ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ
(ನ್ಯೂಸ್ ಕಡಬ) newskadaba.com ಬಳ್ಳಾರಿ, ಎ. 12. ಜಿಲ್ಲೆಯ ಸುಂಡೂರಿನಲ್ಲಿ ನಡೆದ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವವು ಎ. 11 ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೈಜನ್ಮ ಭೂಮಿ ರಕ್ಷಣಾ ಪಡೆಯ ರಾಜ್ಯಾಧ್ಯಕ್ಷರಾದ ಡಾ.ಸೈಯದ್ ಅಮೀನ್ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈ ಜನ್ಮಭೂಮಿ ರಕ್ಷಣಾ ಪಡೆಯ ಸ್ಥಾಪಕ ರಾಜ್ಯಾಧ್ಯಕ್ಷರಾದ ಫೈರೋಜ್ ಖಾನ್, ರಾಜ್ಯ ಉಪಾಧ್ಯಕ್ಷ ರಾದ ಸೈಯದ್ ದಾವಣಗೆರೆ, ಜೈ ಜನ್ಮಭೂಮಿ ರಕ್ಷಣಾ ಪಡೆಯ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ನಾಗರತ್ನ, […]
ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ Read More »
ಕರ್ನಾಟಕ







