ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ವಿಟ್ಲ, ಎ. 22. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ. ಇವರು ಎ. 21 ರಂದು ರಾತ್ರಿ 10:30ರ ವೇಳೆಗೆ ತಮ್ಮನ ಮನೆಗೆ ಹೋದವರು ಇಂದು ಬೆಳಗ್ಗೆ 07.30 ಗಂಟೆಯ ನಡುವಿನ ಸಮಯದಲ್ಲಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಇವರು ಮಧುಮೇಹ ಹಾಗೂ […]
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









