News Kadaba Desk

ಕೆಂಜಾರು: ಗೋಶಾಲೆ ನೆಲಸಮ ➤ ನೂರಾರು ಗೋವುಗಳು ಬೀದಿಪಾಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 05. ಸರಕಾರಿ ಜಾಗ ಅತಿಕ್ರಮಣ ಆರೋಪದಡಿ ಗೋ ಶಾಲೆಯೊಂದನ್ನು ನೆಲಸಮಗೊಳಿಸಿದ ಘಟನೆ ಕೆಂಜಾರುವಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಕೆಂಜಾರು ಎಂಬಲ್ಲಿ ಕಪಿಲಾ ಗೋಶಾಲೆಯನ್ನು ಕೇಂದ್ರ ಸರ್ಕಾರದ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿಗಾಗಿ ಗೋವುಗಳು ಮೇಯಲು ಹೋಗಿದ್ದ ವೇಳೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ನೆಲಸಮ ಮಾಡಲಾಗಿದೆ ಎಂದು ತಿಳಿದು ಬಂದಿದೆ. 1993ರಲ್ಲಿ ಕೆಐಎಡಿಬಿ ಜಾಗದ ಮಾಲೀಕರಿಂದ ಹತ್ತು ವರ್ಷಗಳ ಹಿಂದೆ ಪರಿಹಾರ ಕೊಟ್ಟು ಈ ಜಾಗವನ್ನು ಸ್ವಾಧೀನ ಪಡಿಸಲಾಗಿತ್ತು. ಜಾಗ […]

ಕೆಂಜಾರು: ಗೋಶಾಲೆ ನೆಲಸಮ ➤ ನೂರಾರು ಗೋವುಗಳು ಬೀದಿಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಇಬ್ಭಾಗ ➤ ಐವರು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 05. ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿದ ಪರಿಣಾಮ ಐವರು ಮೀನುಗಾರರು ಸಮುದ್ರದಲ್ಲಿ ಸಿಲುಕಿದ ಘಟನೆ ಬೇಕಲ ಸಮುದ್ರದಲ್ಲಿ ನಡೆದಿದೆ. ಸುಮಾರು ಎರಡು ಗಂಟೆಗಳ ಕಾಲ ಜೀವನ್ಮರಣದ ನಡುವೆ ಒದ್ದಾಡುತ್ತಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಹಾಗೂ ಮೀನುಗಾರಿಕಾ ಇಲಾಖೆಯ ರಕ್ಷಣಾ ಪಡೆ ಸಿಬಂದಿಗಳು ರಕ್ಷಿಸಿದ್ದಾರೆ. ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಬಾಗಗೊಂಡಿದ್ದು, ಬೋಟ್ ನ ಒಂದು ಭಾಗದಲ್ಲಿ

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಇಬ್ಭಾಗ ➤ ಐವರು ಮೀನುಗಾರರ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುರತ್ಕಲ್: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಪ್ರಶ್ನಿಸಿದ ಪ್ರಾಂಶುಪಾಲರಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 05. ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಇದೀಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ನಡೆಸಿದ್ದು, ಘಟನೆಗೆ ಸಂಬಂಧಿಸಿ ಮುಕ್ಕದ ಶ್ರೀನಿವಾಸ ಕಾಲೇಜಿನ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪ್ರಾಂಶುಪಾಲರು ನಾಲ್ವರನ್ನು ಕರೆದು ಬುದ್ಧಿ ಮಾತು ಹೇಳಿ, ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಸಿಟ್ಟುಗೊಂಡ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೆಯೇ ಹಲ್ಲೆ ನಡೆಸಿರುವ

ಸುರತ್ಕಲ್: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಪ್ರಶ್ನಿಸಿದ ಪ್ರಾಂಶುಪಾಲರಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಿಮೆ ಬಡ್ಡಿದರದ ಆಮಿಷವೊಡ್ಡಿ ಚಿನ್ನಾಭರಣ ಸಾಲ ನೀಡಿ ವಂಚನೆ ➤ ಆರೋಪಿಯ ಹೆಡೆಮುರಿ ಕಟ್ಟಿದ ಕಡಬ ಮೂಲದ ಇನ್ಸ್‌ಪೆಕ್ಟರ್ ಸುರೇಶ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.04. ಕಡಿಮೆ ಬಡ್ಡಿ ದರದ ಆಮಿಷವೊಡ್ಡಿ ಚಿನ್ನವನ್ನು ಅಡವಿರಿಸಿ ಗ್ರಾಹಕರಿಗೆ ಹಿಂತಿರುಗಿಸದೆ ಮೋಸ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿರುವ ಮೈಸೂರು ಲಷ್ಕರ್ ಠಾಣಾ ಇನ್ಸ್‌ಪೆಕ್ಟರ್ ಕಡಬ ಮೂಲದ ಸುರೇಶ್ ಕುಮಾರ್, ಆರೋಪಿಯಿಂದ 579.39 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದಿ| ನಾರಾಯಣ ಎಂಬವರ ಪುತ್ರ ಮಂಜುನಾಥ್ (42) ಎಂಬಾತ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ಬಾಲಾಜಿ ಗೋಲ್ಡ್ ಫೈನಾನ್ಸ್ ನಡೆಸುತ್ತಿದ್ದು, ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲವನ್ನು ನೀಡುತ್ತಿದ್ದ.

ಕಡಿಮೆ ಬಡ್ಡಿದರದ ಆಮಿಷವೊಡ್ಡಿ ಚಿನ್ನಾಭರಣ ಸಾಲ ನೀಡಿ ವಂಚನೆ ➤ ಆರೋಪಿಯ ಹೆಡೆಮುರಿ ಕಟ್ಟಿದ ಕಡಬ ಮೂಲದ ಇನ್ಸ್‌ಪೆಕ್ಟರ್ ಸುರೇಶ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಬೆಂಬಲಿಗರಿಂದ 8ಕ್ಕೂ ಅಧಿಕ ಬಸ್ ಗಳ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 05. ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರಿಂದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಅಧಿಕ ಬಸ್‌ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್​ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್​ಗಳಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್​ನ ಹಿಂಬದಿ ಹಾಗೂ ಮುಂಭಾಗದ ಗಾಜುಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್

ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಬೆಂಬಲಿಗರಿಂದ 8ಕ್ಕೂ ಅಧಿಕ ಬಸ್ ಗಳ ಮೇಲೆ ಕಲ್ಲು ತೂರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

3.99 ಬಡ್ಡಿ ದರದಲ್ಲಿ ಮುಂಗಡ ಪಾವತಿ ಕೇವಲ ರೂ.9999 ಪಾವತಿಸಿ | ನಿಮ್ಮಿಷ್ಟದ ಟಿವಿಎಸ್ ವಾಹನವನ್ನ ಖರೀದಿಸಿ

(ನ್ಯೂಸ್ ಕಡಬ) newskadaba.com ಕಡಬ, ಮಾ.05. ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮಹಾ ಕಾರ್ನಿವಲ್ ನಡೆಯುತ್ತಿದೆ. ಈ ಮಹಾ ಕಾರ್ನಿವಲ್ ಅಂಗವಾಗಿ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್, ಉಚಿತ ಪೆಟ್ರೋಲ್, ಉಚಿತ BtoB ಇನ್ಶೂರೆನ್ಸ್ ಲಭಿಸಲಿದೆ. BS6 ವಾಹನಗಳಿಗೆ ಮೊದಲ ಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಕಡಿಮೆ ಬಡ್ಡಿ ದರ ಸ್ಕೀಮ್

3.99 ಬಡ್ಡಿ ದರದಲ್ಲಿ ಮುಂಗಡ ಪಾವತಿ ಕೇವಲ ರೂ.9999 ಪಾವತಿಸಿ | ನಿಮ್ಮಿಷ್ಟದ ಟಿವಿಎಸ್ ವಾಹನವನ್ನ ಖರೀದಿಸಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕರ್ನಾಟಕ ಸಮಸ್ತ ಬಾಖವಿ ಉಲಮಾ ಒಕ್ಕೂಟ ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 04. ಕರ್ನಾಟಕ ಸಮಸ್ತ ಬಾಖವಿ ಉಲಮಾ ಒಕ್ಕೂಟ ಇದರ ಪ್ರಥಮ ಮಹಾಸಭೆ ಹಾಗೂ ನೂತನ ಸಮಿತಿ ರೂಪೀಕರಣ ಸಭೆಯು ಬುಧವಾರದಂದು ಪುತ್ತೂರು ಬದ್ರಿಯಾ ಜುಮಾ ಮಸೀದಿ ಮದ್ರಸ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಪುತ್ತೂರು ಬದ್ರಿಯಾ ಜುಮಾ ಅಂಗಳದಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಮಹಾನುಭಾವರ ಮಖಾಂ ಝಿಯಾರತ್ತಿಗೆ ಬಹು/ರಫೀಕ್ ಬಾಖವಿ ಮಠ ನೇತೃತ್ವ ನೀಡಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ದುಆಃ ಮತ್ತು ಅಧ್ಯಕ್ಷತೆಯನ್ನು ಉಸ್ತಾದ್ ಇಬ್ರಾಹಿಂ ಬಾಖವಿ ಕೆ.ಸಿ.ರೋಡ್ ನಿರ್ವಹಿಸಿದರು. ಕಾರ್ಯಕ್ರಮಕ್ಕೆ

ಕರ್ನಾಟಕ ಸಮಸ್ತ ಬಾಖವಿ ಉಲಮಾ ಒಕ್ಕೂಟ ನೂತನ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೋಟ್ಯಾಂತರ ರೂ. ಮರ ಕಳವು ಪ್ರಕರಣ | ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ದ ನೀತಿ ತಂಡ ಹೋರಾಟ

(ನ್ಯೂಸ್ ಕಡಬ) newskadaba.com ಕಡಬ, ಮಾ.04. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೋಟ್ಯಾಂತರ ಬೆಲೆ ಬಾಳುವ ಮರ ಕಳ್ಳತನ ಆಗಿದ್ದರೂ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬದಲು, ದೂರು ನೀಡಿದಾತನ ಮೇಲೆಯೇ ಸೇಡು ತೀರಿಸುವ ಪ್ರಯತ್ನ ನಡೆಸುತ್ತಿರುವ ಸಂಚಾರಿ ದಳದ ವಲಯಾರಣ್ಯ ಅಧಿಕಾರಿ ಸಂಧ್ಯಾ ಹಾಗೂ ಅರಣ್ಯಾಧಿಗಳ ವಿರುದ್ದ ಹೋರಾಟ ನಡೆಸಲು ಸಾಮಾಜಿಕ ಕಾರ್ಯಕರ್ತ, ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್ ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸಿರುವ ಅರಣ್ಯ ಇಲಾಖೆಯವರ

ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೋಟ್ಯಾಂತರ ರೂ. ಮರ ಕಳವು ಪ್ರಕರಣ | ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ದ ನೀತಿ ತಂಡ ಹೋರಾಟ Read More »

ಕರಾವಳಿ

ಕಡಬ: ಅಕ್ರಮ ಮರ ಸಾಗಾಟದ ದೂರು ನೀಡಿದ್ದ ವ್ಯಕ್ತಿಯ ವಿರುದ್ದವೇ ಪ್ರಕರಣ ದಾಖಲಿಸಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ. 04. ಅಕ್ರಮ ಮರ ಲೂಟಿ ವಿರುದ್ಧ ದೂರು ನೀಡಿದ್ದಾರೆನ್ನಲಾದ ವ್ಯಕ್ತಿಯ ಮನೆಗೆ ರಾತ್ರೋ ರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಳೆಯ ಪ್ರಸಾದ್ ಎಂಬವರ ಮನೆಯಲ್ಲಿದ್ದ ಮರದ ಹಲಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸಾದ್ ಅವರು ಅಕ್ರಮವಾಗಿ ಮರ ಕಡಿದು ಮನೆಯಲ್ಲಿ ಶೇಖರಣೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಮಂಗಳವಾರದಂದು ತಡರಾತ್ರಿ ಸಂಚಾರಿ ದಳದ ಸಂಧ್ಯಾ ಅವರ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ

ಕಡಬ: ಅಕ್ರಮ ಮರ ಸಾಗಾಟದ ದೂರು ನೀಡಿದ್ದ ವ್ಯಕ್ತಿಯ ವಿರುದ್ದವೇ ಪ್ರಕರಣ ದಾಖಲಿಸಿದ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 03. ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಆಗ್ರಹಿಸಿ ಸಚಿವರ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸಚಿವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗನೋರ್ವ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ಆತನನ್ನು ರಕ್ಷಿಸಿದ್ದಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು

? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top