News Kadaba Desk

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಫೆಬ್ರವರಿ 18ರಂದು ನಡೆದ ಐಪಿಎಲ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ಹರಾಜು ಪ್ರಕ್ರಿಯೆಯಲ್ಲಿ ಪ್ರಮುಖ ಆಟಗಾರರನ್ನು ಖರೀದಿಸಿರುವ ಆರ್‌ಸಿಬಿ ತಂಡವು ಬಲಿಷ್ಠವೆನಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿವೆ:- ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ಯಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ಆ್ಯಡಂ ಜಾಂಪಾ, ಜೋಶ್ ಪಿಲಿಪ್, ಶಹಬಾಜ್ ಅಹ್ಮದ್, […]

? ಐಪಿಎಲ್ 2021 ಹರಾಜು ಪ್ರಕ್ರಿಯೆ ➤ ಕಾಸರಗೋಡು ಮೂಲದ ಅಝರುದ್ದೀನ್ ಆರ್.ಸಿಬಿ ತಂಡಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ. 26 ರಂದು ಅಖಿಲ ಭಾರತ ವರ್ತಕರ ಸಂಘಟನೆಯ ವತಿಯಿಂದ ಭಾರತ್ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 19. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಿಬಂಧನೆಗಳನ್ನು ಪರಿಶೀಲಿಸಲು ಆಗ್ರಹಿಸಿ ಫೆ.26ರಂದು ಅಖಿಲ ಭಾರತ ವರ್ತಕರ ಸಂಘಟನೆಯು ಭಾರತ ಬಂದ್ ಗೆ ಕರೆ ನೀಡಿದೆ. ಜಿಎಸ್.ಟಿ ಕಠಿಣ ನಿಬಂಧನೆಗಳನ್ನು ಪರಿಶೀಲಿಸಬೇಕೆಂದು ರಾಜ್ಯ ಸರಕಾರ, ಕೇಂದ್ರ ಸರಕಾರ ಮತ್ತು ಜಿಎಸ್ಟಿ ಕೌನ್ಸಿಗಳಿಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ತಿಳಿಸಿದೆ.

ಫೆ. 26 ರಂದು ಅಖಿಲ ಭಾರತ ವರ್ತಕರ ಸಂಘಟನೆಯ ವತಿಯಿಂದ ಭಾರತ್ ಬಂದ್ ಗೆ ಕರೆ Read More »

ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 19. ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ‌ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ ನಲ್ಲಿ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ತಡೆಗೋಡೆ ಮುರಿದು ಬಿದ್ದಿದೆ. ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ

ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮುಂದುವರಿದ ಎಸಿಬಿ ರೈಡ್ ➤ ಯು.ಟಿ ಇಫ್ತಿಕಾರ್ ಹಾಗೂ ಪತ್ನಿಯ ಅಕೌಂಟ್ ಸೀಜ್..‼️ ವಿಚಾರಣೆಗೆ ಹಾಜರಾಗುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿ ಮೂರನೇ ದಿನವೂ ಮುಂದುವರಿದಿದ್ದು, ಮಾಜಿ ಸಚಿವ ಯು.ಟಿ.ಖಾದರ್ ಸಹೋದರ ಡಾ.ಇಫ್ತಿಕಾರ್ ಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು ಇದೀಗ ಅವರ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕಣಚೂರು ವೈದ್ಯಕೀಯ ಕಾಲೇಜಿನ ಮೇಲೆ ರೈಡ್ ಮಾಡಿದ್ದ ಅಧಿಕಾರಿಗಳು, ಅದರ ಜೊತೆ ಶೇರ್ ಹೊಂದಿದ ಹಿನ್ನೆಲೆ ಡಾ.ಇಫ್ತಿಕಾರ್ ಅವರಿಗೆ ಸೇರಿದ‌ ಮಂಗಳೂರು ನಗರದ ಲೈಟ್ ಹೌಸ್ ಹಿಲ್ ರಸ್ತೆಯಲ್ಲಿರುವ ಅಪಾರ್ಟ್

ಮಂಗಳೂರು: ಮುಂದುವರಿದ ಎಸಿಬಿ ರೈಡ್ ➤ ಯು.ಟಿ ಇಫ್ತಿಕಾರ್ ಹಾಗೂ ಪತ್ನಿಯ ಅಕೌಂಟ್ ಸೀಜ್..‼️ ವಿಚಾರಣೆಗೆ ಹಾಜರಾಗುವಂತೆ ಸೂಚನೆ Read More »

ಕರಾವಳಿ, ಕರ್ನಾಟಕ

ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 19. ಕನ್ನಡ ಸಾಹಿತ್ಯ ಪರಿಷತ್ ಮತ್ತು 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ನೇತೃತ್ವದಲ್ಲಿ ಹಿರಿಯ ಸಾಹಿತಿ ಡಾ.ಪೂವಪ್ಪ ಕಣಿಯೂರು ಅವರ ಅಧ್ಯಕ್ಷತೆಯಲ್ಲಿ ಎನ್.ಎಂ.ಸಿ ವಿದ್ಯಾಲಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಭುವನೇಶ್ವರಿ ಮೆರವಣಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ. ಅವರು ಚಾಲನೆ ನೀಡಿದರು. ಸಮ್ಮೇಳನದ ಉದ್ಘಾಟನೆಯನ್ನು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ| ಪೂವಪ್ಪ ಕಣಿಯೂರು, ಡಾ|

ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 19. ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ಸಂಧರ್ಭ ಅಚಾನಕ್ ಆಗಿ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ ಕೊಡಂಗೆ ಅವಿನಾಶ್ (23) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದ್ದು, ತಕ್ಷಣವೇ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ್ ಭಂಡಾರಿ ವಿಧಿವಶ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 19. ಯಕ್ಷರಂಗದ ಸಿಡಿಲಮರಿ ಎಂದೇ ಖ್ಯಾತಿ ಪಡೆದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶ್ರೀಧರ್ ಭಂಡಾರಿ (73) ಅವರು ಇಂದು ಮುಂಜಾನೆ ವಿಧಿವಶರಾದರು. ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರ ಅಭಿಮನ್ಯು ಪಾತ್ರವು ಭಾರೀ ಪ್ರಸಿದ್ಧಿ ಪಡೆದಿತ್ತು. ರಂಗಸ್ಥಳದಲ್ಲಿ ಚುರುಕಿನ ಹಾಗೂ ಅತಿ ವೇಗದ ನಡೆಯಿಂದ ಇವರಿಗೆ ಸಿಡಿಲಮರಿ ಎಂಬ ಬಿರುದು ದೊರಕಿದೆ. ಒಮ್ಮೆಗೆ 200ರಿಂದ 250ರಷ್ಟು ಧೀಂಗಿಣ ಹಾಕುತ್ತಿದ್ದ ಶ್ರೀಧರ ಭಂಡಾರಿ

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ್ ಭಂಡಾರಿ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ

(ನ್ಯೂಸ್ ಕಡಬ) newskadaba.com ಫೆ. 18. ಹತ್ರಾಸ್ ಭೇಟಿಗೆ ಸಂಬಂಧಿಸಿದಂತೆ ಯುಪಿ ಎಸ್‌.ಟಿಎಫ್ ಸಿಎಫ್‌.ಐ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ರವರನ್ನು ಬಂಧಿಸಿದ್ದು, ಆರ್‌.ಎಸ್‌.ಎಸ್ ನ ತಂತ್ರವಾಗಿದೆ. ಆತುರದ ಬಂಧನ, ಇ.ಡಿ ಪ್ರಕರಣದಲ್ಲಿ ಆತನ ಜಾಮೀನು ನಂತರ, ಕ್ಯಾಂಪಸ್ ಫ್ರಂಟ್‌ ನ್ನು ಭಯೋತ್ಪಾದಿಸಲು ಮತ್ತು ಭಿನ್ನಮತೀಯ ಯುವಸಮೂಹವನ್ನು ಅನಿರ್ದಿಷ್ಟಾವಧಿಯವರೆಗೆ  ಜೈಲಿನಲ್ಲಿ ಇರಿಸಿಕೊಳ್ಳಲು ಆರ್ ಎಸ್.ಎಸ್ ರೂಪಿಸಿದ ತಂತ್ರವಾಗಿದೆ. ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ರೌಫ್‌ ರವರನ್ನು ಡಿಸೆಂಬರ್ 2020 ರಲ್ಲಿ ಬಂಧಿಸಿತ್ತು. ಅದಾಗ್ಯೂ ನ್ಯಾಯಾಲಯದ

ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ Read More »

ಕರ್ನಾಟಕ

ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 18. ಬುರ್ಖಾ ಅಂಗಡಿಯೊಂದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬದಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಕೈಕಂಬ ಸಮೀಪದ ಪರ್ಲ್ಯ ನಿವಾಸಿ, ಲಿಬಾಸ್ ಬುರ್ಖಾ ಮಳಿಗೆಯ ಮಾಲಕ ಅಬ್ದುಲ್ ರಹ್ಮಾನ್ (36) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಇಂದೂ ಕೂಡಾ ಅಂಗಡಿಗೆ ತೆರಳಿದ್ದು, ಅಂಗಡಿಯ ಮೇಲಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೇಲಂತಸ್ತಿಗೆ ತೆರಳುವ ಮುನ್ನ

ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಫೆ. 18. ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಯು. ಶಾಬುದ್ದೀನ್ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಯು. ಶಾಬುದ್ದೀನ್ ರವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಕಾಪು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top