News Kadaba Desk

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಉಳ್ಳಾಲ ಕುಂಪಲ ಆಶ್ರಯ ಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಮೃತದೇಹವು ಮನೆಯ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮುಂಡೋಳಿ ನಿವಾಸಿ ಯತೀನ್ ರಾಜ್, ಆಶ್ರಯ ಕಾಲನಿ ನಿವಾಸಿಗಳಾದ ಸೌರಭ್ ಮತ್ತು ಸುಹಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೃತದೇಹ ಪತ್ತೆಯಾಗುವ ಮುನ್ನ ಮೂವರು ಆಕೆಯ ಮನೆ […]

ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ವಿದ್ಯಾರ್ಥಿಗಳ ಡ್ರಾಪ್ಔಟ್ ಸಂಖ್ಯೆ ಹೆಚ್ಚಳ ➤ ಕ್ಯಾಂಪಸ್ ಫ್ರಂಟ್ ನಿಂದ “ಝೀರೋ ಡ್ರಾಪ್ಔಟ್ ” ಅಭಿಯಾನ

(ನ್ಯೂಸ್ ಕಡಬ) newskadaba.com ಮಾ. 11. ಕೊರೋನಾ ಲಾಕ್ ಡೌನ್ ನಂತರ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಗಮನಹರಿಸಿದಾಗ ಹಲವಾರು ಸಮಸ್ಯೆಗಳು ಗೋಚರಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಲಾಕ್‌ಡೌನ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುವ ಉತ್ಸಾಹ ತೋರುತ್ತಿಲ್ಲ. ರಾಜ್ಯದಲ್ಲಿ ನಡೆದ ಕೆಲವು ಅಧ್ಯಯನಗಳ ಪ್ರಕಾರ ಮನೆಯ ಆರ್ಥಿಕ ಪರಿಸ್ಥಿತಿ, ಬಾಲ ಕಾರ್ಮಿಕತೆ, ಶಿಕ್ಷಣದ ಬಗ್ಗೆ ವಿದ್ಯಾರ್ಥಿ- ಪೋಷಕರಿಗೆ ಕಾಳಜಿಯ ಕೊರತೆ, ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ, ನಿರಾಸಕ್ತಿ ಮುಂತಾದ ಹಲವಾರು ಕಾರಣಗಳಿಂದ ಕಳೆದ ಕೊರೋನಾ ಲಾಕ್-ಡೌನ್ ನಂತರ ರಾಜ್ಯದಲ್ಲೇ

ರಾಜ್ಯದಲ್ಲಿ ವಿದ್ಯಾರ್ಥಿಗಳ ಡ್ರಾಪ್ಔಟ್ ಸಂಖ್ಯೆ ಹೆಚ್ಚಳ ➤ ಕ್ಯಾಂಪಸ್ ಫ್ರಂಟ್ ನಿಂದ “ಝೀರೋ ಡ್ರಾಪ್ಔಟ್ ” ಅಭಿಯಾನ Read More »

ಕರ್ನಾಟಕ

ಉಪ್ಪಿನಂಗಡಿ: ಇಂದಿನಿಂದ ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 11. ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ತೆಕ್ಕಾರು ಸಮೀಪದ ಮೂಡಡ್ಕ ಉರೂಸ್ ಗೆ ಇಂದು (ಮಾ.11) ಚಾಲನೆ ನೀಡಲಿದ್ದು, ಮಾರ್ಚ್ 14 ಆದಿತ್ಯವಾರದಂದು ಸಮಾರೋಪಗೊಳ್ಳಲಿದೆ. ಮಾರ್ಚ್ 11 ಗುರುವಾರ ರಾತ್ರಿ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ ದುವಾಶಿರ್ವಚನಗೈಯಲಿದ್ದು, ಖ್ಯಾತ ವಾಗ್ಮಿ ಪೇರೋಡ್ ಮುಹಮ್ಮದ್ ಅಝ್ಹರಿ ಮುಖ್ಯ ಪ್ರಬಾಷಣಗೈಯಲಿದ್ದಾರೆ. ಮಾರ್ಚ್ 12 ಶುಕ್ರವಾರ ರಾತ್ರಿ ಶೈಖುನಾ ಪೆರ್ನೆ ಉಸ್ತಾದ್ ದುಆ ನೆರವೇರಿಸಲಿದ್ದು, ಹುಸೈನ್ ಸಅದಿ ಕೆ.ಸಿರೋಡ್ ಧಾರ್ಮಿಕ ಪ್ರವಚನಗೈಯಲಿದ್ದಾರೆ. ಮಾರ್ಚ್ 13 ರಂದು

ಉಪ್ಪಿನಂಗಡಿ: ಇಂದಿನಿಂದ ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಚಾಲನೆ Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 11. ರಾಜ್ಯದ ಪ್ರಸಿದ್ಧ ದೇಗುಲವೆಂಬ ಖ್ಯಾತಿಗೆ ಪಾತ್ರವಾಯಿತು ರಾಜ್ಯದ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಎರಡು ಪಂಥಗಳ ನಡುವಿನ ಗುದ್ದಾಟ ಶಿವರಾತ್ರಿ ಆಚರಣೆಗೆ ತಡೆ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ತಾಲೂಕಿನಲ್ಲಿರೋ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಸಿದ್ದತೆ ನಡೆದಿತ್ತಾದರೂ ಇಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆ ನೀಡಿದೆ. ಕುಕ್ಕೆಯಲ್ಲಿ ಶೈವರು ಮತ್ತು ಮಧ್ವರ ನಡುವೆ ಭಿನ್ನಾಭಿಪ್ರಾಯವಿದ್ದರೂ ಧಾರ್ಮಿಕ ದತ್ತಿ ಇಲಾಖೆಯು ಶಿವರಾತ್ರಿ ಆಚರಣೆಯ

ಕುಕ್ಕೇ ಸುಬ್ರಹ್ಮಣ್ಯ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2’ಬಿ’ ಯಲ್ಲಿ ಸೇರಿಸಿ 4% ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ➤ ಇಂಡಿಯನ್ ಮುಸ್ಲಿಂ ಲೀಗ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಕರ್ನಾಟಕ ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2 ‘ಬಿ’ಯಲ್ಲಿ ಸೇರಿಸಿ 4% ಮೀಸಲಾತಿಯನ್ನು ಕಲ್ಪಿಸಿರುತ್ತದೆ. ಈ ಮೀಸಲಾತಿ ತುಂಬಾ ಕಡಿಮೆಯಾಗಿದ್ದು, ಸಮುದಾಯದ ಈಗಿನ ಜನಸಂಖ್ಯೆ ಮೀಸಲಾತಿಯನ್ನು 10% ಹೆಚ್ಚಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿಯನ್ನು ನೀಡಲಾಯಿತು.   ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಕಲ್ಪಿಸಲಾಗಿರುವ ಮೀಸಲಾತಿಯನ್ನು ಹಿಂಬಾಗಿಲಿನ ಮೂಲಕ ಕಬಳಿಸಲು ರಾಜಿಕೀಯ ಬೆಂಬಲದೊಂದಿಗೆ ನಡೆಯುತ್ತಿರುವ ಹುನ್ನಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ

ರಾಜ್ಯದಲ್ಲಿ ಮುಸಲ್ಮಾನರಿಗೆ ಪ್ರವರ್ಗ -2’ಬಿ’ ಯಲ್ಲಿ ಸೇರಿಸಿ 4% ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ➤ ಇಂಡಿಯನ್ ಮುಸ್ಲಿಂ ಲೀಗ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಪಿಯುಸಿ ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಸಂಶಯ ವ್ಯಕ್ತವಾಗಿದ್ದು, ಕೊಲೆ ಆರೋಪ ಕೇಳಿಬರುತ್ತಿದೆ. ಮೃತಳನ್ನು ಮಂಗಳೂರು ಹೊರವಲಯದ ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾ (17) ಎಂದು ಗುರುತಿಸಲಾಗಿದೆ. ಈಕೆ ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದು, ಮಾಡೆಲಿಂಗ್ ನಲ್ಲಿ ಅಸಕ್ತಿ ಹೊಂದಿದ್ದ ಈಕೆ ಪೋಟೋ ಶೂಟ್ ಹಿನ್ನೆಲೆ ಬೆಂಗಳೂರಿಗೆ ತೆರಳಲು ಬುಧವಾರದಂದು ಕಾಲೇಜಿಗೆ ರಜೆ ಹಾಕಿ‌

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರಸ್ತೆ ಬದಿ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಪಿಕಪ್ ಢಿಕ್ಕಿ ➤ ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.10. ಪಿಕಪ್ ವಾಹನವೊಂದು ವೇಗ ನಿಯಂತ್ರಣಕ್ಕೆಂದು ಹಾಕಲಾಗಿದ್ದ ಬ್ಯಾರಿಕೇಡ್ ಗೆ ಢಿಕ್ಕಿಯಾಗಿ ಬಳಿಕ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಢಿಕ್ಕಿಯಾದ ಪರಿಣಾಮ ಯುವಕನೋರ್ವ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಾದ್ ಎಂದು ಗುರುತಿಸಲಾಗಿದೆ. ಅಡಿಕೆ ಮರ ಕಡಿಯುವ ಕೆಲಸ ನಿರ್ವಹಿಸುತ್ತಿದ್ದ ಮುರ್ಷಾದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್

ಸುಳ್ಯ: ರಸ್ತೆ ಬದಿ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಪಿಕಪ್ ಢಿಕ್ಕಿ ➤ ಓರ್ವ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಿಂದ ಮರ ಲೂಟಿ ಪ್ರಕರಣ ➤ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ವಾರದ ಗಡುವು ನೀಡಿದ ನೀತಿ ತಂಡ ➤ ತಪ್ಪಿದ್ದಲ್ಲಿ ಕಡಬ ಠಾಣೆಯ ಮುಂಭಾಗ ಉಗ್ರ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಿಂದ ಮರ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದಾತನ ಮನೆಗೆ ತಡ ರಾತ್ರಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಬ್ಬಾಳಿಕೆ ನಡೆಸಿದ ಅಧಿಕಾರಿಗಳು ಹಾಗೂ ಇತರರ ವಿರುದ್ಧ ಒಂದು ವಾರದ ಒಳಗೆ ಪ್ರಕರಣ ದಾಖಲಿಸದಿದ್ದರೆ ಕಡಬ ಠಾಣೆಯ ಎದುರು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್ ಟಿ. ಎಚ್ಚರಿಸಿದ್ದಾರೆ. ಬುಧವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಮರುಳುಗಾರಿಕೆ

ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಿಂದ ಮರ ಲೂಟಿ ಪ್ರಕರಣ ➤ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ವಾರದ ಗಡುವು ನೀಡಿದ ನೀತಿ ತಂಡ ➤ ತಪ್ಪಿದ್ದಲ್ಲಿ ಕಡಬ ಠಾಣೆಯ ಮುಂಭಾಗ ಉಗ್ರ ಪ್ರತಿಭಟನೆಯ ಎಚ್ಚರಿಕೆ Read More »

ಕರ್ನಾಟಕ

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನಾಳೆ (ಮಾ. 11) ಕೈಕಂಬದಲ್ಲಿ ಬ್ಯಾರಿಕೇಡ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕೈಕಂಬ, ಮಾ. 10. ಇಲ್ಲಿನ ಮುಖ್ಯ ರಸ್ತೆ ಹಾಗೂ ವೃತ್ತದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಅವಘಡಗಳು ವಾಹನ ಸವಾರರ ಅತಿಯಾದ ವೇಗದ ಕಾರಣದಿಂದ ಸಂಭವಿಸುತ್ತಿದ್ದು, ಇದರಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪಾದಚಾರಿಗಳಿಗೆ ಸಂಕಷ್ಟವನ್ನುಂಟು ಮಾಡಿದೆ. ಇದನ್ನೆಲ್ಲ ಮನಗಂಡು ಅನನ್ಯ ಚೇತನ ಸಂಸ್ಥೆಯು ಊರಿನ ಮಹನೀಯರ ಸಹಕಾರದೊಂದಿಗೆ, ವಾಹನಗಳ ವೇಗ ನಿಯಂತ್ರಣಕ್ಕಾಗಿ ತಡೆ ಬೇಲಿಗಳನ್ನು ಅನುಷ್ಠಾನ ಮಾಡಲು ಮುಂದಾಗಿದೆ. ಇದಕ್ಕಾಗಿ ಬ್ಯಾರಿಕೇಡ್ ಅನ್ನು ಮಾ. 11 (ಗುರುವಾರ) ಪೂರ್ವಾಹ್ನ 10 ಕ್ಕೆ ಸರಿಯಾಗಿ ಆರಕ್ಷಕ

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನಾಳೆ (ಮಾ. 11) ಕೈಕಂಬದಲ್ಲಿ ಬ್ಯಾರಿಕೇಡ್ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಕುಮಾರಧಾರ ನದಿಗೆ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕಡಬ ತಾಲೂಕಿನ‌ ಕೊಯಿಲ‌ ಗ್ರಾಮದ ಕೊನೆಮಜಲು ಪರಪ್ಪು ಎಂಬಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ನಾಪತ್ತೆಯಾದ ಯುವಕನನ್ನು ಕೊಯಿಲ‌ ಗ್ರಾಮದ ಪರಪ್ಪು ನಿವಾಸಿ ಮಾಯಿಲ ಮುಗೇರ ಎಂಬವರ ಪುತ್ರ ಆನಂದ ಮುಗೇರ (26) ಎಂದು ಗುರುತಿಸಲಾಗಿದೆ. ಈತ ಕುಮಾರಧಾರ ನದಿಯ ಕೊನೆಮಜಲು‌ ಎಂಬಲ್ಲಿ ಬಲೆ ಬೀಸಿ ಮೀನು‌ ಹಿಡಿಯಲು ಮಂಗಳವಾರ ಮಧ್ಯಾಹ್ನದ ಬಳಿಕ ಮನೆಗೆ ಬಂದಿದ್ದ ಸಂಬಂಧಿಕ

ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಮೃತ್ಯು ➤ ಮೀನು ಹಿಡಿಯಲು ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top