News Kadaba Desk

ವಿಟ್ಲ: ಅಕ್ರಮ ಗೋ‌ಸಾಗಾಟ ತಡೆದ ಬಜರಂಗದಳ‌ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ವಿಟ್ಲ, ಎ. 02. ಅಕ್ರಮವಾಗಿ ಗೋಸಾಗಾಟವನ್ನು ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಕುಂಡಡ್ಕ ಎಂಬಲ್ಲಿ ನಡೆದಿದೆ. ಹಸುವನ್ನು ಠಾಣೆಗೆ ಕರೆದೊಯ್ದ ಕ್ಷಣಾರ್ಧದಲ್ಲೇ ಹಸುವು ಹೆಣ್ಣು ಕರುವೊಂದಕ್ಕೆ ಜನ್ಮ ನೀಡಿದೆ. ಕುಂಡಡ್ಕ ಅಬೀರಿ ಶಾಖೆಯ ವಿಹಿಂಪ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹಸು ಹಾಗು ಕರುವಿನ ರಕ್ಷಣೆ ಮಾಡಲಾಯಿತು.

ವಿಟ್ಲ: ಅಕ್ರಮ ಗೋ‌ಸಾಗಾಟ ತಡೆದ ಬಜರಂಗದಳ‌ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ತೆಲಂಗಾಣ, ಎ. 02. ಮಾವಿನ ಹಣ್ಣು ಕದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಕಟ್ಟಿಹಾಕಿ ಕೋಲುಗಳಿಂದ ಥಳಿಸಿ, ಬಲವಂತವಾಗಿ ಸಗಣಿಯನ್ನು ಬಾಯಿಗೆ ತುರುಕಿಸಿದ ಆಘಾತಕಾರಿ ಘಟನೆ ತೆಲಂಗಾಣದ ಮೆಹಬೂಬಾದ್‌ ಜಿಲ್ಲೆಯ ನಲ್ಲಿ ತೋರೂರ್ ಮಂಡಲದ ಹೊರವಲಯದಲ್ಲಿ ನಡೆದಿದೆ.   ತೋಟದ ಕಾವಲುಗಾರರರಾದ ಯಾಕೂಬ್ ಮತ್ತು ರಾಮು ಇಬ್ಬರು ಮಕ್ಕಳ ಕೈಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ಟಿಹಾಕಿ, ಕಟ್ಟಿಗೆಗಳಿಂದ ಥಳಿಸಿ ಕ್ರೂರವಾಗಿ ವರ್ತಿಸಿದ್ದಾರೆ. ಅಲ್ಲದೇ ದನಗಳ ಸಗಣಿಯನ್ನು ಬಲವಂತವಾಗಿ ಮಕ್ಕಳ ಬಾಯಿಗೆ ತುರುಕಿ ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಎಸ್.ಆರ್. ಭಗವಾನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 02. ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅವರು ಶುಕ್ರವಾರದಂದು ಅಧಿಕಾರ ಸ್ವೀಕರಿಸಿದರು. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಇವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರದಂದು ಆದೇಶ ಹೊರಡಿಸಿತ್ತು. ಆದೇಶದಂತೆ ಇಂದು ಜಿಲ್ಲೆಗೆ ಆಗಮಿಸಿದ ಅವರು ನಿರ್ಗಮನ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರಿಂದ ಅಧಿಕಾರ ವಹಿಸಿಕೊಂಡರು.

ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಎಸ್.ಆರ್. ಭಗವಾನ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸಿಡಿ ಪ್ರಕರಣ ➤ ಆರೋಗ್ಯ ಸಮಸ್ಯೆಯ ನೆಪ ಹೇಳಿ ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 02. ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿಯು ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ನಂತರ ಮಾಜಿ ಸಚಿವರಿಗೆ ಬಂಧನದ ಭೀತಿ ಶುರುವಾಗಿದ್ದು, ಈ ಕುರಿತ ವಿಚಾರಣೆಗೆ ಶುಕ್ರವಾರದಂದು ವಿಶೇಷ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆರೋಗ್ಯ ಸಮಸ್ಯೆಯ ನೆಪ ಹೇಳಿ ತಪ್ಪಿಸಿಕೊಂಡಿದ್ದಾರೆ.   ವಕೀಲರ ಮೂಲಕ ಮಾಹಿತಿ ನೀಡಿರುವ ರಮೇಶ್ ಜಾರಕಿಹೊಳಿ, ಆರೋಗ್ಯ ಸಮಸ್ಯೆಯಿದೆ ಎಂದು ಹೇಳಿ ಎರಡು ದಿನಗಳ ಕಾಲಾವಕಾಶ ಕೇಳಿದ್ದು,

ಸಿಡಿ ಪ್ರಕರಣ ➤ ಆರೋಗ್ಯ ಸಮಸ್ಯೆಯ ನೆಪ ಹೇಳಿ ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಎ. 02. ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಟ್ಯೂಷನ್​ಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮೀರತ್‌ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಾಲ್ವರು ದುಷ್ಟರು ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕುರಿತು ನಾಲ್ವರು ಆರೋಪಿಗಳ ವಿರುದ್ಧ ಕುಟುಂಬದ ಸದಸ್ಯರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ದೂರು ದಾಖಲಿಸಿದ್ದಾರೆ. ಅಲ್ಲದೇ

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಎ. 02. ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆಗೈದವರನ್ನು ಪುದಿಯೊಕ್ಕಡ ಭರತ್(55) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ತನ್ನ ಸಾವಿಗೆ ಪತ್ನಿ ಹಾಗೂ ಮಗಳೇ ಕಾರಣ ಎಂದು ಡೆತ್‌ ನೋಟ್​ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ, ಸ್ವಂತ ಅಪ್ಪನ ಮೇಲೆಯೇ ಅತ್ಯಾಚಾರದ ಆರೋಪ ಹೊರಿಸಿದ್ದಳು. ಆದರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ

ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ ವಿಧಾನಸಭಾ ಚುನಾವಣಾ ಹಿನ್ನೆಲೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ➤ ದಾಖಲೆಗಳಿಲ್ಲದ 20 ಲಕ್ಷ ರೂ. ವಶ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಎ. 02. ಬಸ್ ಪ್ರಯಾಣಿಕನೋರ್ವನಿಂದ ದಾಖಲೆಗಳಿಲ್ಲದ ಸುಮಾರು 20 ಲಕ್ಷ ರೂ. ಮೊತ್ತವನ್ನು ವಿಶೇಷ ತಪಾಸಣಾ ತಂಡ ವಶಪಡಿಸಿಕೊಂಡ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ತಲಪಾಡಿ ಗಡಿಯ ಚೆಕ್ ಪೋಸ್ಟ್ ಬಳಿ ವಿಶೇಷ ತನಿಖಾ ತಂಡವು ತಪಾಸಣೆ ನಡೆಸುತ್ತಿದ್ದ ವೇಳೆ ಕಾಸರಗೋಡು –ಮಂಗಳೂರು ನಡುವಿನ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆಲಂಪಾಡಿಯ ಮುಹಮ್ಮದ್ ಕುಂಞಿ ಎಂಬಾತನಿಂದ ಸೂಕ್ತ ದಾಖಲೆಗಳಿಲ್ಲದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚುನಾವಣಾ ಹಿನ್ನೆಲೆ

ಕೇರಳ ವಿಧಾನಸಭಾ ಚುನಾವಣಾ ಹಿನ್ನೆಲೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ➤ ದಾಖಲೆಗಳಿಲ್ಲದ 20 ಲಕ್ಷ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ರಸ್ತೆಗುರುಳಿದ ಕಂಟೇನರ್ ಲಾರಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.02. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯು ಗೋಳಿತೊಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ನೆಲ್ಯಾಡಿ: ರಸ್ತೆಗುರುಳಿದ ಕಂಟೇನರ್ ಲಾರಿ ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲಪಾಡಿ: ಎಂಡಿಎಂಎ ಡ್ರಗ್ ಪೌಡರ್ ಮಾರಾಟಕ್ಕೆ ಯತ್ನ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಲಪಾಡಿ, ಎ. 02. ಇಲ್ಲಿನ ಬಾರೊಂದರ ಬಳಿ ನಿಷೇಧಿತ ಎಂಡಿಎಂಎ ಡ್ರಗ್ ಪೌಡರ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಳ ಪಚ್ಚಿಲಮಾರ್ ನಿವಾಸಿ ಫಜಲ್ ಪಿ.ಎಂ.(27) ಮತ್ತು ಉಪ್ಪಳ ಮಜಲ್ ನಿವಾಸಿ ಮೊಹಮ್ಮದ್ ನೌಫಾಲ್ ಎಂದು ಗುರುತಿಸಲಾಗಿದೆ. ಇವರಿಬ್ಬರು ತಲಪಾಡಿ ತಚ್ಛಣಿ ಬಾರ್ ಬಳಿ ನಿಷೇಧಿತ ಡ್ರಗ್ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಇವರಿಂದ ಡ್ರಗ್ ಪೌಡರ್ ಸಹಿತ ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ತಲಪಾಡಿ: ಎಂಡಿಎಂಎ ಡ್ರಗ್ ಪೌಡರ್ ಮಾರಾಟಕ್ಕೆ ಯತ್ನ ➤ ಇಬ್ಬರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಾದ್ಯಂತ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ 6ರಿಂದ 9ನೇ ವರೆಗೆ ಶಾಲೆ ಬಂದ್- ಶಿಕ್ಷಣ ಸಚಿವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 01. ರಾಜ್ಯದಾದ್ಯಂತ ಕೊರೋನಾ ರಾದ್ದಾಂತ ಹೆಚ್ಚಳವಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿವರೆಗಿನ ಶಾಲೆಯನ್ನು ಬಂದ್ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ. ಬೆಂಗಳೂರಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 6 ರಿಂದ 9ನೇ ವರೆಗಿನ ತರಗತಿಗಳನ್ನು ಮುಂದಿನ ಆದೇಶದವರೆಗೂ ಬಂದ್ ಮಾಡಲಾಗಿದ್ದು, ಎಸ್ಸೆಸ್ಸೆಲ್ಸಿ

ರಾಜ್ಯದಾದ್ಯಂತ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ 6ರಿಂದ 9ನೇ ವರೆಗೆ ಶಾಲೆ ಬಂದ್- ಶಿಕ್ಷಣ ಸಚಿವ Read More »

ಕರಾವಳಿ
Scroll to Top