ಕಡಬ ಗೃಹರಕ್ಷಕದಳದ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು ಭೇಟಿ ಮುಖ್ಯ ಮಂತ್ರಿ ಪದಕ ಪುರಸ್ಕೃತ ಜಿಲ್ಲಾ ಕಮಾಂಡೆಂಟ್ ಅವರಿಗೆ ಕಡಬ ಘಟಕದಿಂದ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಮಾ. 01. ಇಲ್ಲಿನ ಗೃಹರಕ್ಷಕ ದಳ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ್ ಚೂಂತಾರು ಅವರು ಫೆ. 28ರಂದು ಭೇಟಿ ನೀಡಿ, ಬಳಿಕ ಘಟಕದ ವತಿಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗೃಹರಕ್ಷಕದಳದಿಂದ ನಡೆದ ಕವಾಯತ್ತನ್ನು ವೀಕ್ಷಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ ನ ಕಡಬ ಘಟಕದ ಅಧ್ಯಕ್ಷ ಜನಾರ್ದನ ಗೌಡ […]








