ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕ ಅವರು ವಾಸಿಸುತ್ತಿರುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಒದಗಿಸಿಕೊಡಲು ಅನುಕೂಲವಾಗುವಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ





