News Kadaba Desk

ಮಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ವಶಕ್ಕೊಳಗಾದ ಸರ್ವೇಯರ್ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಸರ್ವೆಯರ್ ಗಂಗಾಧರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇದೀಗ ಕೋರ್ಟ್ ವಜಾಗೊಳಿಸಿದೆ.‌ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ 30,000 ರೂ. ಲಂಚದ ಬೇಡಿಕೆ ಇಟ್ಟಿದ್ದು, ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ ಸುಹೈಲ್ ರವರು ಎಸಿಬಿಗೆ ತಿಳಿಸಿದ್ದು […]

ಮಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ವಶಕ್ಕೊಳಗಾದ ಸರ್ವೇಯರ್ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಠಾಣಾ ಎಸ್ಐ ಡಿ.ಎನ್.ಈರಯ್ಯ ವರ್ಗಾವಣೆ ➤ ರಾಜಕೀಯ ಒತ್ತಡಕ್ಕೆ ಬಲಿಯಾದರೇ ಖಡಕ್ ಅಧಿಕಾರಿ..⁉️

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.09. ಖಡಕ್ ಎಸ್ಐ ಎಂದೇ ಚಿರಪರಿಚಿತರಾಗಿದ್ದ ಉಪ್ಪಿನಂಗಡಿ ಠಾಣಾ ಎಸ್ಐ ಡಿ.ಎನ್. ಈರಯ್ಯ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಆ ಸ್ಥಾನಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪಿ.ಎಸ್.ಐ ಕುಮಾರ್ ಸಿ.ಕಾಂಬ್ಳೆಯವರನ್ನು ನಿಯುಕ್ತಿಗೊಳಿಸಿ ಪಶ್ಚಿಮ ವಲಯ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ. ಈರಯ್ಯರವರಿಗೆ ಯಾವುದೇ ನಿರ್ದಿಷ್ಟ ಸ್ಥಳ ತೋರಿಸದೆ ಇರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ. ಅಕ್ರಮ ನಡೆಸುವವರಿಗೆ ಸಿಂಹಸ್ವಪ್ನವಾಗಿದ್ದ ಈರಯ್ಯ ಉಪ್ಪಿನಂಗಡಿಯಲ್ಲಿ ಯಾರನ್ನೂ ಕ್ಯಾರೇ ಅನ್ನುತ್ತಿರಲಿಲ್ಲ. ತನ್ನ ಖಡಕ್ ಕಾರ್ಯವೈಖರಿಯೇ ಅವರಿಗೆ ಮುಳುವಾಗಿದೆಯಾ ಅನ್ನೋ ಪ್ರಶ್ನೆ ಸಾರ್ವಜನಿಕ

ಉಪ್ಪಿನಂಗಡಿ ಠಾಣಾ ಎಸ್ಐ ಡಿ.ಎನ್.ಈರಯ್ಯ ವರ್ಗಾವಣೆ ➤ ರಾಜಕೀಯ ಒತ್ತಡಕ್ಕೆ ಬಲಿಯಾದರೇ ಖಡಕ್ ಅಧಿಕಾರಿ..⁉️ Read More »

ಕರ್ನಾಟಕ

ಎಡಮಂಗಲ: ದಲಿತ ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಮನೆ ಧ್ವಂಸ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬೆಳ್ಳಾರೆ ಠಾಣಾ ಮುಂಭಾಗ ಪ್ರತಿಭಟನೆಗೆ ಸಿದ್ದತೆ ➤ ದ.ಕ ಎಸ್ಪಿ ಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 09. ತಾಲೂಕಿನ ಎಡಮಂಗಲದ ದಲಿತ ಮಹಿಳೆಯೋರ್ವರ ಮೇಲೆ ಸ್ಥಳೀಯ ನಿವಾಸಿ ರವಿ ಶೆಟ್ಟಿ ಮತ್ತು ಅವರ ಪತ್ನಿ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಜಾತಿನಿಂದನೆ ಮತ್ತು ಕೊಲೆ ಬೆದರಿಕೆಯೊಡ್ಡಿ ದಲಿತ ಮಹಿಳೆಯು ವಾಸಿಸುತ್ತಿದ್ದ ಮನೆಯನ್ನು ಧ್ವಂಸಗೊಳಿಸಿದ್ದು, ಇದನ್ನು ಖಂಡಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಠಾಜೆ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ದೂರು ನೀಡಿದ್ದರು. ಮಹಿಳೆಯ ದೂರನ್ನು ಸ್ವೀಕರಿಸಿ ಎಫ್.ಐ.ಆರ್ ಕೂಡಾ ಮಾಡಲಾಗಿತ್ತಾದರೂ ಘಟನೆ ಕಳೆದು

ಎಡಮಂಗಲ: ದಲಿತ ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಮನೆ ಧ್ವಂಸ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬೆಳ್ಳಾರೆ ಠಾಣಾ ಮುಂಭಾಗ ಪ್ರತಿಭಟನೆಗೆ ಸಿದ್ದತೆ ➤ ದ.ಕ ಎಸ್ಪಿ ಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 09. ಮುಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದಲ್ಲಿ ಜಾತಿಮತ ಭೇದವಿಲ್ಲದೆ ಸರ್ವರಿಂದಲೂ ಗೌರವಿಸುತ್ತಿರುವ ಆಶಾಕೇಂದ್ರವಾದ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ ಸರ್ವಧರ್ಮ ಸಮ್ಮೇಳನವು ಮಾರ್ಚ್‌ 7 ರಂದು ಪೇರಡ್ಕ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್, ಪೇರಡ್ಕ ಪ್ರದೇಶದಲ್ಲಿ ತೆಕ್ಕಿಲ್ ಮಹಮ್ಮದ್ ಹಾಜಿಯವರ ಕಾಲದಿಂದಲೇ ಈ ಪ್ರದೇಶದ ಹಿಂದೂ ಸಹೋದರರು ದರ್ಗಾಕ್ಕೆ ಭೇಟಿ

ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಮರ್ಧಾಳ ನೆಕ್ಕಿತ್ತಡ್ಕ ಮಖಾಂ ಉರೂಸ್ ಗೆ ಚಾಲನೆ ➤ ಇಂದಿನಿಂದ ಮಾರ್ಚ್ 11 ರ ವರೆಗೆ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.08. ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ಇತಿಹಾಸ ಪ್ರಸಿದ್ಧ ನೆಕ್ಕಿತ್ತಡ್ಕ ಮಖಾಂ ಉರೂಸ್ ಕಾರ್ಯಕ್ರಮವು ಇಂದಿನಿಂದ ಆರಂಭಗೊಂಡು ಮಾರ್ಚ್ 11 ರ ವರೆಗೆ ನಡೆಯಲಿದೆ. ಇಂದು (ಮಾರ್ಚ್ 08) ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಉರೂಸ್ ಸಮಿತಿಯ ಅಧ್ಯಕ್ಷರಾದ ಸಾದಿಕ್ ಕೋಡಿಕಂಡ ಧ್ವಜಾರೋಹಣಗೈಯುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪಟ್ಟೆ, ಶಾಹುಲ್ ಹಮೀದ್

ಮರ್ಧಾಳ ನೆಕ್ಕಿತ್ತಡ್ಕ ಮಖಾಂ ಉರೂಸ್ ಗೆ ಚಾಲನೆ ➤ ಇಂದಿನಿಂದ ಮಾರ್ಚ್ 11 ರ ವರೆಗೆ ಉರೂಸ್ ಸಮಾರಂಭ Read More »

ಕರಾವಳಿ

‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಹೇರ್ ಕಟ್ಟಿಂಗ್ ಮಾಡಿಸಿ, ಕ್ಯಾಶ್ ಬ್ಯಾಕ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಯುವ ಜನತೆ ಸ್ವ ಉದ್ಯೋಗ ಮಾಡುವುದರಿಂದ ಆರ್ಥಿಕವಾಗಿ ಸದೃಢವಾಗಬಲ್ಲರು. ಯಾವುದೇ ಕ್ಲಿಷ್ಟಕರ ಸಂದರ್ಭದಲ್ಲಿಯೂ ಎದೆಗುಂದದೆ ಮುನ್ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ಹೇಳಿದರು. ಅವರು ಕಡಬದ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ಶುಭಾರಂಭಗೊಂಡ ‘ಹೆಡ್ ಶಾಟ್’ ಸುಸಜ್ಜಿತ ಮೆನ್ಸ್ ಪಾರ್ಲರನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶ್ರೀಹರಿ ಸ್ವೀಟ್ಸ್ ನ ಕಿಶನ್ ಕುಮಾರ್, ಹರಿಪ್ರಸಾದ್ ರೈ ಬೆದ್ರಾಜೆ ಮೊದಲಾದವರು

‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಹೇರ್ ಕಟ್ಟಿಂಗ್ ಮಾಡಿಸಿ, ಕ್ಯಾಶ್ ಬ್ಯಾಕ್ ಆಫರ್ Read More »

ಕರಾವಳಿ

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ‌ ಮನೆ ನಿವಾಸಿ ಕೇಶವ ಪೂಜಾರಿ(36) ಅವರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಮಾ.‌07ರಂದು ಮನೆಗೆ ಮರಳಿದ್ದಾರೆ. ಕೇಶವ ಪೂಜಾರಿ ಅವರು ಜ. 03. ರಂದು ಮದುವೆಗೆಂದು ಹೇಳಿ ಹೋದವರು ಹಿಂತಿರುಗಿ ಬಂದಿರಲಿಲ್ಲ. ಅವರು ಈ ಹಿಂದೆಯೂ ಇದೇ ರೀತಿ 2-3 ಬಾರಿ ಮನೆ ಬಿಟ್ಟು ಹೋಗಿ ಬಳಿಕ ಮನೆಗೆ ಮರಳಿದ್ದರು. ಹೀಗಾಗಿ ಅವರ ಪತ್ನಿ ಯಶೋಧಾ ಅವರು ತಡವಾಗಿ ದೂರು

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ಪ್ರಸಾದ್ ಮನೆಗೆ ಸಾಮಾಜಿಕ ಕಾರ್ಯಕರ್ತರ ಭೇಟಿ ➤ ಹೋರಾಟಕ್ಕೆ ಸಿದ್ದತೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಅಕ್ರಮ ಮರ ಕಳ್ಳತನದ ಬಗ್ಗೆ ಐತ್ತೂರಿನ ಮೂಜೂರು ನಿವಾಸಿ ಪ್ರಸಾದ್ ಎಂಬವರು ಇತ್ತೀಚೆಗಷ್ಟೇ ದೂರು ನೀಡಿದ್ದ ಹಿನ್ನೆಲೆ, ಅವರ ಮನೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳ ನಡೆಯನ್ನು ಖಂಡಿಸಿ, ಮುಂದಿನ ಹೋರಾಟಕ್ಕಾಗಿ ನೀತಿ ಸಾಮಾಜಿಕ ಸಂಘಟನೆಯ ರಾಜ್ಯಾಧ್ಯಕ್ಷ ಜಯನ್.ಟಿ ಹಾಗೂ ಉಪ್ಪಿನಂಗಡಿಯ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಡಿಕೋಸ್ತ ಮತ್ತು ರಹಿಮಾನ್ ಅವರು ಭಾನುವಾರದಂದು ಪ್ರಸಾದ್ ರವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಕಡಬ

ಕಡಬ: ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ಪ್ರಸಾದ್ ಮನೆಗೆ ಸಾಮಾಜಿಕ ಕಾರ್ಯಕರ್ತರ ಭೇಟಿ ➤ ಹೋರಾಟಕ್ಕೆ ಸಿದ್ದತೆ Read More »

ಕರಾವಳಿ, ಕರ್ನಾಟಕ

ಚುನಾವಣೆಗೆ ಟಿಕೆಟ್ ನೀಡಿ- ಇದು ನನ್ನ ಕೊನೆಯ ಚುನಾವಣೆ ➤ ಪ್ರಮೋದ್ ಮುತಾಲಿಕ್

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಮಾ. 07. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ, ಈಗಾಗಲೇ ನನಗೆ 66 ವರ್ಷ ವಯಸ್ಸಾಗಿದೆ. ಇದೇ ನನ್ನ ಕೊನೆ ಚುನಾವಣೆ, ಹೀಗಾಗಿ ನನಗೆ ಟಿಕೆಟ್‌ ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು, ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಟಿಕೆಟ್ ಸಿಗುವ ಭರವಸೆ ಇದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇನ್ನೂ ಮೂರು ವರ್ಷ ಅವಧಿಯಿದ್ದು, ಚುನಾವಣೆಯಲ್ಲಿ ಗೆದ್ದರೆ ಅಭಿವೃದ್ಧಿ ಹಿಂದುತ್ವದ ಕೆಲಸ

ಚುನಾವಣೆಗೆ ಟಿಕೆಟ್ ನೀಡಿ- ಇದು ನನ್ನ ಕೊನೆಯ ಚುನಾವಣೆ ➤ ಪ್ರಮೋದ್ ಮುತಾಲಿಕ್ Read More »

ಕರ್ನಾಟಕ

ಪುತ್ತೂರು: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಟ್ಟಂಪಾಡಿ ಸಮೀಪದ ಗಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಪವನ್ (22) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆ ಸಮೀಪದಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಪವನ್ ಬೆಳಗಾದರೂ ಮನೆಗೆ ಹಿಂದಿರುಗದೇ ಇದ್ದು, ಅನುಮಾನಗೊಂಡ ಮನೆಯವರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಕೆರೆಯೊಂದರಲ್ಲಿ ಚಪ್ಪಲಿ ತೇಲುತ್ತಿದ್ದುದು ಕಂಡುಬಂದಿದೆ. ಸಂಶಯಗೊಂಡು ಕೆರೆಯಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು

ಪುತ್ತೂರು: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top