ತನ್ನನ್ನೇ ಗುಂಡಿಕ್ಕಿ ಹತ್ಯೆಗೈಯ್ಯುವ ವಿಡಿಯೋ ಚಿತ್ರೀಕರಿಸಿದ ಯುವಕ ➤ ವಿಡಿಯೋ ವೈರಲ್
(ನ್ಯೂಸ್ ಕಡಬ) newskadaba.com ಮುಝಾಫರ್ ನಗರ, ಫೆ. 27. ತನ್ನನ್ನು ತಾನೇ ಗುಂಡಿಕ್ಕಿ ಹತ್ಯೆ ಮಾಡುವ ಸನ್ನಿವೇಶವನ್ನು ಸ್ವತಃ ಮೃತ ವ್ಯಕ್ತಿಯೇ ಸ್ವಯಂ ಚಿತ್ರೀಕರಿಸಿಕೊಂಡ ಘಟನೆ ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ನಡೆದಿದೆ. ಗುಂಡೇಟು ತಗುಲಿದ ಯುವಕನ ಕೈಯಿಂದ ಮೊಬೈಲ್ ಜಾರಿ ಕೆಳಕ್ಕೆ ಬಿದ್ದು, ದೃಶ್ಯಗಳು ಕಾಣಿಸುತ್ತಿರಲಿಲ್ಲ. ಆದರೆ ನೋವಿನಿಂದ ನರಳುವ ಆರ್ತನಾದ ಕೇಳಿ ಬರುತ್ತಿದ್ದ 30 ಸೆಕೆಂಡ್ ಗಳ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಹತ್ಯೆಗೀಡಾದ ವ್ಯಕ್ತಿ ಮತ್ತು ಆರೋಪಿಯ ಹೊರತಾಗಿ ಮತ್ತಿಬ್ಬರು […]
ತನ್ನನ್ನೇ ಗುಂಡಿಕ್ಕಿ ಹತ್ಯೆಗೈಯ್ಯುವ ವಿಡಿಯೋ ಚಿತ್ರೀಕರಿಸಿದ ಯುವಕ ➤ ವಿಡಿಯೋ ವೈರಲ್ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








