ಮಂಗಳೂರು: ಅಕ್ರಮ ಎಂಡಿಎಂಎ ಸಾಗಾಟ ➤ 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ
(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 13. ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಬೆಂಗಳೂರಿನಿಂದ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಧಿತರನ್ನು ಕಾಸರಗೋಡಿನ ಶಫೀಕ್ ಹಾಗೂ ಅಲ್ತಾಫ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಟ್ಟು 65 ಗ್ರಾಂ ತೂಕದ ಸುಮಾರು 3.90 ಲಕ್ಷ ರೂ. ಮೌಲ್ಯದ ಎಂಡಿಎಂ, ಸ್ವಿಫ್ಟ್ ಕಾರು ಹಾಗೂ ಸುಮಾರು 11 ಸಾವಿರ ಮೌಲ್ಯದ 4 ಮೊಬೈಲ್ ಸಹಿತ […]
ಮಂಗಳೂರು: ಅಕ್ರಮ ಎಂಡಿಎಂಎ ಸಾಗಾಟ ➤ 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್








