News Kadaba Desk

ಕೊರೋನಾ ಸೋಂಕಿಗೆ ನಲುಗಿದ ಸುಳ್ಯ ತಾಲೂಕು ➤ 5 ಗ್ರಾಮಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾದ ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಹಾಗೂ ಸವಣೂರು ಗ್ರಾಮಗಳಲ್ಲಿ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರು, ಗುತ್ತಿಗಾರು ಹಾಗೂ ಅರಂತೋಡು ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ […]

ಕೊರೋನಾ ಸೋಂಕಿಗೆ ನಲುಗಿದ ಸುಳ್ಯ ತಾಲೂಕು ➤ 5 ಗ್ರಾಮಗಳು ಸೀಲ್ ಡೌನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟ ➤ ಕಡಬ ತಾಲೂಕಿನ 2 ಗ್ರಾಮಗಳು ಸಂಪೂರ್ಣ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾದ ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಹಾಗೂ ಸವಣೂರು ಗ್ರಾಮಗಳಲ್ಲಿ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರು, ಗುತ್ತಿಗಾರು ಹಾಗೂ ಅರಂತೋಡು ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟ ➤ ಕಡಬ ತಾಲೂಕಿನ 2 ಗ್ರಾಮಗಳು ಸಂಪೂರ್ಣ ಸೀಲ್ ಡೌನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಾರು – ಗ್ಯಾಸ್‌ ಟ್ಯಾಂಕರ್ ನಡುವೆ ಢಿಕ್ಕಿ ➤ ಚಾಲಕ ಅಪಾಯದಿಂದ ಪಾರು*

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.13. ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಭಾನುವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಮಾರುತಿ ಸುಝುಕಿ ಎರ್ಟಿಗಾ ಕಾರು ನಡುವೆ ಎಂಜಿರ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.      

ನೆಲ್ಯಾಡಿ: ಕಾರು – ಗ್ಯಾಸ್‌ ಟ್ಯಾಂಕರ್ ನಡುವೆ ಢಿಕ್ಕಿ ➤ ಚಾಲಕ ಅಪಾಯದಿಂದ ಪಾರು* Read More »

ಕರಾವಳಿ, ಕ್ರೈಮ್ ನ್ಯೂಸ್

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು ರೋಗ ಯಾವುದೇ ವಯಸ್ಸಿನಲ್ಲಿ, ಯಾವುದೇ ಜಾತಿಯ, ಧರ್ಮದ ಮತ್ತು ಲಿಂಗದ ವ್ಯಕ್ತಿಗೆ ಬರಬಹುದು. ಸಂಪೂರ್ಣವಾಗಿ ತೊನ್ನು ರೋಗವನ್ನು ಗುಣಪಡಿಸುವ ಔಷಧಿ ಅಥವಾ ಚಿಕಿತ್ಸೆ ಲಭ್ಯವಿಲ್ಲದಿದ್ದರೂ, ಕೆಲವೊಂದು

‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಶಿರಾಡಿ: ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.10. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್‌ ಸಾಗಾಟದ ಟ್ಯಾಂಕರ್ ರಸ್ತೆಗಡ್ಡಲಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಶಿರಾಡಿಯ ಕೊಡ್ಯಕಲ್ ಎಂಬಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿ, ಉಪ್ಪಿನಂಗಡಿ ಎಸ್ಐ ಕುಮಾರ್ ಕಾಂಬ್ಳೆ ಸಿಬ್ಬಂದಿಗಳು ಭೇಟಿ

ಶಿರಾಡಿ: ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆಯಾದರೂ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮುಂದುವರಿಸಲಾಗಿದೆ. ದಕ್ಷಿಣ ಕನ್ನಡ, ಹಾಸನ ಮೈಸೂರು, ತುಮಕೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ.      

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.09. ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಬುಧವಾರದಂದು ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ಸುಳ್ಯದ

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ ➤ ನಾಲ್ವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಯೊಂದಿಗೆ ಉಡಾಫೆಯಿಂದ ವರ್ತಿಸಿದ ಆರೋಪದಲ್ಲಿ ನಾಲ್ವರನ್ನು ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರದಂದು ಆಲಂಕಾರಿನಲ್ಲಿ ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿಯೊಂದಿಗೆ ಜೀಪು ಹಾಗೂ ಆಟೋ ರಿಕ್ಷಾದಲ್ಲಿ ಬಂದ ಸಂಜೀವ, ಶೇಖರ, ಉದಯ ಮತ್ತು ಶಿಯಾಬ್ ಎಂಬವರು ಅನುಚಿತವಾಗಿ ವರ್ತಿಸಿದ್ದಾರೆಂದು ತಿಳಿದುಬಂದಿದ್ದು, ವಾಹನ ಸಹಿತ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.      

ಕಡಬ: ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ ➤ ನಾಲ್ವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೂಪದರ್ಶಿಯನ್ನು 22 ದಿನ ಕೂಡಿ ಹಾಕಿ ಅತ್ಯಾಚಾರಗೈದ ಉದ್ಯಮಿ ➤ ಸಿಗರೇಟ್ ನಿಂದ ಸುಟ್ಟು ವೀಡಿಯೋ ಚಿತ್ರಣ

(ನ್ಯೂಸ್ ಕಡಬ) newskadaba.com ಕೊಚ್ಚಿನ್, ಜೂ.09. ರೂಪದರ್ಶಿ ಯುವತಿಯನ್ನು 22 ದಿನಗಳ ಕಾಲ ಫ್ಲ್ಯಾಟ್ ವೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರಗೈದಿರುವ ಘಟನೆ ಕೇರಳದ ಕೊಚ್ಚಿನ್ ನಲ್ಲಿ ವರ್ಷಾರಂಭದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೇರಳದ ಪ್ರಸಿದ್ಧ ಉದ್ಯಮಿಯೋರ್ವ ಸಂತ್ರಸ್ತ ರೂಪದರ್ಶಿಯನ್ನು ಫ್ಲ್ಯಾಟ್ ವೊಂದರಲ್ಲಿ ಕೂಡಿ ಹಾಕಿ ನಿರಂತರ ಅತ್ಯಾಚಾರಗೈದಿದ್ದಲ್ಲದೇ ಸಿಗರೇಟ್ ನಿಂದ ರೂಪದರ್ಶಿಯ ಮೈಗೆ ಸುಟ್ಟಿದ್ದ ಎನ್ನಲಾಗಿದೆ. 22 ನೇ ದಿನದಂದು ಆಕೆ ಫ್ಲ್ಯಾಟ್ ನಿಂದ ತಪ್ಪಿಸಿಕೊಂಡು ಹೊರಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ ಪೊಲೀಸರು ಯಾವುದೇ

ರೂಪದರ್ಶಿಯನ್ನು 22 ದಿನ ಕೂಡಿ ಹಾಕಿ ಅತ್ಯಾಚಾರಗೈದ ಉದ್ಯಮಿ ➤ ಸಿಗರೇಟ್ ನಿಂದ ಸುಟ್ಟು ವೀಡಿಯೋ ಚಿತ್ರಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಧರ್ಮಸ್ಥಳ ಪೋಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆ ಸಮೀಪದ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ

ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top