News Kadaba Desk

ಮುಂದುವರಿದ ಕೊರೋನಾ ಎರಡನೇ ಅಲೆ- ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ➤ ಮದುವೆಗೆ 200 ಹಾಗೂ ರಾಜಕೀಯ, ಧಾರ್ಮಿಕ ಕಾರ್ಯಕ್ರಮಕ್ಕೆ 500 ಮಂದಿಗೆ ಅವಕಾಶ ➤ ನಿಯಮ ಉಲ್ಲಂಘನೆಯಾದಲ್ಲಿ 5ರಿಂದ 10 ಸಾವಿರದವರೆಗೆ ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ನಿಯಮಾವಳಿಗಳನ್ನು ಪಾಲಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಹೊಸ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ಮತ್ತು ಅಂತರ ಕಾಪಾಡದಿದ್ದಲ್ಲಿ ಆಯೋಜಕರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದೂ ತಿಳಿಸಿದೆ.   ಮಾಸ್ಕ್ ಧರಿಸದವರ ಮತ್ತು ಅಂತರ ಕಾಪಾಡದವರ ವಿರುದ್ಧ ಬಿಬಿಎಂಪಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ 250ರೂ. ಹಾಗೂ ಇತರ ಪ್ರದೇಶಗಳಲ್ಲಿ […]

ಮುಂದುವರಿದ ಕೊರೋನಾ ಎರಡನೇ ಅಲೆ- ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ➤ ಮದುವೆಗೆ 200 ಹಾಗೂ ರಾಜಕೀಯ, ಧಾರ್ಮಿಕ ಕಾರ್ಯಕ್ರಮಕ್ಕೆ 500 ಮಂದಿಗೆ ಅವಕಾಶ ➤ ನಿಯಮ ಉಲ್ಲಂಘನೆಯಾದಲ್ಲಿ 5ರಿಂದ 10 ಸಾವಿರದವರೆಗೆ ದಂಡ Read More »

ಕರ್ನಾಟಕ

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು

(ನ್ಯೂಸ್ ಕಡಬ) newskadaba.com ಕೊಣಾಜೆ, ಮಾ. 25. ಇಲ್ಲಿನ ಮಂಗಳೂರು ವಿವಿ ಕ್ಯಾಂಪಸ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.     ಹಿರಿಯ ಕಾಂಗ್ರೆಸ್ ಮುಖಂಡ ಕೋಡಿಜಾಲ್ ಇಬ್ರಾಹಿಂ ಅವರ ಪುತ್ರ ಹಬೀಬ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಹಬೀಬ್ ಹಾಗೂ ಅವರ ಕುಟುಂಬ ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆ ಕಳ್ಳತನ ನಡೆಸಿದ್ದಾರೆ. ಮನೆಯ ಮಹಡಿಯ ಬಾಗಿಲು ಮುರಿದು ಒಳನುಗ್ಗಿರುವ

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 25. ಇಲ್ಲಿನ 4 ಚಿನ್ನಾಭರಣ ಮಳಿಗೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.     ಇಲ್ಲಿನ ಪೊಲೀಸ್ ಠಾಣೆಯ ಸಮೀಪವಿರುವ ಶ್ರೀಧರ್ ಭಟ್ ಅಂಗಡಿ, ಕೋರ್ಟ್ ರಸ್ತೆಯಲ್ಲಿನ ಶ್ರೀ ನವಮಿ ಜ್ಯುವೆಲ್ಲರ್ಸ್, ಕೋರ್ಟ್ ರಸ್ತೆಯಲ್ಲಿನ ಶೃತಿ ಜ್ಯುವೆಲ್ಲರ್ಸ್ ಮತ್ತು ಹಿರಣ್ಯ ಮೆಷಿನ್‌ ಕಟ್ಟಿಂಗ್ ಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅಶೋಕ್ ಲೇಲ್ಯಾಂಡ್ ವಾಹನ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 25. ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ರಾ.ಹೆ 66ರ ಕಲ್ಲಾಪುನಲ್ಲಿ ನಡೆದಿದೆ. ರಾ.ಹೆ. 66 ರ ಕಲ್ಲಾಪುವಿನ ಬ್ಲ್ಯಾಕ್ ಷುಗರ್ ಕೆಫೆ ಮುಂಭಾಗದಲ್ಲಿ ಬುಧವಾರದಂದು ಸಂಜೆ ಅಶೋಕ್ ಲೇಲ್ಯಾಂಡ್ ಲೈನ್ ಸೇಲ್ ನ ಪಿಕ್ ಅಪ್ ವಾಹನ ಪಲ್ಟಿ ಹೊಡೆದಿದೆ. ಘಟನೆಯಿಂದ ವಾಹನದಲ್ಲಿದ್ದ ಚಾಲಕ ಮತ್ತು ಸಹ ಪ್ರಯಾಣಿಕ ಅದೃಷ್ಟವಶಾತ್

ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದು ಅಶೋಕ್ ಲೇಲ್ಯಾಂಡ್ ವಾಹನ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಸಜೀವ ದಹನಗೊಂಡ ಲಾರಿ ಚಾಲಕನ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಸಜೀವ ದಹನಗೊಂಡಿದ್ದ ಲಾರಿ ಚಾಲಕನ ವಿವರ ಪತ್ತೆಯಾಗಿದೆ. ಮೃತ ಕಂಟೇನರ್ ಚಾಲಕನನ್ನು ಮೈಸೂರು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಸಜೀವ ದಹನಗೊಂಡ ಲಾರಿ ಚಾಲಕನ ಗುರುತು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏ. 08 ರಂದು ಶಂಸುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು ಕೆಮ್ಮಾರ ಇದರ ಪ್ರಥಮ ಸನದುದಾನ ಹಾಗೂ ಏಕದಿನ ಮತ ಪ್ರಭಾಷಣ

(ನ್ಯೂಸ್ ಕಡಬ) newskadaba.com ಆತೂರು, ಮಾ. 25. ಶಂಸುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು ಕೆಮ್ಮಾರ, ಇದರ ಪ್ರಥಮ ಸನದುದಾನ ಹಾಗೂ ಏಕದಿನ ಮತ ಪ್ರಭಾಷಣವು ಎಪ್ರಿಲ್ 08 ರಂದು ನಡೆಯಲಿದೆ.     ಇದರ ಮುಖ್ಯ ಪ್ರಭಾಷಣವನ್ನು ಅದ್ಬುತ ಬಾಲಕ ಖ್ಯಾತ ವಾಗ್ಮಿ ಹಾಗು ವಾಫೀ ಕಾಲೇಜು ವಿದ್ಯಾರ್ಥಿ ಅಲ್-ಹಾಫಿಳ್ ಅಬ್ದುಲ್ ಮುನೀಮ್ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಝೈನುಲ್ ಆಬಿದೀನ್ ತಂಙಳ್ ಬೆಳ್ತಂಗಡಿ, ಮೊಹಮ್ಮದ್ ಜುನೈದ್ ಜಿಫ್ರೀ ತಂಙಳ್ ಆತೂರ್, ಅನಸ್ ತಂಙಳ್ ಕರ್ವೇಲು ಹಾಗೂ

ಏ. 08 ರಂದು ಶಂಸುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು ಕೆಮ್ಮಾರ ಇದರ ಪ್ರಥಮ ಸನದುದಾನ ಹಾಗೂ ಏಕದಿನ ಮತ ಪ್ರಭಾಷಣ Read More »

ಕರಾವಳಿ, ಕರ್ನಾಟಕ

ಕಡಬ: ಅರಣ್ಯಾಧಿಕಾರಿಗಳಿಂದ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಆರೋಪ ➤ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರರ ವಿರುದ್ದ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಮಾ.3ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅರಣ್ಯಾಧಿಕಾರಿಗಳು ಹಾಗೂ ಇತರರು ದಾಳಿಯ ನೆಪದಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರ 12 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಮಂಗಳೂರು ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂಧ್ಯಾ, ಸುಬ್ರಹ್ಮಣ್ಯ ವಲಯಾಣ್ಯಾಧಿಕಾರಿ ರಾಘವೇಂದ್ರ, ಫಾರೆಸ್ಟರ್ ಸಂತೋಷ್, ಪ್ರಕಾಶ್, ಬೀಟ್ ಫಾರೆಸ್ಟರ್

ಕಡಬ: ಅರಣ್ಯಾಧಿಕಾರಿಗಳಿಂದ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಆರೋಪ ➤ ಕಡಬ ಠಾಣೆಯಲ್ಲಿ 9 ಮಂದಿ ಹಾಗೂ ಇತರರ ವಿರುದ್ದ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೃದಯಾಘಾತದಿಂದ ಮೃತಪಟ್ಟಿದ್ದ ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ➤ ಸಾಹೇಬ್ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕಡಬ, ಮಾ.24. ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಇತ್ತೀಚೆಗೆ ಮೃತಪಟ್ಟಿದ್ದ ಸುದ್ದಿ ಬಿಡುಗಡೆ ದಿನಪತ್ರಿಕೆಯ ಕಡಬ ಪ್ರತಿನಿಧಿ‌ ಖಾದರ್ ಸಾಹೇಬ್ ಕಲ್ಲುಗುಡ್ಡೆಯವರ ಕುಟುಂಬಕ್ಕೆ ರಾಜ್ಯ ಸರಕಾರವು 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಖಾದರ್ ಸಾಹೇಬ್ ಅವರ ಅಕಾಲಿನ ನಿಧನವು ಅವರ ಕುಟುಂಬಕ್ಕೆ ಅಘಾತವನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಭಕ್ಕೆ ಪರಿಹಾರ ನೀಡಬೇಕು ಎಂದು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪತ್ರಕರ್ತರ ಸಂಘವು,

ಹೃದಯಾಘಾತದಿಂದ ಮೃತಪಟ್ಟಿದ್ದ ಪತ್ರಕರ್ತ ಕಲ್ಲುಗುಡ್ಡೆ ಖಾದರ್ ಸಾಹೇಬ್ ➤ ಸಾಹೇಬ್ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ರೂ. ಪರಿಹಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top