಳಿದ ಘಟನೆ ನಗರದ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿಯಲ್ಲಿ ಸಿಲುಕಿದ ಯುವಕನನನ್ನು ಬಂಟ್ವಾಳ ತಾಲೂಕಿನ ಅರಳ ಗ್ರಾಮದ ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ನೊನಾಲು ಎಂಬಲ್ಲಿ ರಸ್ತೆಬದಿಯ ಗುಡ್ಡ ಕುಸಿಯದಂತೆ ತಡೆಗೋಡೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ಸಂದರ್ಭ ರಾಜೇಶ್ ಪೂಜಾರಿ ಹಾಗೂ

ಬಂಟ್ವಾಳ: ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿತ ➤ ಯುವಕನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇಲಿ ಪಾಷಾಣ ಸೇವಿಸಿ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಮೃತ ಮಗುವನ್ನು ಕೆಮ್ಮಾರ ನಿವಾಸಿ ನಿವೃತ್ತ ಸೈನಿಕ ಸೈಜು ಎಂಬವರ ಎರಡೂವರೆ ವರ್ಷದ ಪುತ್ರಿ ಶ್ರೇಯಾ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಮನೆಯ ನಾಯಿ ಗೂಡಿನ ಮೇಲೆ ತಂದಿಟ್ಟಿದ್ದ ಇಲಿ ಪಾಷಾಣದ ಟ್ಯೂಬನ್ನು ಶನಿವಾರದಂದು ಮಗು ಆಕಸ್ಮಿಕವಾಗಿ ಸೇವಿಸಿತ್ತು. ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡ

ಆಟವಾಡುತ್ತಿದ್ದ ವೇಳೆ ಇಲಿ ಪಾಷಾಣ ಸೇವನೆ ➤ ಎರಡೂವರೆ ವರ್ಷದ ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.19. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂ.21 ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದ್ದು, ಜೂನ್ ಅಂತ್ಯದವರೆಗೆ ಮುಂದುವರಿಯುವ ಲಕ್ಷಣಗಳು ಗೋಚರಿಸುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಇನ್ನೂ ಹೆಚ್ಚಳವಾಗುತ್ತಿರುವುದು ಆತಂಕದಿಂದ ಕಾರಣವಾಗಿದೆ. ಈ ಬಗ್ಗೆ ಇಂದು ಸಂಜೆ ತನ್ನ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಭೆ ಕರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲಾಕ್‍ಡೌನ್ ಮುಂದುವರಿಸಬೇಕೋ ಅಥವಾ ಅನ್ ಲಾಕ್ ಮಾಡಬೇಕೋ ಎಂಬ ಬಗ್ಗೆ ತಜ್ಞರ ಜೊತೆ ಚರ್ಚಿಸಲಿದ್ದಾರೆ. ಲಾಕ್‍ಡೌನ್ ಬಗ್ಗೆ

ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ನಿಲುವು ಬದಲಾಯಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರಕಾರವು ಪರೀಕ್ಷೆ ಇಲ್ಲದೆಯೇ ಮಾರ್ಕ್ಸ್ ನೀಡಿ ಉತ್ತೀರ್ಣಗೊಳಿಸಲಿದೆ. ಈ ಹಿಂದೆ ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದಿದ್ದ ಸರಕಾರವು, ಇದೀಗ ಹೈಕೋರ್ಟ್ ಚಾಟಿಗೆ ತನ್ನ ನಿಯಮಗಳನ್ನು ಬದಲಾಯಿಸಿದ್ದು, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳನ್ನು ಆಧರಿಸಿ ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಮುಖ ಮಾಧ್ಯಮವೊಂದು ವರದಿ ಮಾಡಿದೆ.      

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ನಿಲುವು ಬದಲಾಯಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಜಿತ್ ಶೆಟ್ಟಿ ಕಡಬರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಹಣದ ಬೇಡಿಕೆಯಿಟ್ಟ ಭೂಪ

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಇಲ್ಲಿನ ಯುವ ಉದ್ಯಮಿ, ಗಣೇಶ್ ಮೆಡಿಕಲ್ ಮಾಲಕ ಅಜಿತ್ ಶೆಟ್ಟಿಯವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ಗುರುವಾರದಿಂದ ನಡೆಯುತ್ತಿದೆ. ಅಜಿತ್ ಶೆಟ್ಟಿಯವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸುವುದಲ್ಲದೇ ಸ್ವಲ್ಪ ಹಣ ಅಗತ್ಯವಿದ್ದು, ನಾಳೆ ಬೆಳಿಗ್ಗೆಯೇ ಹಿಂತಿರುಗಿಸುವುದಾಗಿ ಮೆಸೇಜ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಮೆಸೇಜ್ ಮಾಡಿರುವ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ

ಅಜಿತ್ ಶೆಟ್ಟಿ ಕಡಬರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ನ್ಯೂಸ್ ಕಡಬದ ಫೇಸ್‌ಬುಕ್‌ ಖಾತೆಗೆ ಹಣದ ಬೇಡಿಕೆಯಿಟ್ಟ ಭೂಪ Read More »

ಕರಾವಳಿ

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಜೂ.18. ಪ್ರೀತಿ ನಿವೇದನೆಯನ್ನು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಎಲನಾಡ್​ನ ನಿವಾಸಿ ದೃಶ್ಯಾ(21) ಎಂದು ಗುರುತಿಸಲಾಗಿದೆ. ಆರೋಪಿ ವಿನೇಶ್​ ಎಂಬಾತ ದೃಶ್ಯಾಳ ಬಳಿ ತನ್ನ ಪ್ರೀತಿಯನ್ನು ನಿವೇದಿಸಿದ್ದು, ಈ ವೇಳೆ ಯುವತಿಯು ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿಯು ಯುವತಿಯ ಮನೆಗೆ ನುಗ್ಗಿ ಯದ್ವಾತದ್ವಾ ಚೂರಿಯಿಂದ ಇರಿದು ಕೊಲೆಗೈದಿದ್ದಾನೆ. ಹಲ್ಲೆ ತಡೆಯಲು ಯತ್ನಿಸಿದ

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ

(ನ್ಯೂಸ್ ಕಡಬ) Newskadaba.com ಕೋಲಾರ, ಜೂ. 18. ಮಲಗಿದ್ದ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆಗೈದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯ ಎಂಬಲ್ಲಿ ನಡೆದಿದೆ. ಅಂಬೇಡ್ಕರ್ ಪಾಳ್ಯ ನಿವಾಸಿ ವೆಂಕಟೇಶ್ (65) ತನ್ನ ಪುತ್ರನಿಂದಲೇ ಹತ್ಯೆಗೀಡಾದ ದುರ್ದೈವಿ. ಘಟನೆಯ ಬಳಿಕ ಆರೋಪಿ ಪುತ್ರ ನವೀನ್ ಪ್ರಕಾಶ್ ಎಂಬಾತನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗನ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ತಂದೆ ಪ್ರಯತ್ನಿಸಿದ್ದರು, ಈ ವಿಚಾರಕ್ಕೆ ಸಂಬಂಧಿಸಿ ಗುರುವಾರದಂದು ರಾತ್ರಿ ತಂದೆ ಮಗನ ನಡುವೆ

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 18. ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಈತ 2013ರ ಜನವರಿಯಲ್ಲಿ ಮನೆಯೊಂದರ ಹೆಂಚನ್ನು ತೆಗೆದು ಒಳನುಗ್ಗಿ ಕಳ್ಳತನಕ್ಕೆತ್ನಿಸಿದ್ದು, ಈ ಸಂದರ್ಭ ಮನೆಯವರ ಕಿರುಚಾಟ ಕೇಳಿ ಆರೋಪಿ ಪರಾರಿಯಾಗಿದ್ದನು. ಈ ಕುರಿತು ಬಜಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನು ಪಡೆದು ಈತ 7 ವರ್ಷಗಳಿಂದ

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊರೋನಾ ಮೂರನೇ ಅಲೆ…! ➤ ತಜ್ಞರ ಎಚ್ಚರಿಕೆ

(ನ್ಯೂಸ್ ಕಡಬ) Newskadaba.com ಮುಂಬೈ, ಜೂ. 18. ಕೊರೋನಾ ಸೋಂಕಿನ ಎರಡನೇ ಅಲೆಯು ಸ್ವಲ್ಪ ಕಡಿಮೆಯಾಗುತ್ತಿದ್ದಂತೆಯೇ ಇದೀಗ ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೊರೋನಾ ಮೊದಲ ಅಲೆಗಿಂತ ಎರಡನೇ ಅಲೆ ಅತೀ ಹೆಚ್ಚು ಗಂಭೀರತರದ ಮರಣ ಮೃದಂಗವನ್ನೇ ಬಾರಿಸಿತ್ತು. ಅಲ್ಲದೇ ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಆರಂಭವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರೂ ಇದೀಗ ಎರಡರಿಂದ ನಾಲ್ಕು ವಾರಗಳಲ್ಲಿ ಅಪ್ಪಳಿಸಲಿದೆ ಎಂದು ಎಚ್ಚರಿಸಿದ್ದಾರೆ. ಕೊರೋನಾದಿಂದ ತತ್ತರಿಸಿ

ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊರೋನಾ ಮೂರನೇ ಅಲೆ…! ➤ ತಜ್ಞರ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top