News Kadaba Desk

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 27. ಶಾಲಾ ತರಗತಿಯಲ್ಲಿಯೇ ಕುಡಿದು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದ ಶಿಕ್ಷಕನೋರ್ವನನ್ನು ಸರ್ಕಾರ ಅಮಾನತು ಮಾಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಅಮಾನತಾದ ಶಿಕ್ಷಕನನ್ನು ಕೃಷ್ಣ ಜಿಲ್ಲೆಯ ಪಲಕ ಮಂಡಲ್ ಪ್ರದೇಶದ ಮಂಡಲ್ ಪರಿಷತ್ ಶಾಲೆಯ ಕೆ. ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ. ಈ ಶಿಕ್ಷಕ ಮದ್ಯದ ಬಾಟಲಿಗಳನ್ನು ತರಗತಿಗಳಿಗೆ ಹಾಗೂ ಶಿಕ್ಷಕರ ಕೊಠಡಿಗಳಲ್ಲಿಯೇ ಇಟ್ಟುಕೊಂಡು ಕುಡಿಯುತ್ತಿದ್ದು, ಈ ಕುರಿತು ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ […]

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 27. ಇಲ್ಲಿನ ಪರಿವಾರಕಾನ ತಿರುವಿನ ಬಳಿ ಭಾರತ್ ಟ್ರಾನ್ಸ್ ಪೋರ್ಟ್ ಕಂಪನಿಯ ಬಿಯರ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.    

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಮಾ. 27. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಕೊಂಡಾಡಿ ಭಜನೆ ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ ಆಚಾರ್ಯ( ಮುನ್ನ) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಬಡಗಿಯಾಗಿದ್ದು, ಕೊರೋನಾ ಲಾಕ್ ಡೌನ್ ಬಳಿಕ ಸರಿಯಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಉಂಟಾಗಿ, ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಅಮರಾವತಿ, ಮಾ. 27. ಲೇಡಿ ಸಿಂಗಂ ಎಂದೇ ಪ್ರಖ್ಯಾತಿ ಹೊಂದಿದ್ದ ಮಹಾರಾಷ್ಟ್ರದ ಹರಿಸಾಲ್ ರೇಂಜ್ ನ ಅರಣ್ಯಾಧಿಕಾರಯೋರ್ವರು ಹರಿಸಾಲ್ ಗ್ರಾಮದಲ್ಲಿರುವ ಹೆಡ್ ಕ್ವಾಟ್ರಸ್ ನಲ್ಲಿ ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೀಪಾಲಿ ಚೌಹಾನ್ ಮೊಹೈತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಭಾರತೀಯ ಅರಣ್ಯಾಧಿಕಾರಿ (ಐಎಫ್​ಎಸ್​) ವಿನೋದ್ ಶಿವಕುಮಾರ್ ಎಂಬಾತನ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 27. “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ಕಡಬ ಇದರ ವತಿಯಿಂದ ಶನಿವಾರ ಸಂಜೆ 6:30ಕ್ಕೆ ಕಡಬದ ಹಳೆ ಸ್ಟೇಷನ್ ಬಳಿ ಕಡಬ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾಟವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ಕಡಬ ತಾಲೂಕಿನ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕಡಬ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಆಟಗಾರರು ಮತ್ತು ಕ್ರೀಡಾಭಿಮಾನಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಹಾಗೂ

ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಉಳ್ಳಾಲ: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ- ರಿಕ್ಷಾ ಚಾಲಕ ಮೃತ್ಯು ➤ ವಿಟ್ಲ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಟೋ ಚಾಲಕನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 27. ರಿಕ್ಷಾ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಸಂಭವಿಸಿದೆ. ಮೃತಪಟ್ಟವರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಗ್ಗೆ ಮನೆ ಸಮೀಪದಿಂದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಹಿಂತಿರುಗುತ್ತಿದ್ದ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರು ರಿಕ್ಷಾದ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಘಟನೆಯ ರಭಸಕ್ಕೆ

ಉಳ್ಳಾಲ: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ- ರಿಕ್ಷಾ ಚಾಲಕ ಮೃತ್ಯು ➤ ವಿಟ್ಲ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಟೋ ಚಾಲಕನ ದಾರುಣ ಅಂತ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಡಿ ಲೇಡಿಯಿಂದ ಮತ್ತೊಂದು ವೀಡಿಯೋ ರಿಲೀಸ್ ➤ ಮತ್ತೆ ಸಂಕಷ್ಟದಲ್ಲಿ ಜಾರಕಿಹೊಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.27. ಜಾರಕೀಹೊಳಿ ಸೆಕ್ಸ್ ಸಿಡಿ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಂದು ಅಜ್ಞಾತ ಸ್ಥಳದಿಂದ ನಾಲ್ಕನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿಯು ನನಗೆ ಬದುಕಬೇಕೋ ಸಾಯಬೇಕೊ ಗೊತ್ತಾಗುತ್ತಿಲ್ಲ, ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದುಬಿಟ್ಟು ಸಾಯಬೇಕು ಅನಿಸುತ್ತಿದೆ ಎಂದಿದ್ದಾಳೆ. ಯುವತಿಯು ಶುಕ್ರವಾರದಂದು ಮೂರನೇ ವೀಡಿಯೋ ಬಿಡುಗಡೆ ಮಾಡಿದ್ದ ನಂತರ ಆಕೆಯ ಪರ ವಕೀಲರು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ಸಂಜೆ ವೇಳೆಗೆ ಆಕೆಯದ್ದು ಎನ್ನಲಾದ ಆಡಿಯೋವೊಂದು ವೈರಲ್ ಆದ ಬಳಿಕ

ಸಿಡಿ ಲೇಡಿಯಿಂದ ಮತ್ತೊಂದು ವೀಡಿಯೋ ರಿಲೀಸ್ ➤ ಮತ್ತೆ ಸಂಕಷ್ಟದಲ್ಲಿ ಜಾರಕಿಹೊಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಣಿ: ತಾಂತ್ರಿಕ ದೋಷದಿಂದ ಕಾರಿಗೆ ಅಪ್ಪಳಿಸಿದ ಆಟೋ ರಿಕ್ಷಾ ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಆಟೋ ರಿಕ್ಷಾವೊಂದರ ಹ್ಯಾಂಡ್ ಬ್ರೇಕ್ ಜಾಮ್ ಆದ ಕಾರಣ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಚಾಲಕನನ್ನು ಕೊಡಾಜೆ ಪಂತಡ್ಕ ನಿವಾಸಿ ಹಮೀದ್(35) ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಹಮೀದ್ ರವರ ಪತ್ನಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ಇದ್ದಕ್ಕಿದ್ದಂತೆ ಹ್ಯಾಂಡ್

ಮಾಣಿ: ತಾಂತ್ರಿಕ ದೋಷದಿಂದ ಕಾರಿಗೆ ಅಪ್ಪಳಿಸಿದ ಆಟೋ ರಿಕ್ಷಾ ➤ ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯೂನಿಫಾರ್ಮ್ ಹಾಕಿಲ್ಲವೆಂದು ಖಾಸಗಿ ಕಾರು ಚಾಲಕನಿಗೆ ದಂಡ ➤ ಟ್ರೋಲ್ ಆದ ಬಳಿಕ ಹಣ ವಾಪಾಸ್ ನೀಡಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.26. ಯೂನಿಫಾರ್ಮ್ ಧರಿಸಿಲ್ಲವೆಂದು ಖಾಸಗಿ ಕಾರಿನ ಚಾಲಕನೋರ್ವರಿಗೆ ಪೊಲೀಸರು ದಂಡ ವಿಧಿಸಿ ಟ್ರೋಲ್ ಗೆ ಒಳಗಾದ ಘಟನೆ ಬಂಟ್ವಾಳದಿಂದ ವರದಿಯಾಗಿದೆ. ಟ್ಯಾಕ್ಸಿ ವಾಹನಕ್ಕೆ ಬಿಳಿ ಸಮವಸ್ತ್ರ ಧರಿಸಬೇಕೆಂಬ ಕಾನೂನು ಇದ್ದು, ಸಮವಸ್ತ್ರ ಧರಿಸಿಲ್ಲ ಎನ್ನುವ ಕಾರಣ ನೀಡಿ ಖಾಸಗಿ ವಾಹನ ಚಾಲಕರಿಗೆ ದಂಡ ವಿಧಿಸುವಂತಿಲ್ಲ. ಆದರೆ ಬಂಟ್ವಾಳ ಪೊಲೀಸರು ಖಾಸಗಿ ಕಾರು ಚಾಲಕರೋರ್ವರಿಗೆ ಸಮವಸ್ತ್ರ ಧರಿಸಿಲ್ಲವೆಂದು ತಪ್ಪಾಗಿ 500 ರೂ. ದಂಡ ವಿಧಿಸಿದ್ದು, ಕೊನೆಗೆ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆಯ ಮೇರೆಗೆ ಹಣವನ್ನು

ಯೂನಿಫಾರ್ಮ್ ಹಾಕಿಲ್ಲವೆಂದು ಖಾಸಗಿ ಕಾರು ಚಾಲಕನಿಗೆ ದಂಡ ➤ ಟ್ರೋಲ್ ಆದ ಬಳಿಕ ಹಣ ವಾಪಾಸ್ ನೀಡಿದ ಪೊಲೀಸರು Read More »

ಕರಾವಳಿ

ಸೆಕ್ಸ್ ಸಿಡಿ ಪ್ರಕರಣ ಹಿನ್ನೆಲೆ ➤ ಕೊನೆಗೂ ಜಾರಕಿಹೊಳಿ ವಿರುದ್ದ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 26. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ. ಶುಕ್ರವಾರ ಬೆಳಗ್ಗೆ ವಿಡಿಯೋ ಬಿಡುಗಡೆಗೊಳಿಸಿದ್ದ ಸಿಡಿ ಲೇಡಿ, ತಾನಿಂದು ವಕೀಲ ಜಗದೀಶ್ ಗೌಡ ಮೂಲಕ ದೂರು ದಾಖಲಿಸಲಿದ್ದೇನೆ ಎಂದು ಹೇಳಿದ್ದಳು. ಅದರಂತೆ ವಕೀಲ ಜಗದಿಶ್ ಗೌಡ ಅವರು ಕಮಿಷನರ್ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದರು. ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 376C, 354A, 504, 417, 67A ಐಟಿ ಅಡಿಯಲ್ಲಿ

ಸೆಕ್ಸ್ ಸಿಡಿ ಪ್ರಕರಣ ಹಿನ್ನೆಲೆ ➤ ಕೊನೆಗೂ ಜಾರಕಿಹೊಳಿ ವಿರುದ್ದ FIR ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top