ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರಪಾಲಿಕೆ ಆಶ್ರಯದಲ್ಲಿ ಆಯೋಜಿಸಿರುವ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಗಮನ ಸೆಳೆಯುತ್ತಿದೆ. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ, ವಿವಿಧ ರಾಜ್ಯ, ಜಿಲ್ಲೆಗಳ ಸ್ವಸಹಾಯ ಗುಂಪಿನ ಮಹಿಳೆಯರ ಕೌಶಲ್ಯಯುತ ಕೈಚಳಕವನ್ನು ಸರಸ್ ಮೇಳದಲ್ಲಿ ಕಾಣಬಹುದು. ಪ್ರತಿಯೊಂದು […]
ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ Read More »
ಕರಾವಳಿ






