News Kadaba Desk

ರಾಜ್ಯದಲ್ಲಿ ಕಠಿಣ ಲಾಕ್‍ಡೌನ್ ಗೆ ಕೌಂಟ್ ಡೌನ್ ಸ್ಟಾರ್ಟ್..‼️ ➤ ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿರುವ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.10. ರಾಜ್ಯದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಕಠಿಣ ಲಾಕ್‍ಡೌನ್ ಜಾರಿಯಾಗಲಿದ್ದು, ಫುಲ್ ಟೈಟ್ ಲಾಕ್‍ಡೌನ್ ಗೆ ಕೌಂಟ್ ಡೌನ್ ಆರಂಭಗೊಂಡಿದೆ. ಇಂದಿನ ಲಾಕ್‍ಡೌನ್ ಈ ಹಿಂದಿಗಿಂತ ಕಠಿಣವಾಗಿ ಇರಲಿದ್ದು, ವಾಹನ ಓಡಾಟಕ್ಕೂ ಕಡಿವಾಣ ಬಿದ್ದಿದೆ. ಸರಕಾರವು ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿದ್ದು, ಕುಂಟು ನೆಪ ಹೇಳಿಕೊಂಡು ಅನಗತ್ಯ ಮನೆಯಿಂದ ಹೊರ ಬಂದರೆ ಅರೆಸ್ಟ್ ಮಾಡ್ತೇವೆ ಅಂತ ಪೊಲೀಸರು ಎಚ್ಚರಿಸಿದ್ದಾರೆ. ಲಾಕ್‍ಡೌನ್ ನಲ್ಲಿ ಬೇಕಾಬಿಟ್ಟಿ ಹೊರಬಂದ್ರೆ ಪೊಲೀಸರ […]

ರಾಜ್ಯದಲ್ಲಿ ಕಠಿಣ ಲಾಕ್‍ಡೌನ್ ಗೆ ಕೌಂಟ್ ಡೌನ್ ಸ್ಟಾರ್ಟ್..‼️ ➤ ಖಾಕಿ ಕೈಗೆ ಅಸ್ತ್ರ ಕೊಟ್ಟು ಖಡಕ್ ರೂಲ್ಸ್ ಮಾಡಿರುವ ಸರಕಾರ Read More »

ಕರಾವಳಿ

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದುದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಕಡಬದಿಂದ ವರದಿಯಾಗಿದೆ. ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ಬಾಲಕಿಯನ್ನು ಆಕೆಯ ಸಂಬಂಧಿಕ ಸಕಲೇಶಪುರ ನಿವಾಸಿ ಶೇಖರ್ ಎಂಬಾತ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದು, ಕಡಬ ಠಾಣೆಯಲ್ಲಿ ಆರೋಪಿಯ

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು

(ನ್ಯೂಸ್ ಕಡಬ) Newskadaba.com ಪುಂಜಾಲಕಟ್ಟೆ, ಮೇ. 09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ವತಿಯಿಂದ ಇತ್ತೀಚೆಗೆ ಶಿವಕುಮಾರ್ ಮೆಂದರ್ ಎನ್ನುವ ವ್ಯಕ್ತಿಯು ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಂ ಸಂಘಟನೆಗಳ ಯುವಕರು ರಾಜ್ಯದಾದ್ಯಂತ ನಡೆಸುತ್ತಿರುವ ಕೊರೋನಾದಿಂದ ಮೃತಪಟ್ಟ ವ್ಯಕ್ತಿಗಳ ಗೌರವಯುತ ಅಂತ್ಯಸಂಸ್ಕಾರದ ಬಗ್ಗೆ ಅವಹೇಳನಕಾರಿ ಮತ್ತು ಆಧಾರ ರಹಿತ ಸಂದೇಶದ ರವಾನಿಸಿರುವುದರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ಕುಕ್ಕಳ ಗ್ರಾಮ ಸಮಿತಿ ಕಾರ್ಯದರ್ಶಿ ಮಜೀದ್ ಪುಂಜಾಲಕಟ್ಟೆ ಹಾಗೂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ಸಿದ್ಧವಾಗಿದೆ ತುರ್ತು ಸೇವಾ ಅಂಬ್ಯುಲೆನ್ಸ್ ➤ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಕಾಂಗ್ರೆಸ್ ಪಕ್ಷದ ವತಿಯಿಂದ ಕೋವಿಡ್ ಹಿನ್ನೆಲೆಯಲ್ಲಿ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯು ಹಲವೆಡೆ ಸಿದ್ಧಗೊಂಡಿದ್ದು, ಸುಳ್ಯ ಮತ್ತು ಕಡಬದಲ್ಲಿ ನಾಳೆಯಿಂದ ಆರಂಭವಾಗಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯನ್ನು ಕೋವಿಡ್ – 19 ಕೆಪಿಸಿಸಿ ಉಸ್ತುವಾರಿ ಜಿ.ಕೃಷ್ಣಪ್ಪ ಪ್ರಾಯೋಜಿಸಿದ್ದು, ತುರ್ತು ಸೇವೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ – 9448 625 224 ಅಥವಾ ಕಡಬ ಬ್ಲಾಕ್

ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ಸಿದ್ಧವಾಗಿದೆ ತುರ್ತು ಸೇವಾ ಅಂಬ್ಯುಲೆನ್ಸ್ ➤ ನಾಳೆಯಿಂದ ಆರಂಭ Read More »

ಕರಾವಳಿ

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಇಳಿಕೆ ಕಂಡ ಕೊರೋನಾ ➤ 24 ಗಂಟೆಗಳಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ಭಾನುವಾರದಂದು ಕೊಂಚ ಇಳಿಕೆ ಕಂಡಿದ್ದು, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 120 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 26 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 26 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 68 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.      

ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಇಳಿಕೆ ಕಂಡ ಕೊರೋನಾ ➤ 24 ಗಂಟೆಗಳಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಸುಬ್ರಹ್ಮಣ್ಯ: ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ➤ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.09. ಅರಣ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ನಾಲ್ವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ ಎಂಬವರು ಮೇ 04 ರಂದು ಇಲಾಖೆಯ ವಾಹನದಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಇಲಾಖಾ ಜೀಪನ್ನು ಬೈಕೊಂದು ಹಿಂಬಾಲಿಸಿ ಬರುತ್ತಿರುವುದನ್ನು ಕಂಡು ಕೊಲ್ಲಮೊಗ್ರು ಗ್ರಾಮದ ನಿಲ್ಕೂರು ಎಂಬಲ್ಲಿ ರಸ್ತೆ ಬದಿ ಜೀಪನ್ನು ನಿಲ್ಲಿಸಿದಾಗ ಹಿಂಬಾಲಿಸಿಕೊಂಡು ಬರುತ್ತಿದ್ದ ಬೈಕ್ ಅಲ್ಲಿಂದಲೇ

ಸುಬ್ರಹ್ಮಣ್ಯ: ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ ➤ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.08. ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರಗೈದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುತ್ತಿಗಾರು ಮೆಟ್ಟಿನಡ್ಕ ನಿವಾಸಿ ಅರುಣ್ ಗೌಡ(22) ಎಂದು ಗುರುತಿಸಲಾಗಿದೆ. ಆರೋಪಿಯು ಕಳೆದೊಂದು ವರ್ಷದಿಂದ 17 ರ ಹರೆಯದ ಯುವತಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ನಿರಂತರ ಅತ್ಯಾಚಾರ ಎಸಗಿದ್ದು, ಯುವತಿಯ ಹೊಟ್ಟೆಯನ್ನು ಗಮನಿಸಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ

ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾಕ್‍ಡೌನ್ ನಡುವೆಯೂ ಮರ್ಧಾಳ ಪಂಚಾಯತ್ ಸದಸ್ಯರ ಮಾದರಿ ಕಾರ್ಯ ➤ ಸಾರ್ವಜನಿಕ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಿದ ಶಾಕಿರ್ ಮತ್ತು ಅಜಯ್

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಕಳೆದ ಹಲವು ವರ್ಷಗಳಿಂದ ಕೆಸರುಮಯವಾಗಿದ್ದ ಮರ್ಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೃಹತ್ ನೀರಿನ ಟ್ಯಾಂಕನ್ನು ಸ್ಥಳೀಯ ವಾರ್ಡ್ ನ ಪಂಚಾಯತ್ ಸದಸ್ಯರು ಸ್ವಚ್ಛಗೊಳಿಸಿ ಮಾದರಿಯಾಗಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ಧಾಳ ಎಂಬಲ್ಲಿರುವ ಬೃಹತ್ ನೀರಿನ ಟ್ಯಾಂಕ್‌ನಲ್ಲಿ ಕೆಸರುಮಯ ನೀರು ಬರುತ್ತಿದೆ ಎಂಬ ಸ್ಥಳೀಯ ನಿವಾಸಿಗಳ ದೂರಿಗೆ ಸ್ಪಂದಿಸಿದ ವಾರ್ಡ್ ಸದಸ್ಯರಾದ ಶಾಕಿರ್ ಬಡಕೋಡಿ ಹಾಗೂ ಅಜಯ್ ಮೈಪಾಜೆ ಅವರು ಶನಿವಾರದಂದು ಟ್ಯಾಂಕ್‌ನಲ್ಲಿ ತುಂಬಿದ್ದ ಹೂಳನ್ನು ತೆಗೆಸಿ, ಶುಚಿಗೊಳಿಸಿದ್ದಾರೆ‌. ಈ ಮೂಲಕ

ಲಾಕ್‍ಡೌನ್ ನಡುವೆಯೂ ಮರ್ಧಾಳ ಪಂಚಾಯತ್ ಸದಸ್ಯರ ಮಾದರಿ ಕಾರ್ಯ ➤ ಸಾರ್ವಜನಿಕ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಿದ ಶಾಕಿರ್ ಮತ್ತು ಅಜಯ್ Read More »

ಕರಾವಳಿ

ಮದುವೆ ಮನೆಯಲ್ಲಿ ಎಷ್ಟು ಜನ ಸೇರಬಹುದು ಗೊತ್ತೇ..? ➤ ಸರಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಮೇ.09. ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆಯು ಮಿತಿ ಮೀರಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಾದ್ಯಂತ ಪರಿಷ್ಕೃತ ಮಾರ್ಗ ಸೂಚಿಯನ್ನು ಪ್ರಕಟಿಸಿದೆ. ಮೇ.10 ರ ಬೆಳಿಗ್ಗೆ 6 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಈ ಹಿಂದೆ ಹೊರತರಲಾಗಿದ್ದ ಮಾರ್ಗ ಸೂಚಿಯಲ್ಲಿ ಕೆಲವೊಂದು ಸೇರ್ಪಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಅನ್ವಯ ಆಗುವಂತೆ ಈ ಸೇರ್ಪಡೆಗಳನ್ನು ಅಳವಡಿಸಿ ಸರಕಾರ ಆದೇಶ ನೀಡಿದೆ. ರಾಜ್ಯದಲ್ಲಿ

ಮದುವೆ ಮನೆಯಲ್ಲಿ ಎಷ್ಟು ಜನ ಸೇರಬಹುದು ಗೊತ್ತೇ..? ➤ ಸರಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ Read More »

ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 47 ಸಾವಿರ ಮಂದಿಗೆ ಕೊರೋನಾ ದೃಢ | 482 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದೇ ದಿನದಲ್ಲಿ 47563 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 482 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ದಕ್ಷಿಣ ಕನ್ನಡದಲ್ಲಿ 1513 ಮಂದಿ ಸೋಂಕಿತರಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಉಡುಪಿಯಲ್ಲಿ 1043 ಮಂದಿಗೆ ಪಾಸಿಟಿವ್ ಬಂದಿದ್ದು, 11 ಮಂದಿ ಪ್ರಾಣ

ರಾಜ್ಯದಲ್ಲಿ ಒಂದೇ ದಿನ 47 ಸಾವಿರ ಮಂದಿಗೆ ಕೊರೋನಾ ದೃಢ | 482 ಮಂದಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top