News Kadaba Desk

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪರಿಂದ ಗುಡ್ ನ್ಯೂಸ್ ➤ ಅದೇನೆಂದರೆ…!!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜೂ.04. ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಹತೋಟಿಗೆ ಬಂದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರದಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಚಾರದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಕೊರೋನಾ ಸೋಂಕಿನ ಆತಂಕ ಸುಧಾರಣೆ ಕಂಡರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆಯನ್ನು ರದ್ದು ಪಡಿಸಲಾಗುವುದು ಎಂದರು.      

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪರಿಂದ ಗುಡ್ ನ್ಯೂಸ್ ➤ ಅದೇನೆಂದರೆ…!! Read More »

ಕರ್ನಾಟಕ

ಮಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜುಗಾರಿ ಆಡುತ್ತಿದ್ದ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 04. ಇಲ್ಲಿನ ಕುಂಜತ್ತಬೈಲ್ ದೇವಿನಗರದಲ್ಲಿ ಮನೆಯೊಂದರ ಬಳಿ ಜುಗಾರಿ ಆಡುತ್ತಿದ್ದ 8 ಮಂದಿ ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಗಿಲ್ಬರ್ಟ್ ನೊರೊನ್ಹಾ, ರಾಜು, ರಿಜ್ವಾನ್, ಶಿವಾಜಿ, ಅಲೆಗ್ಸಾಂಡರ್, ತಂಗಸ್ವಾಮಿ, ಮಂಜುನಾಥ ಜಾಗೂ ಸ್ಟಿವಾರ್ಟ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಆಟಕ್ಕೆ ಬಳಸಿದ 13,775 ರೂ. ನಗದು ಸಹಿತ 15,225 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜುಗಾರಿ ಆಡುತ್ತಿದ್ದ 8 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) Newskadaba.com ಸುಬ್ರಹ್ಮಣ್ಯ, ಜೂ. 04. ಪಂಜ ವಲಯ ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ರವರು ಜೂ.1 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.   ಬಿ.ಎಸ್ಸಿ ಫಾರೆಸ್ಟ್ರಿ ವಿದ್ಯಾಭ್ಯಾಸವನ್ನು ಶಿರಸಿಯಲ್ಲಿ ಪೂರೈಸಿದ ಇವರು ಉತ್ತರಾಖಾಂಡ್ ನಲ್ಲಿ ತರಬೇತಿ ಪಡೆದಿದ್ದಾರೆ. ಬಳಿಕ 6 ತಿಂಗಳ ಕಾಲ ಬೇರೆ ಬೇರೆ ವಲಯದಲ್ಲಿ ಕ್ಷೇತ್ರ ಮಟ್ಟದ ತರಬೇತಿಗಾಗಿ ಕಾರ್ಯನಿರ್ವಹಿಸಿದ್ದಾರೆ. ಒಂದು ತಿಂಗಳ ಕಾಲ ಪಂಜ ವಲಯದ ವಲಯ ಅರಣ್ಯಾಧಿಕಾರಿಯವರೊಂದಿ 6 ತಿಂಗಳು ಕ್ಷೇತ್ರ ಮಟ್ಟದ ತರಬೇತಿ ಪಡೆದ

ಪಂಜ: ಅರಣ್ಯ ಇಲಾಖೆಯ ಪ್ರೊಬೆಷನರಿ ವಲಯ ಅರಣ್ಯಾಧಿಕಾರಿಯಾಗಿ ಪ್ರಮೋದ್ ಎಣ್ಣೆಮಜಲು ಕರ್ತವ್ಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಈ ಬಾರಿ ವಿಭಿನ್ನವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ವಿಜ್ಞಾನ, ಗಣಿತ ಹಾಗೂ ಸಮಾಜಶಾಸ್ತ್ರ ವಿಷಯಗಳನ್ನು ಒಂದೇ ಪೇಪರ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದರು. ಒಟ್ಟು ಎರಡು ಪರೀಕ್ಷೆಗಳು ನಡೆಯಲಿದ್ದು, ಕೊರೋನಾ ಬಾಧಿತರಿಗೆ ಮತ್ತೊಂದು ಸಲ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ವಿಭಿನ್ನವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವರಿಂದ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿರುವ ಸರಕಾರವು ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ನೇರವಾಗಿ ತೇರ್ಗಡೆಗೊಳಿಸಲಾಗುತ್ತದೆ. ಪರೀಕ್ಷೆಯ ಬಗ್ಗೆ ಸಮಾಧಾನವಿಲ್ಲದ ವಿದ್ಯಾರ್ಥಿಗಳಿಗೆ ತಡವಾಗಿ ಪರೀಕ್ಷೆ ನಡೆಸಲಾಗುವುದೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.      

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಇಂದು ಕೂಡಾ ಕೊರೋನಾ ಏರಿಕೆ ➤ 93 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕೊರೋನಾ ಎರಡನೇ ಅಲೆಯ ತೀವ್ರತೆಯು ಗ್ರಾಮೀಣ ಭಾಗದಲ್ಲಿ ಹಬ್ಬುತ್ತಿದ್ದು, ಕಡಬ ತಾಲೂಕಿನಲ್ಲಿ ಇಂದು ಕೊರೋನಾ ಕೊಂಚ ಇಳಿಮುಖವಾಗಿದೆ. ಆರೋಗ್ಯ ಇಲಾಖೆಯ ವರದಿಯಂತೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ 93 ಮಂದಿಗೆ ಕೊರೋನಾ ದೃಢಪಟ್ಟಿದೆ. ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.      

ಕಡಬದಲ್ಲಿ ಇಂದು ಕೂಡಾ ಕೊರೋನಾ ಏರಿಕೆ ➤ 93 ಮಂದಿಗೆ ಕೋವಿಡ್ ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅಪರಿಚಿತ ಮಹಿಳೆಯನ್ನು ಆಶ್ರಮಕ್ಕೆ ಸೇರಿಸಿದ ಸೇವಾ ಭಾರತಿ ➤ ಕಡಬ ಪೊಲೀಸರ ಸಾಥ್

(ನ್ಯೂಸ್ ಕಡಬ) newskadaba.com ಕಡಬ, ಜೂ.04. ತಾಲೂಕಿನ ಮರ್ದಾಳ, ಕೋಡಿಂಬಾಳ ಹಾಗೂ ಕಡಬ ಪೇಟೆಯಲ್ಲಿ ಕಳೆದ ಮೂರು ದಿನಗಳಿಂದ ಅಲೆದಾಡುತ್ತಿದ್ದ ಅಪರಿಚಿತ ಮಹಿಳೆಯನ್ನು ಸೇವಾಭಾರತಿಯ ವತಿಯಿಂದ ಆಶ್ರಮಕ್ಕೆ ಕರೆದೊಯ್ಯಲಾಯಿತು. ಸುಮಾರು 35 ರಿಂದ 40 ವರ್ಷ ಪ್ರಾಯದ ಹಿಂದಿ ಭಾಷೆ ಮಾತನಾಡುವ ಮಹಿಳೆಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆಗೆ ಒಳಪಡಿಸಿದ ನಂತರ ಸೇವಾಭಾರತಿಯ ಅಂಬ್ಯುಲೆನ್ಸ್ ನಲ್ಲಿ ಕೇರಳದ ದೈಗೋಳಿ ಎಂಬಲ್ಲಿನ ಸಾಯಿ ನಿಕೇತನ ಆಶ್ರಮಕ್ಕೆ ಕರೆದೊಯ್ಯಲಾಗಿದೆ. ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣೆಯ ಉಪನಿರೀಕ್ಷಕ

ಕಡಬ: ಅಪರಿಚಿತ ಮಹಿಳೆಯನ್ನು ಆಶ್ರಮಕ್ಕೆ ಸೇರಿಸಿದ ಸೇವಾ ಭಾರತಿ ➤ ಕಡಬ ಪೊಲೀಸರ ಸಾಥ್ Read More »

ಕರ್ನಾಟಕ

ಇನ್ಮುಂದೆ ನೀವು ಮನೆಯಲ್ಲೇ ಕುಳಿತು ಕೊರೋನಾ ಟೆಸ್ಟ್ ಮಾಡಿ ➤ ಹೊಸದಾಗಿ ಬಂದ ‘ಕೋವಿಸೆಲ್ಫ್’ ಕಿಟ್ ನ ಬೆಲೆ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.04. ಇನ್ಮುಂದೆ ಕೊರೋನಾ ಟೆಸ್ಟ್ ಮಾಡಿಸಲು ಆಸ್ಪತ್ರೆಗೆ ತೆರಳಿಯೇ ಆಗಬೇಕೆಂದಿಲ್ಲ. ಯಾಕೆಂದರೆ ನಮ್ಮ ಮನೆಯಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೇವಲ 15 ನಿಮಿಷಗಳಲ್ಲಿ ರಿಪೋರ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೇವಲ 15 ನಿಮಿಷಗಳಲ್ಲಿ ಕೊರೋನಾ ಸೋಂಕನ್ನು ಪತ್ತೆ ಹಚ್ಚುವ, ಭಾರತದಲ್ಲಿ ಪ್ರಥಮ ಬಾರಿಗೆ ತಯಾರಾಗಿರುವ ಟೆಸ್ಟಿಂಗ್​ ಕಿಟ್​ ಗುರುವಾರದಂದು ಮಾರುಕಟ್ಟೆಗೆ ಬಂದಿದ್ದು, ದೇಶದಾದ್ಯಂತ ಮೆಡಿಕಲ್​ ಸ್ಟೋರ್​ಗಳಲ್ಲಿ ಇದು ಎರಡರಿಂದ ಮೂರು ದಿನಗಳಲ್ಲಿ ಲಭ್ಯವಾಗಲಿದೆ. ಪುಣೆಯ ಮೈಲ್ಯಾಬ್ ಡಿಸ್ಕವರಿ ಸೊಲ್ಯೂಶನ್ಸ್ ಲಿಮಿಟೆಡ್ ಸಂಸ್ಥೆಯು

ಇನ್ಮುಂದೆ ನೀವು ಮನೆಯಲ್ಲೇ ಕುಳಿತು ಕೊರೋನಾ ಟೆಸ್ಟ್ ಮಾಡಿ ➤ ಹೊಸದಾಗಿ ಬಂದ ‘ಕೋವಿಸೆಲ್ಫ್’ ಕಿಟ್ ನ ಬೆಲೆ ಎಷ್ಟು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ತಹಶೀಲ್ದಾರ್ ಬಳಿ ಇಲ್ಲ ತಾಲೂಕು ವ್ಯಾಪ್ತಿಯ ಕೊರೋನಾ ಅಂಕಿ ಅಂಶ..! ಅಧಿಕಾರಿಗಳೇ ನಿರ್ಲಕ್ಷ್ಯಿಸಿದರೆ ಸಿಬಂದಿಗಳನ್ನು ಕೇಳುವವರು ಯಾರು?

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಆರೋಗ್ಯ ಇಲಾಖೆಯ ವರದಿಯಂತೆ ಜೂ.03ರಂದು ಕಡಬ ತಾಲೂಕು ವ್ಯಾಪ್ತಿಯ 98 ಮಂದಿಗೆ ಕೊರೊನಾ ದೃಢಪಟ್ಟಿದೆ. ಆದರೆ ಕಡಬ ತಹಶೀಲ್ದಾರ್ ಬಳಿ ಈ ಕುರಿತು ಯಾವುದೇ ಮಾಹಿತಿ ಇಲ್ಲದಿರುವುದು ಆಶ್ಚರ್ಯ ತಂದಿದೆ. ಕಡಬ ತಾಲೂಕಿನ ಕೊರೋನಾ ಅಂಕಿ ಅಂಶಗಳ ಬಗ್ಗೆ ತಹಶೀಲ್ದಾರ್ ಬಳಿ ಮಾಧ್ಯಮದವರು ಮಾಹಿತಿ ಕೇಳಿದರೆ ಅರೋಗ್ಯ ಇಲಾಖೆಯವರಿಂದ ಮಾಹಿತಿ ಪಡೆದುಕೊಳ್ಳಿ ಎನ್ನುವ ಉತ್ತರ ಬರುತ್ತದೆ. ತಾಲೂಕಿನ ವ್ಯಾಪ್ತಿಯಲ್ಲಿ ಎಷ್ಟು ಮಂದಿ ಕೊರೊನಾ ಸೋಂಕಿತರಿದ್ದಾರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಎಷ್ಟು

ತಹಶೀಲ್ದಾರ್ ಬಳಿ ಇಲ್ಲ ತಾಲೂಕು ವ್ಯಾಪ್ತಿಯ ಕೊರೋನಾ ಅಂಕಿ ಅಂಶ..! ಅಧಿಕಾರಿಗಳೇ ನಿರ್ಲಕ್ಷ್ಯಿಸಿದರೆ ಸಿಬಂದಿಗಳನ್ನು ಕೇಳುವವರು ಯಾರು? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ➤ ಸಹಾಯಧನ ಘೋಷಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಗೋವಾ, ಜೂ.03. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಗೋವಾ ಸರಕಾರವು 2 ಲಕ್ಷ ರೂ. ಸಹಾಯಧನ ನೀಡಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ. ಗುರುವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಸಹಾಯಧನ ನೀಡಲಾಗುವುದು. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರ ಕೂಡಾ ಲಭಿಸಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದವರು

ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ➤ ಸಹಾಯಧನ ಘೋಷಿಸಿದ ಸರಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top