ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ವಿಟ್ಲ, ಎ. 03. ಟಿಪ್ಪರ್, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನೋರ್ವ ಗಾಯಗೊಂಡ ಘಟನೆ ಘಟನೆ ಕಲ್ಲಡ್ಕ- ಕಾಂಞಂಗಾಡ್ ಹೆದ್ದಾರಿಯ ಉಕ್ಕುಡ- ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ ರತ್ನಾಕರ ಶೆಟ್ಟಿ (43) ಎಂದು ಗುರುತಿಸಲಾಗಿದೆ. ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಇನ್ನೇನು ಢಿಕ್ಕಿ […]
ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








