ಅರಂತೋಡು: ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. ಅರಂತೋಡು ಗ್ರಾಮ ಪಂಚಾಯತ್ ಹಾಗೂ ಎಸ್ಎಲ್ಆರ್ ಎಮ್ ಸಂಘ ಮತ್ತು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಾನುವಾರದಂದು ಅರಂತೋಡು ಪೇಟೆಯ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಕೊರೋನಾ ಭೀತಿಯಿಂದ ತಾತ್ಕಾಲಿಕವಾಗಿ ವಿರಾಮ ನೀಡಿದ್ದ ಸ್ವಚ್ಛತಾ ಕಾರ್ಯಕ್ರಮವು ಮತ್ತೆ ಮರು ಹುಟ್ಟು ಪಡೆದು ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಮ್.ಆರ್. […]
ಅರಂತೋಡು: ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ









