News Kadaba Desk

?ನಾಪೊಕ್ಲು: ಜಮಾಅತ್ ಅಧ್ಯಕ್ಷರ ಬರ್ಬರ ಹತ್ಯೆ ➤ ಪರಿಚಿತರಿಂದಲೇ ಕೊಲೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಪಿರಿಯಾ ಪಟ್ಟಣ, ಮಾ. 29. ನಾಪೋಕ್ಲು ಕೊಟ್ಟಮುಡಿ ಮಸೀದಿ ಜಮಾಅತ್ ಅಧ್ಯಕ್ಷರಾದ ಹಾರಿಸ್(60) ಎಂಬವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪಿರಿಯಾ ಪಟ್ಟಣದಿಂದ ವರದಿಯಾಗಿದೆ. ಪಿರಿಯಾಪಟ್ಟಣದಲ್ಲಿ ಅವರು ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ಇವರು, 12 ಲಕ್ಷ ರೂಪಾಯಿಗಳ ವ್ಯವಹಾರವೊಂದರ ಕುರಿತು ಚರ್ಚೆ ನಡೆಸಲು ತೆರಳಿದ್ದ ವೇಳೆ ಪರಿಚಿತರಿಂದಲೇ ಹಾರಿಸ್ ಅವರ ಮೇಲೆ ದಾಳಿ ನಡೆಸಿ ಕೊಲೆಗೈಯ್ಯಲಾಗಿದೆ ಎನ್ನಲಾಗಿದೆ.

?ನಾಪೊಕ್ಲು: ಜಮಾಅತ್ ಅಧ್ಯಕ್ಷರ ಬರ್ಬರ ಹತ್ಯೆ ➤ ಪರಿಚಿತರಿಂದಲೇ ಕೊಲೆ ಸಾಧ್ಯತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ತಾನು ರಾಮಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷನೆಂದು ಹೇಳಿಕೊಂಡು ಬಂದಿದ್ದಲ್ಲದೇ, ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಭಾರೀ ಪ್ರಮಾಣದ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಪ್ರಸಾದ್ ಅತ್ತಾವರ ಎಂದು ಗುರುತಿಸಲಾಗಿದೆ. ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ 17.5 ಲಕ್ಷ ರೂ ಹಣವನ್ನು ಪಡೆದಿದ್ದ ಎಂದು ಪ್ರಸಾದ್ ವಿರುದ್ಧ ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್

?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಇಲ್ಲಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಹಮೀದ್ ಯಾನೆ ಮೌಲ ಅಮ್ಮಿ ಎಂಸು ಗುರುತಿಸಲಾಗಿದೆ. ಈತ ಮದುವೆ ಕಾರ್ಯಕ್ರಮವೊಂದಕ್ಕೆ ತನ್ನ ಹೆತ್ತವರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನೋರ್ವನನ್ನು ಪುಸಲಾಯಿಸಿ ಸ್ವಲ್ಪ ದೂರ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕನು ಅಲ್ಲಿಂದ ತಪ್ಪಿಸಿಕೊಂಡಿದ್ದು, ಬಳಿಕ

?ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ: ದಲಿತ ಮಹಿಳೆಯ ಮನೆ ದ್ವಂಸ ಮಾಡಿದ ಜಾಗದಲ್ಲೇ ಮತ್ತೆ ಮನೆ ನಿರ್ಮಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 29. ತಾಲೂಕಿನ ಎಡಮಂಗಲ ಗ್ರಾಮದ ಕಜೆತ್ತಡ್ಕ ನಿವಾಸಿ ಬಾಲಕಿ ಎಂಬ ದಲಿತ ಮಹಿಳೆಯ ಮನೆಯನ್ನು ರವಿ ಶೆಟ್ಟಿ ಎಂಬವರು ದ್ವಂಸ ಮಾಡಿದ್ದು, ಬಾಲಕಿ ಮತ್ತು ಅವರ ಕುಟುಂಬಕ್ಕೆ ವಾಸ ಮಾಡಲು ಮನೆಯಿಲ್ಲದ ಕಾರಣ ಮಾ. 28ರಂದು ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ದ್ವಂಸ ಮಾಡಿದ ಜಾಗದಲ್ಲೇ ಮನೆ ನಿರ್ಮಿಸಿಕೊಡಲಾಗಿದೆ. ಮನೆ ನಿರ್ಮಾಣಕ್ಕೆ ಸಹಕರಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ನಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರಿಗೆ ಬಾಲಕಿ ಹಾಗೂ ಕುಟುಂಬದವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ

ಎಡಮಂಗಲ: ದಲಿತ ಮಹಿಳೆಯ ಮನೆ ದ್ವಂಸ ಮಾಡಿದ ಜಾಗದಲ್ಲೇ ಮತ್ತೆ ಮನೆ ನಿರ್ಮಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆ Read More »

ಕರಾವಳಿ, ಕರ್ನಾಟಕ

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ರಾತ್ರಿ 9.53ರ ಸುಮಾರಿಗೆ, ರಸ್ತೆ

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 29. ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಸುಳ್ಯ ಮೂಲದ ಚಿತ್ತರಂಜನ್ ದಾಸ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 61 ವರ್ಷ ಪ್ರಾಯವಾಗಿತ್ತು.   ದೆಹಲಿಯ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಜಾಹೀರಾತು ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದ ಇವರು, ಮೂಲತಃ ಸುಳ್ಯದ ನೆಲ್ಲೂರು ಸಮೀಪದ ಕೆಮ್ರಾಜೆ ನಿವಾಸಿಯಾಗಿದ್ದು, ನಿವೃತ್ತಿ ಬಳಿಕ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.  

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು ➤ ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಮಾ.29. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವದಿಯ ತೋಟಲ್ಕೆ ಉರುಳಿ ಬಿದ್ದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಇಟಿಯೋಸ್ ಕಾರು ಮರ್ಧಾಳ ಸಮೀಪದ ಚಾಕಟೆಕೆರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದಲ್ಲಿದ್ದ ರಬ್ಬರ್ ಶೀಟ್ ಮಾಡುವ ಶೆಡ್ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ

ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು ➤ ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ, ಮಾ. 29. ಇಲ್ಲಿನ ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಐದು ವರ್ಷದ ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಕೃತ್ಯ ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಮನಗರಕ್ಕೆ ತೆರಳಲೆಂದು ಬಂದ ಭಿಕ್ಷುಕ ದಂಪತಿಗಳು ರಾತ್ರಿಯಾಗಿದ್ದರಿಂದ ಬಸ್ ಸಿಗದೆ ಮಗುವನ್ನು ಮಲಗಿಸಿಕೊಂಡು ಬಾಸ್ ನಿಲ್ದಾಣದಲ್ಲೇ ಮಲಗಿದ್ದರು. ಈ ವೇಳೆ ಆಗಮಿಸಿದ ಕಿರಾತಕನೋರ್ವ ಮಗುವನ್ನು ಹೊತ್ತೊಯ್ದು ದುಷ್ಕೃತ್ಯವೆಸಗಿದ್ದಾನೆ. ನಿದ್ರೆಯಿಂದ ಎಚ್ಚೆತ್ತ ಪೋಷಕರು ಮಗುವಿಗಾಗಿ ಹುಡುಕಾಡಿದ ವೇಳೆ ಅಳುತ್ತಿದ್ದ ಮಗು ಪತ್ತೆಯಾಗಿದೆ. ಕಿರಾತಕ

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ -ಪುತ್ತೂರು ರಸ್ತೆಯ ಕಬಕ ಸಮೀಪದ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇಲ್ಲಿಗೆ ಪುತ್ತೂರಿನ ಹನ್ನೊಂದು ವರ್ಷದ ಬಾಲಕ ಬಂದಿದ್ದು, ಅಲ್ಲದೇ ಇದೇ ಮದುವೆ ಕಾರ್ಯಕ್ರಮಕ್ಕೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ಸೆಕ್ಸ್‌ ಸಿಡಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ..‼️ ➤ ಈ ಬಗ್ಗೆ ಸಿಡಿ ಲೇಡಿಯ ವಕೀಲರು ಹೇಳಿದ್ದೇನು..⁉️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.28. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣವು ನಾಳೆ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಕಂಡು ಬಂದಿದೆ. ಈ ಕುರಿತು ಯುವತಿಯ ಪರ ವಕೀಲರಾದ ಜಗದೀಶ್ ಫೇಸ್​ಬುಕ್​ ಲೈವ್ ನಲ್ಲಿ ಹೇಳಿಕೆ ನೀಡಿದ್ದು,‌ ಪೊಲೀಸರು ಹಾಗೂ ತನಿಖಾಧಿಕಾರಿಗಳ ಮೇಲೆ ಆರೋಪಿಯ ಪ್ರಭಾವ ಹೆಚ್ಚಾಗಿದ್ದು, ಈ ಕೇಸ್​​ನಲ್ಲಿ ಸರಿಯಾದ ತನಿಖೆ ಸಾಧ್ಯವಿಲ್ಲ. ಪೊಲೀಸರು ಸಂಪೂರ್ಣವಾಗಿ ತನಿಖೆಯ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಇದಕ್ಕೆ

ನಾಳೆ ಸೆಕ್ಸ್‌ ಸಿಡಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ..‼️ ➤ ಈ ಬಗ್ಗೆ ಸಿಡಿ ಲೇಡಿಯ ವಕೀಲರು ಹೇಳಿದ್ದೇನು..⁉️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top