News Kadaba Desk

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ದ.ಕ ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಎಂಬ ಕಾರ್ಯಕ್ರಮವನ್ನು ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಹೂಹಾಕುವಕಲ್ಲು ಎಸ್.ಕೆ ಆಡಿಟೋರಿಯಂನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ರವರು ಉದ್ಘಾಟಿಸಿ ಮುಡಿಪು ಬ್ಲಾಕ್ ನ ಇರಾ ಗ್ರಾಮಕ್ಕೆ ರಾಜೇಶ್.ಡಿ, ನರಿಂಗಾನ ಗ್ರಾಮಕ್ಕೆ ಜೋವಿ ಜೋಯಲ್ ಕುಟಿನ್ಹ ಮತ್ತು ಕೈರಂಗಲ ಗ್ರಾಮಕ್ಕೆ ಮೊಹಮ್ಮದ್ ಆರಿಫ್.ಎನ್ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ […]

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಅಭಿಯಾನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ವಿಶೇಷ ಗಣತಿಯನ್ನು ಮಾಡಿ ವಿದ್ಯಾರ್ಥಿ ಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ NSUI ಸುಳ್ಯ ಅಭಿಯಾನ ಕೈಗೊಂಡಿದೆ. ವಿದ್ಯಾರ್ಥಿ ವೇತನ ದೊರೆಯದ ವಿದ್ಯಾರ್ಥಿ ಈ ಸರ್ವೆಯಲ್ಲಿ ಬಾಗವಹಿಸಿ ತಮ್ಮ ಮಾಹಿತಿಯನ್ನು ನೋಂದಾವಣೆ ಮಾಡಲು ಕೋರಲಾಗಿದೆ. ಈ ಎಲ್ಲಾ ಮಾಹಿತಿಯನ್ನು NSUI ಆಯಾ ಇಲಾಖೆಗಳಿಗೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಿದೆ. ಈ ಅಭಿಯಾನದ ZOOM ಮೀಟಿಂಗ್ ನಲ್ಲಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ Read More »

ಕರಾವಳಿ, ಕರ್ನಾಟಕ

ನಾಳೆ (ಮಾ.07) ಕಡಬದಲ್ಲಿ ‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಆಯ್ದ 10 ಗ್ರಾಹಕರಿಗೆ ಕ್ಯಾಶ್ ವೋಚರ್

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಬೆಳೆಯುತ್ತಿರುವ ಪಟ್ಟಣವಾಗಿರುವ ಕಡಬದಲ್ಲಿ ದಿನೇ ದಿನೇ ಹೊಸ ಹೊಸ ಸಂಸ್ಥೆಗಳು ಆರಂಭಗೊಳ್ಳುತ್ತಿದ್ದು, ಇದೀಗ ಸುಸಜ್ಜಿತ ಮೆನ್ಸ್ ಪಾರ್ಲರ್ ‘ಹೆಡ್ ಶಾಟ್’ ನಾಳೆ (ಮಾ.07) ಶುಭಾರಂಭಗೊಳ್ಳಲಿದೆ. ಇಲ್ಲಿನ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ನಾಳೆ ಆರಂಭಗೊಳ್ಳಲಿರುವ ಹೆಡ್ ಶಾಟ್ ಪ್ರೊಫೆಷನಲ್ ಮೆನ್ಸ್ ಪಾರ್ಲರ್ ನಲ್ಲಿ ಹೇರ್ ಕಟ್ಟಿಂಗ್, ಶೇವಿಂಗ್, ಹೇರ್ ಕಲರಿಂಗ್, ಹೇರ್ ಸ್ಟ್ರೈಟನಿಂಗ್, ಆಯಿಲ್‌ ಮಸಾಜ್, ಹೇರ್ ಕೇರ್ ಟ್ರೀಟ್ ಮೆಂಟ್, ಸ್ಕಿನ್ ಕೇರ್ ಟ್ರೀಟ್ ಮೆಂಟ್, ಫೇಷಿಯಲ್, ಸೇರಿದಂತೆ

ನಾಳೆ (ಮಾ.07) ಕಡಬದಲ್ಲಿ ‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಆಯ್ದ 10 ಗ್ರಾಹಕರಿಗೆ ಕ್ಯಾಶ್ ವೋಚರ್ Read More »

ಕರಾವಳಿ

ತಮ್ಮ ವಿರುದ್ದ ಯಾವುದೇ ಸುದ್ದಿ ಬಿತ್ತರಿಸದಂತೆ ಕೋರ್ಟ್ ಮೊರೆ ಹೋದ ಸಚಿವರನ್ನು ಸಂಪುಟದಿಂದ ವಜಾಮಾಡಿ ➤ ಸಾ.ರಾ. ಮಹೇಶ್ ಒತ್ತಾಯ

(ನ್ಯೂಸ್ ಕಡಬ) newskadaba.com. ಮೈಸೂರು, ಮಾ. 06. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸುದ್ದಿಯನ್ನು ಪ್ರಸಾರ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಶಾಸಕ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ. ಇಲ್ಲಿನ ಗಾಂಧಿ ವೃತ್ತದಲ್ಲಿ ಇಂದು ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮತ್ತು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನ್ಯಾಯಾಲಯದ ಮೊರೆ ಹೋಗಿರುವವರನ್ನು

ತಮ್ಮ ವಿರುದ್ದ ಯಾವುದೇ ಸುದ್ದಿ ಬಿತ್ತರಿಸದಂತೆ ಕೋರ್ಟ್ ಮೊರೆ ಹೋದ ಸಚಿವರನ್ನು ಸಂಪುಟದಿಂದ ವಜಾಮಾಡಿ ➤ ಸಾ.ರಾ. ಮಹೇಶ್ ಒತ್ತಾಯ Read More »

ಕರ್ನಾಟಕ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.06. ಬಿಜೆಪಿಯ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡುತ್ತಾ ಉಪ್ಪಿನಂಗಡಿಯಲ್ಲಿ ಇರುವಷ್ಟು ದೇಶದ್ರೋಹಿಗಳು ಮತ್ತು ಮತಾಂಧರು ಬೇರೆಲ್ಲೂ ಇಲ್ಲ ಎಂಬ ಹೇಳಿಕೆ ನೀಡಿ ಸಮಸ್ತ ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ. ಈ ಹಿಂದೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಾತನಾಡಿರುವುದು ಒಪ್ಪುವಂತಹದಲ್ಲ. ಇಂತಹ ಸಾಮರಸ್ಯ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪೇರಡ್ಕ, ಮಾ. 06. ಯುವಕ ಯುವತಿಯರು ಸಮಾಜದಲ್ಲಿ ದಾರಿ ತಪ್ಪುತ್ತಿರುವುದು ಖೇದಕರ. ಇವತ್ತಿನ ಕಾಲಘಟ್ಟದಲ್ಲಿ ಯುವಕ ಮತ್ತು ಯುವತಿಯರು ಮಾದಕ ವ್ಯಸನಕ್ಕೆ ಆಕರ್ಷಣೆಯಾಗಿದೆ. ಯುವಕರು ಸಮಾಜವನ್ನು ಕಟ್ಟುವವರು ಆಗಬೇಕೇ ಹೊರತು ಸಮಾಜವನ್ನು ಹಾಳು ಮಾಡುವರು ಆಗಬಾರದು. ಮನುಷ್ಯನ ಜೀವನ ಅಲ್ಲೋಲ ಕಲ್ಲೋಲವಾಗಿದ್ದರೂ ದಿನಂಪ್ರತಿ ಉಪಯೋಗಿಸುವ ವಸ್ತ್ರಧಾರಣೆಯು ಫ್ಯಾಷನ್ ಆಗಿದೆ ಎಂದು ಅಬ್ದುಲ್ ಖಾದರ್ ದಾರಿಮಿ ವಳಚ್ಚಿಲ್ ಹೇಳಿದರು. ಅವರು ಮಾರ್ಚ್‌ 5 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಪೇರಡ್ಕ ವಲಿಯುಲ್ಲಾಹಿ

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಡ್ಯ, ಮಾ. 06. ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಜಯದೇವ್, ಕಿರಣ್ ಅಶೋಕ್‌ ಸೇರಿ ಮತ್ತಿಬ್ಬರು ರಸ್ತೆಯ ಪಕ್ಕದಲ್ಲಿ ನಿಂತಿದ್ದು, ವೇಗವಾಗಿ ಬಂದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟ‌ನೆಯಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕಾರು

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಹೆಂಡತಿಯೇ ಸ್ವತಃ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆಗೈದವರನ್ನು ಸೇಸಪ್ಪರವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೇಸಪ್ಪರವರು ಕೂಲಿ ಕೆಲಸ ಮಾಡುತ್ತಿದ್ದು, ಪ್ರತೀದಿನ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡ ಸುಗಮ ಸಂಗೀತಲೋಕದ ಧ್ರುವತಾರೆ, ಸಾಹಿತಿ ಡಾ/ಎನ್.ಎಸ್.ನಾರಾಯಣಭಟ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಕನ್ನಡದ ಖ್ಯಾತ ಕವಿ ಸಾಹಿತಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು(85 ) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಎನ್.ಎಸ್.ಎಲ್ ಎಂದೇ ಸಾಹಿತ್ಯಲೋಕದಲ್ಲಿ ಚಿರಪರಿಚಿತರಾಗಿದ್ದ ಇವರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ 4:45ರ ಸುಮಾರಿಗೆ ಬನಶಂಕರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾವಗೀತೆ, ಸಾಹಿತ್ಯ ವಿಮರ್ಶೆ, ನವ್ಯಕವಿತೆ, ಅನುವಾದ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ ಎನ್.ಎಸ್.ಎಲ್ ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕರಾಗಿದ್ದರು. ಇವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ.

ಕನ್ನಡ ಸುಗಮ ಸಂಗೀತಲೋಕದ ಧ್ರುವತಾರೆ, ಸಾಹಿತಿ ಡಾ/ಎನ್.ಎಸ್.ನಾರಾಯಣಭಟ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮಧ್ಯರಾತ್ರಿ ರೈತನ ಮನೆಗೆ ನುಗ್ಗಿ ದರ್ಪ ತೋರಿದ ಅರಣ್ಯಾಧಿಕಾರಿಗಳು ➤ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ರೈತ ಸಂಘದಿಂದ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ. 06. ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅರಣ್ಯಾಧಿಕಾರಿಗಳ ವಿರುದ್ಧ ದೂರು ನೀಡಿದ ದ್ವೇಷದಲ್ಲಿ ಐತ್ತೂರಿನ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ನಡುರಾತ್ರಿ ನುಗ್ಗಿ ಅನುಚಿತವಾಗಿ ವರ್ತಿಸಿ ದಾಂಧಲೆ ನಡೆಸಿದ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿಗಳನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಸುಳ್ಯ ತಾಲೂಕು ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ ಅವರು ಆಗ್ರಹಿಸಿದ್ದಾರೆ. ರೈತ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಅರಣ್ಯಾಧಿಕಾರಿಗಳಿಂದ ಕಿರುಕುಳ ಅನುಭವಿಸಿದ

ಕಡಬ: ಮಧ್ಯರಾತ್ರಿ ರೈತನ ಮನೆಗೆ ನುಗ್ಗಿ ದರ್ಪ ತೋರಿದ ಅರಣ್ಯಾಧಿಕಾರಿಗಳು ➤ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ರೈತ ಸಂಘದಿಂದ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top